Ration Card : ದೊರೆಯಿತು ಬಡ ಕುಟುಂಬಕ್ಕೆ ಬಿಪಿಎಲ್ ರೇಷನ್ ಕಾರ್ಡ್!!!
ರಾಜ್ಯದ ಜನತೆಗೆ ಮೂಲ ಸೌಕರ್ಯಗಳನ್ನು ಒದಗಿಸುವ ಸಲುವಾಗಿ ಸರ್ಕಾರ ವಿಭಿನ್ನ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ . ಜನತೆಯ ಆರ್ಥಿಕ ಸ್ಥಿತಿಗತಿಯನ್ನು ಪರಾಮರ್ಶೆ ನಡೆಸಿ ಅದರಂತೆ ಎಪಿಎಲ್ ಹಾಗೂ ಬಿಪಿಎಲ್ ಕುಟುಂಬಗಳಿಗೆ ಉಚಿತ ಅಕ್ಕಿ, ಪಡಿತರ ಚೀಟಿ ವಿತರಣೆ!-->…