Cholesterol ಹೆಚ್ಚಾದರೆ ದೇಹದಲ್ಲಿ ಈ ಲಕ್ಷಣಗಳು ಕಾಣುತ್ತೆ, ಎಚ್ಚರ?
ಕೊಲೆಸ್ಟ್ರಾಲ್ ದೇಹಕ್ಕೆ ಅತ್ಯಗತ್ಯ, ಆದರೆ ರಕ್ತನಾಳಗಳಲ್ಲಿ ಅಸಹಜ ರೀತಿಯಲ್ಲಿ ಶೇಖರಗೊಳ್ಳಲು ಪ್ರಾರಂಭಿಸಿದಾಗ, ಅದು ಭೀಕರ ಪರಿಣಾಮಗಳಿಗೆ ಕಾರಣವಾಗಬಹುದು. ಲಿಪೊಪ್ರೋಟೀನ್‌ಗಳ ಸಹಾಯದಿಂದ ಕೊಲೆಸ್ಟ್ರಾಲ್ ರಕ್ತವನ್ನು ಪ್ರವೇಶಿಸುತ್ತದೆ. ಅದಕ್ಕೇ ನಮ್ಮಲ್ಲಿ ಕೊಲೆಸ್ಟ್ರಾಲ್ ಹೆಚ್ಚಾದರೆ ಅದರ…