You can enter a simple description of this category here
ತಿಂಗಳ ಆ ದಿನಗಳು ಹತ್ತಿರ ಬಂತೆಂದಾದರೆ ಮಹಿಳೆಯರಿಗೆ ಅದೇಕೋ ಬೇಜಾರು, ಟೆನ್ಶನ್.. ಗೊಂದಲದ ವಾತಾವರಣ ಸೃಷ್ಟಿಯಾಗುವುದು. ಮುಟ್ಟಿನ ಆ 3 ದಿನಗಳನ್ನು ಕಳೆಯುವುದಕ್ಕೆ ಹರಸಾಹಸ ಪಡಬೇಕಾಗುತ್ತದೆ. ರಕ್ತಸ್ರಾವದ ಜೊತೆಗೆ ಕಿಬ್ಬೊಟ್ಟೆಯ ನೋವು, ಸುಸ್ತು, ತಲೆ ತಿರುಗುವುದು, ಕಾಲಿನ ಸ್ನಾಯುಗಳ ಸೆಳೆತ, ಕೂರಲು …
