ನೀವು ಅಧಿಕ ತೂಕ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಒಮ್ಮೆ ಕುಂಬಳಕಾಯಿ ಜ್ಯೂಸ್ ಟ್ರೈ ಮಾಡಿ
ನಾವು ಎದುರಿಸುತ್ತಿರುವ ಆರೋಗ್ಯ ಸಮಸ್ಯೆಗಳಿಗೆ ಮುಖ್ಯ ಕಾರಣವೆಂದರೆ ನಮ್ಮ ಆಹಾರ ಪದ್ಧತಿ ಮತ್ತು ಜೀವನಶೈಲಿ. ಅನೇಕ ರೋಗಗಳು ನಮ್ಮ ದೇಹದ ಮೇಲೆ ಪರಿಣಾಮ ಬೀರುತ್ತವೆ. ಆದ್ದರಿಂದ ನಮ್ಮ ಆರೋಗ್ಯವನ್ನು ಸಾಧ್ಯವಾದಷ್ಟು ರಕ್ಷಿಸಲು ನಾವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಬಿಪಿ, ಶುಗರ್,!-->…