Browsing Category

Food

You can enter a simple description of this category here

ಮಗಳಿದ್ದರೆ ಭವಿಷ್ಯ | ಮಗಳು ಹುಟ್ಟಿದ ಸಂಭ್ರಮಕ್ಕೆ ಸಾರ್ವಜನಿಕರಿಗೆ ಉಚಿತ ಪಾನಿಪುರಿ ಹಂಚಿದ ತಂದೆ

ಮಗಳು ಹುಟ್ಟಿದ ಸಂಭ್ರಮಕ್ಕೆ ಬೀದಿ ಬದಿ ಪಾನಿಪುರಿ ವ್ಯಾಪಾರಿ ಅಂಚಲ್‌ ಗುಪ್ತಾಬವರು ಸಾರ್ವಜನಿಕರಿಗೆ ಉಚಿತವಾಗಿ ಪಾನಿ ಪುರಿ ನೀಡಿ ಸಂಭ್ರಮಿಸಿಕೊಂಡರು. ಭೋಪಾಲ್‌ನ ಕೋಲಾರ್ ಎಂಬಲ್ಲಿ 20 ವರ್ಷಗಳಿಂದ ಪಾನಿಪುರಿ ಅಂಗಡಿ ನಡೆಸುತ್ತಿರುವ ಅಂಚಲ್‌ ಗುಪ್ತಾ(30) ಕುಟುಂಬದಲ್ಲಿ ಆ.17ರಂದು ಮಗಳು

ಸೆ.27 ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿದ ರಾಜ್ಯ ರೈತ ಸಂಘಟನೆಗಳು|ರೈತರ ಬೆಳೆಗಳಿಗೆ ಬೆಂಬಲ ನೀಡುವಂತೆ ಪ್ರತಿಭಟನೆ

ಮೈಸೂರು: ರೈತರ ಬೆಳೆಗಳಿಗೆ ಬೆಂಬಲ ಸಿಗದ ಕಾರಣ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಜ್ಯ ರೈತ ಸಂಘಟನೆಗಳು ಇದೀಗ ಬೆಂಬಲ ವ್ಯಕ್ತಪಡಿಸಿದೆ. ಸೆಪ್ಟೆಂಬರ್ 27ಕ್ಕೆ ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್

ಚಿಕನ್ ಫ್ರೈ ವಿಷಯಕ್ಕೆ ಶುರುವಾದ ದಂಪತಿಗಳ ಜಗಳ ಕೊಲೆಯಲ್ಲಿ ಅಂತ್ಯ!!

ಪೀಣ್ಯ(ದಾಸರಹಳ್ಳಿ):ಗಂಡ-ಹೆಂಡತಿಯರ ನಡುವೆ ಜಗಳ ಮನಸ್ತಾಪ ಸರ್ವೇ ಸಾಮಾನ್ಯ. ಆದರೆ ಇಲ್ಲೊದು ಕಡೆ ದಂಪತಿಗಳ ನಡುವೆ ಚಿಕನ್‌ ಫ್ರೈ ರುಚಿಯಾಗಿಲ್ಲವೆಂದು ಶುರುವಾದ ಜಗಳ ಕೊಲೆಯವರೆಗೂ ಮುಂದುವರಿದ ಘಟನೆ ಹೆಸರಘಟ್ಟ ರಸ್ತೆಯ ತರಬನಹಳ್ಳಿಯಲ್ಲಿ ನಡೆದಿದೆ. ಪತ್ನಿಯಾದ ಶಿರೀನ್‌ಬಾನು (25)

ಕರಾವಳಿಗರಿಗೆ ಪಡಿತರದಲ್ಲಿ ಇನ್ನು ಮುಂದೆ ಸಿಗಲಿದೆ ಕೆಂಪು ಕುಚಲಕ್ಕಿ

ಮಂಗಳೂರು : ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸರಕಾರ ಪ್ರಸ್ತುತ ಸರಬರಾಜು ಮಾಡುತ್ತಿರುವ ಕುಚಲಕ್ಕಿಯು ಸಾಂಪ್ರದಾಯಕ ವಾಗಿ ಕೆಂಪು ಕುಚ್ಚಲಕ್ಕಿ ಊಟ ಮಾಡುವವರೆಗೆ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ಪಡಿತರದಲ್ಲಿ ನೀಡುವ ಅಕ್ಕಿಯನ್ನು ಕೆಲವು

