Browsing Category

Food

You can enter a simple description of this category here

ಎರಡು ವರ್ಷಗಳ ಕಾಲ‌ ಹಡೀಲು ಬಿಟ್ಟ ಕೃಷಿ ಭೂಮಿ ಸರಕಾರದ ವಶಕ್ಕೆ

ಒಂದೆರಡು ವರ್ಷಗಳ ಕಾಲ ಹಡಿಲು ಬಿಟ್ಟ ಭೂಮಿ ಯನ್ನು ಸರಕಾರದ ಸುಪರ್ದಿಗೆ ತೆಗೆದುಕೊಳ್ಳಲು ಕಾಯ್ದೆಯಲ್ಲಿ ಅವಕಾಶವಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಕೆಳಪರ್ಕಳದ ಗೋಪಾಲಕೃಷ್ಣ ದೇವಸ್ಥಾನದ ಸಮೀಪದಲ್ಲಿ ನಡೆದ ಉಡುಪಿ ವಿಧಾನಸಭಾ ಕ್ಷೇತ್ರದ ಕೃಷಿ ಆಂದೋಲನದ ಪ್ರಥಮ ಹಂತದ

ಕಡಬ ತಾಲೂಕಿಗೂ ಕಾಲಿಟ್ಟ ಮಿಡತೆಗಳ ಹಿಂಡು

ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾ.ಪಂ ವ್ಯಾಪ್ತಿಯ ವ್ಯಕ್ತಿಯೊಬ್ಬರ ತೋಟದಲ್ಲಿ ಮಿಡತೆಗಳ ಗುಂಪು ಇರುವುದು ಪತ್ತೆಯಾಗಿದೆ. ರೆಂಜಿಲಾಡಿಯ ವಿಶ್ವನಾಥ ಎಂಬವರ ತೋಟದಲ್ಲಿ ಗುಂಪಾಗಿ ಆಗಮಿಸಿದ ಮಿಡತೆಗಳು ಮರದ ಎಲೆಗಳನ್ನು ತಿನ್ನುತ್ತಿವೆ. ಈಗಾಗಲೇ ನೆರೆಯ ಪಾಕಿಸ್ತಾನದಿಂದ ಬಂದಿರುವ

ಸರ್ವೆ ಹಾಸ್ಟೆಲ್ ಕ್ವಾರಂಟೈನ್‌ನಲ್ಲಿದ್ದ ಮೂವರಿಗೆ ಕೊರೋನಾ ಸೋಂಕು ದೃಢ

ಪುತ್ತೂರು: ಮುಂಬೈಯಿಂದ ಬಂದು ಸರ್ವೆ ಹಾಸ್ಟೆಲ್ ಕ್ವಾರಂಟೈನ್‌ನಲ್ಲಿದ್ದ ಸ್ಥಳೀಯ ಮೂವರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವುದಾಗಿ ವರದಿಯಾಗಿದೆ. ಮುಂಬೈಯಲ್ಲಿ ನೆಲೆಸಿದ್ದು ಕೆಲ ದಿನಗಳ ಹಿಂದೆ ಊರಿಗೆ ಬಂದು ಸರ್ವೆ ಬಿ.ಸಿ.ಎಂ. ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ನಲ್ಲಿದ್ದ ದಂಪತಿ ಹಾಗೂ

ಸವಣೂರು| ಕ್ವಾರಂಟೈನ್‌ನಲ್ಲಿದ್ದ ನಾಲ್ವರ ಗಂಟಲ ದ್ರವ ಸಂಗ್ರಹ

ಸವಣೂರು: ಸವಣೂರಿನಲ್ಲಿರುವ ಸರಕಾರಿ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರದಲ್ಲಿರುವ ನಾಲ್ವರ ಗಂಟಲದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಮಹಾರಾಷ್ಟ್ರದಿಂದ ಬಂದು ಮೇ.18ರಿಂದ ಕ್ವಾರಂಟೈನ್ ನಲ್ಲಿರುವ ನಾಲ್ವರ ಗಂಟಲದ್ರವವನ್ನು ಆರೋಗ್ಯ ಇಲಾಖೆಯವರು ಸಂಗ್ರಹಿಸಿದ್ದಾರೆ.

