ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರನ್ನು ಈ ರೀತಿ ಸೇರಿಸಿ | ಎಲ್ಲ ಪ್ರಕ್ರಿಯೆ ಇಲ್ಲಿದೆ
ರಾಜ್ಯ ಹಾಗೂ ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳ ಏಳಿಗೆಗೆ ಪೂರಕವಾಗಿ ಯೋಜನೆಗಳನ್ನು ರೂಪಿಸಿ ಜನರಿಗೆ ಬೆಂಬಲವಾಗಿ ನಿಂತಿವೆ. ಅದೇ ರೀತಿಯಲ್ಲಿ ಸರ್ಕಾರ ಹಾಗೂ ರಾಜ್ಯ ಸರ್ಕಾರವು ಬಡ ಕುಟುಂಬಕ್ಕೆ!-->…