ಆಕ್ಸಿಜನ್ ಕೊರತೆ ತಡೆಯಲು ಸರ್ಕಾರದಿಂದ ಸೂಕ್ತ ಕ್ರಮ : ಪುತ್ತೂರಿನಲ್ಲಿ ಸಚಿವ ಅರವಿಂದ ಲಿಂಬಾವಳಿ ಹೇಳಿಕೆ

ರಾಜ್ಯದಲ್ಲಿ ಕೊರೋನ ಸೋಂಕಿನ ಪ್ರಮಾಣ ವ್ಯಾಪಕವಾಗಿ ವೃದ್ಧಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಉಂಟಾಗದಂತೆ ತಡೆಯಲು ಸರಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಎಂದು ರಾಜ್ಯ ಅರಣ್ಯ ಖಾತೆಯ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು. ಅವರು ಶುಕ್ರವಾರ

ಕೋವಿಡ್ ನಿಯಮ ಉಲ್ಲಂಘನೆ | ಹಸಿ ಮೀನು ವ್ಯಾಪಾರಿಗಳ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ ತಾಲೂಕಿನ ಫರಂಗಿಪೇಟೆ ಮೀನು ಮಾರುಕಟ್ಟೆಯಲ್ಲಿ ಸುರಕ್ಷಿತ ಅಂತರ ಕಾಯ್ದುಕೊಳ್ಳದೆ ವ್ಯಾಪಾರ ನಡೆಸುತ್ತಿದ್ದ ಮೀನು ವ್ಯಾಪಾರಿಗಳ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ವಿವಿಧೆಡೆ ಬೆಳಗ್ಗೆಯಿಂದ ಕಾರ್ಯಾಚರಣೆ ನಡೆಸುತ್ತಿರುವ

ಎರಡು ವರ್ಷಗಳ ಕಾಲ‌ ಹಡೀಲು ಬಿಟ್ಟ ಕೃಷಿ ಭೂಮಿ ಸರಕಾರದ ವಶಕ್ಕೆ

ಒಂದೆರಡು ವರ್ಷಗಳ ಕಾಲ ಹಡಿಲು ಬಿಟ್ಟ ಭೂಮಿ ಯನ್ನು ಸರಕಾರದ ಸುಪರ್ದಿಗೆ ತೆಗೆದುಕೊಳ್ಳಲು ಕಾಯ್ದೆಯಲ್ಲಿ ಅವಕಾಶವಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಕೆಳಪರ್ಕಳದ ಗೋಪಾಲಕೃಷ್ಣ ದೇವಸ್ಥಾನದ ಸಮೀಪದಲ್ಲಿ ನಡೆದ ಉಡುಪಿ ವಿಧಾನಸಭಾ ಕ್ಷೇತ್ರದ ಕೃಷಿ ಆಂದೋಲನದ ಪ್ರಥಮ ಹಂತದ

ಕಡಬ ತಾಲೂಕಿಗೂ ಕಾಲಿಟ್ಟ ಮಿಡತೆಗಳ ಹಿಂಡು

ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾ.ಪಂ ವ್ಯಾಪ್ತಿಯ ವ್ಯಕ್ತಿಯೊಬ್ಬರ ತೋಟದಲ್ಲಿ ಮಿಡತೆಗಳ ಗುಂಪು ಇರುವುದು ಪತ್ತೆಯಾಗಿದೆ. ರೆಂಜಿಲಾಡಿಯ ವಿಶ್ವನಾಥ ಎಂಬವರ ತೋಟದಲ್ಲಿ ಗುಂಪಾಗಿ ಆಗಮಿಸಿದ ಮಿಡತೆಗಳು ಮರದ ಎಲೆಗಳನ್ನು ತಿನ್ನುತ್ತಿವೆ. ಈಗಾಗಲೇ ನೆರೆಯ ಪಾಕಿಸ್ತಾನದಿಂದ ಬಂದಿರುವ