ಇಂದು ಕರಾವಳಿ ಕೊಂಚ ನಿರಾಳ | ದ.ಕ 1 ಪಾಸಿಟಿವ್,ಉಡುಪಿ ನಿರಾಳ

ಏಕಾಏಕಿ ಏರುತ್ತಿದ್ದ ದಕ್ಷಿಣಕನ್ನಡ ಉಡುಪಿಯ ಸೋಂಕಿತರ ಸಂಖ್ಯೆ ನಿನ್ನೆಯ ತನಕ ಗಾಬರಿ ಹುಟ್ಟಿಸುತಿತ್ತು. ಇದೀಗ ಹೆಲ್ತ್ ಬುಲೆಟಿನ್ ಹೊರಬಿದ್ದಿದ್ದು, ದಕ ದಲ್ಲಿ ಓರ್ವ ರಿಗೆ ಸೋಂಕಿತ ಪತ್ತೆಯಾಗಿದೆ. ಉಡುಪಿಯಲ್ಲಿ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಇದು ಕೊಂಚ ನಿರಾಳ ಎನಿಸಿದೆ. ದಕ್ಷಿಣ

ಪಿ.ಎಂ. ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳ ವಿವರ ಇಲ್ಲಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆರಂಭಿಸಿದ ರೈತ ಕಲ್ಯಾಣ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ? ಬೇರೆ ಯಾರೆಲ್ಲಾ ಇದ್ದಾರೆ ಎಂಬುದನ್ನು ನೋಡಲು ಈ ಲಿಂಕ್ ತೆರೆಯಿರಿ.

ಶೂನ್ಯ ಬಡ್ಡಿದರದಲ್ಲಿ ರೈತರಿಗೆ 3 ಲಕ್ಷ ಸಾಲ : ರೈತಮಿತ್ರ ಬಿಎಸ್‌ವೈ ಗಿಫ್ಟ್

ಬೆಂಗಳೂರು : ಕೊರೊನಾ ವೈರಸ್ ಸೋಂಕಿನಿಂದ ತತ್ತರಿಸಿರುವ ರಾಜ್ಯದ ರೈತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 3 ಲಕ್ಷ ರೂಪಾಯಿ ವರೆಗೆ ಶೂನ್ಯ ಬಡ್ಡಿದರದಲ್ಲಿ ಅಲ್ಪಾವಧಿ ಸಾಲ ನೀಡಲು ಮುಂದಾಗಿದ್ದಾರೆ. ಮುಂಗಾರು ಆರಂಭವಾಗುತ್ತಿದ್ದರೂ ಕೊರೊನಾ ಸೋಂಕಿನಿಂದಾಗಿ ರೈತರು ಆರ್ಥಿಕ

ಕ್ವಾರಂಟೈನ್‌ನಲ್ಲಿರುವವರಿಗೆ ಊಟ ನೀಡುವ ವ್ಯಕ್ತಿಗಳಿಗೆ ಅಡ್ಡಿಪಡಿಸಿದರೆ ಕ್ರಿಮಿನಲ್ ಮೊಕದ್ದಮೆ!| ಕ್ವಾರಂಟೈನ್‌ನಲ್ಲಿ…

ಪುತ್ತೂರು: ಕ್ವಾರೆಂಟೈನ್‌ನಲ್ಲಿರುವವರಿಗೆ ಊಟ ನೀಡುವ ವ್ಯಕ್ತಿಗಳಿಗೆ ಅಡ್ಡಿಪಡಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ತಹಶೀಲ್ದಾರ್ ಟಿ. ರಮೇಶ್ ಬಾಬು ತಿಳಿಸಿದ್ದಾರೆ. ಮೇ 21ರಂದು ತಮ್ಮ ಕಛೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೊರ