Browsing Category

Food

You can enter a simple description of this category here

ಮದ್ಯಪಾನ ಮಾಡಿದಾಗ ಅಪ್ಪಿತಪ್ಪಿಯೂ ಈ ಆಹಾರ ಸೇವಿಸಬೇಡಿ

ಮದ್ಯಪಾನ ಮಾಡುವಾಗ ಸರಿಯಾದ ಆಹಾರ ಕ್ರಮ ತೆಗೆದುಕೊಳ್ಳದಿದ್ದರೆ ಆರೋಗ್ಯ ಹದಗೆಡುತ್ತದೆ. ಮದ್ಯಪಾನ ಕುಡಿದ ನಂತರ ಕೆಲವು ಆಹಾರ ಅಥವಾ ಪಾನೀಯಗಳಿಂದ ತಪ್ಪದೇ ದೂರವಿರಬೇಕು. ಮದ್ಯಪಾನ ಮಾಡುವಾಗ ಯಾವ ಆಹಾರಗಳನ್ನು ಸೇವಿಸಬಾರದು ಎಂಬುದು ಇಲ್ಲಿದೆ ನೋಡಿ ಮದ್ಯಪಾನ ಸೇವಿಸಿದ ನಂತರ ಯಾವುದೇ ಕಾರಣಕ್ಕೂ

ಮನೆಯಲ್ಲಿಯೇ ಸಿಗುವ ಈ ಮೂರು ವಸ್ತುಗಳಿಂದ ಡಯಾಬಿಟಿಸ್ ನಿಯಂತ್ರಿಸಬಹುದು!! ಹೇಗೆ ಗೊತ್ತಾ!?

ಇತ್ತೀಚಿನ ದಿನಗಳಲ್ಲಿ ಡಯಾಬಿಟಿಸ್ ಸಂಖ್ಯೆ ಜನರಲ್ಲಿ ಹೆಚ್ಚುತ್ತಿದೆ. ಇದಕ್ಕೆ ಕಾರಣ ನಮ್ಮ ಆಹಾರ ಪದ್ಧತಿಯಾಗಿದ್ದು, ಇದನ್ನು ನಾವು ಮನೆಯಲ್ಲಿಯೇ ಪರಿಹರಿಸಿ ಕೊಳ್ಳಬಹುದು. ಮನೆಯಲ್ಲಿಯೇ ಕೆಲವು ವಿಧಾನಗಳನ್ನು ಅನುಸರಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಕಮ್ಮಿ ಮಾಡಬಹುದು, ಈ ಸಮಸ್ಯೆಗೆ ಪರಿಹಾರ

ಶಿಕ್ಷಣ ಸಂಸ್ಥೆಗಳಲ್ಲಿ ಚಹಾದ ಬದಲು ಲಸ್ಸಿ ಸೇವಿಸುವಂತೆ ಸುತ್ತೋಲೆ !!?

ಇತ್ತೀಚಿಗಷ್ಟೇ ಚಹಾ ಕಡಿಮೆ ಸೇವಿಸುವಂತೆ ಹೇಳಿದ್ದ ಪಾಕಿಸ್ತಾನ ಸರ್ಕಾರ ಇದೀಗ ಚಹಾದ ಬದಲು ಇನ್ನಿತರ ಪಾನೀಯ ಸೇವಿಸುವಂತೆ ಕೇಳಿಕೊಂಡಿದೆ. ಚಹಾ ಆಮದು ಮೇಲಿನ ವೆಚ್ಚವನ್ನು ಕಡಿತಗೊಳಿಸಿದ ನಂತರ ಪಾಕಿಸ್ತಾನದ ಉನ್ನತ ಶಿಕ್ಷಣ ಆಯೋಗವು (ಎಚ್‌ಇಸಿ) ಚಹಾದ ಚಟವನ್ನು ಕಡಿಮೆ ಮಾಡಿ ಲಸ್ಸಿ ಸೇವಿಸುವಂತೆ

ಪಾನಿಪುರಿ ಬ್ಯಾನ್ ಮಾಡಿದ ಸರ್ಕಾರ !!

ಈ ದೇಶದಲ್ಲಿ ಇನ್ನು ಮುಂದೆ ಪಾನಿಪುರಿ ಬ್ಯಾನ್. ಹೌದು. 12 ಜನರಿಗೆ ಕಾಲರಾ ತಗುಲಿರುವ ಬೆನ್ನಲ್ಲೇ ಕಠ್ಮಂಡು ಕಣಿವೆಯ ಲಲಿತ್‌ಪುರ ಮೆಟ್ರೋಪಾಲಿಟನ್ ಸಿಟಿಯಲ್ಲಿ ಅಧಿಕಾರಿಗಳು ಪಾನಿ ಪುರಿ ಮಾರಾಟವನ್ನು ನಿಷೇಧಿಸಿದ್ದಾರೆ. ಪಾನಿಪುರಿಯಲ್ಲಿ ಕಾಲರಾ ಬ್ಯಾಕ್ಟೀರಿಯಾವನ್ನು ಹೊತ್ತೊಯ್ಯುವ ನೀರನ್ನು

ಮೈಸೂರಿನಲ್ಲಿ ಪಿಎಂ ನರೇಂದ್ರ ಮೋದಿ ಊಟ ತಿಂಡಿಯ ಮೆನು ಹೀಗಿದೆ

ಯೋಗ ಕಾರ್ಯಕ್ರಮ ನಿಮಿತ್ತ ಮೈಸೂರು ನಗರಕ್ಕೆ ಆಗಮಿಸಿದ ಪಿಎಂ ನರೇಂದ್ರ ಮೋದಿ ಅವರ ಊಟ-ಉಪಹಾರದ ಮೆನು ಸಿದ್ದವಾಗಿದೆ. ಶುದ್ದ ಸಸ್ಯಹಾರಿ ಊಟ ಸೇವಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪಿಎಂ ರ್ಯಾಡಿಸನ್ ಹೋಟೆಲ್​ನಲ್ಲಿ ತಂಗಿದ್ದಾರೆ. ಊಟದ ಮೆನುವಿನಲ್ಲಿ ಶುದ್ದ ಸಸ್ಯಹಾರಿ ಊಟ ಇದೆ.

ಹೆಲ್ತ್ ಟಿಪ್ಸ್ : ಡಯಾಬಿಟಿಸ್ ರೋಗಿಗಳಿಗೆ ಈ ನಾಲ್ಕು ತರಕಾರಿಗಳು ವಿಷವಿದ್ದಂತೆ !!

ಮನುಷ್ಯ ಸದಾ ಆರೋಗ್ಯವಾಗಿರಲು ಬಯಸುತ್ತಾನೆ. ಆದರೆ ಕೆಲವು ರೋಗಗಳು ಮಾತ್ರ ಮನುಷ್ಯನ ಬಿಟ್ಟು ಬಿಡದೆ ಕಾಡುತ್ತವೆ. ಅವುಗಳಲ್ಲಿ ಮಧುಮೇಹ ಕೂಡ ಒಂದು ಹೇಳಿದರೆ ತಪ್ಪಾಗಲಾರದು. ಯಾವುದೇ ವ್ಯಕ್ತಿಗೆ ಒಮ್ಮೆ ಮಧುಮೇಹ ಬಂತೆಂದರೆ ಸಾಕು, ಜೀವನ ಪೂರ್ತಿ ಅದು ಬೆನ್ನು ಬಿಡುವುದಿಲ್ಲ. ಈ ಕಾರಣಕ್ಕಾಗಿಯೇ

ಜನರಿಗೆ ಚಹಾ ಕುಡಿಯುವುದನ್ನು ಕಡಿಮೆ ಮಾಡುವಂತೆ ಕೇಳಿಕೊಂಡ ಸರ್ಕಾರ !! – ಕಾರಣ ??

ಲಂಕಾ ಬಳಿಕ ಇದೀಗ ಮತ್ತೊಂದು ನೆರೆ ರಾಷ್ಟ್ರ ಪಾಕಿಸ್ತಾನ ಕೂಡ ದಿವಾಳಿಯಾಗುತ್ತಿದೆ. ದೇಶದ ಆಮದು ವೆಚ್ಚ ಕಡಿಮೆ ಮಾಡಲು ಪಾಕಿಸ್ತಾನ ತನ್ನ ಜನರಲ್ಲಿ ಚಹಾ ಕುಡಿಯುವುದನ್ನು ಕಡಿಮೆ ಮಾಡುವಂತೆ ಕೇಳಿಕೊಂಡಿದೆ ಎಂದು ವರದಿಯಾಗಿದೆ. ಟೀ ಸೊಪ್ಪನ್ನು ಆಮದು ಮಾಡಿಕೊಳ್ಳುವ ದೇಶಗಳಲ್ಲಿ ಪಾಕಿಸ್ತಾನ ಅಗ್ರ

ಮೊಮೋಸ್ ತಿನ್ನುವಾಗ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು !!

ಮೊಮೋಸ್ ಗಂಟಲಲ್ಲಿ ಸಿಲುಕಿ 50 ವರ್ಷದ ವ್ಯಕ್ತಿ ಒಬ್ಬರು ಮೃತಪಟ್ಟ ಘಟನೆ ನಡೆದಿದೆ. ಜನಪ್ರಿಯ ಬೀದಿ ಆಹಾರದ ತಿಂಡಿಯಾದ ಮೊಮೋಸ್ ತಿಂದಾಗ ಉಸಿರುಗಟ್ಟಿ 50 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದಾರೆ. ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಅದರ ವಿಧಿವಿಜ್ಞಾನ ವಿಭಾಗ