Browsing Category

Food

You can enter a simple description of this category here

ಮುಕ್ಕೂರು | ಎರಡನೆ ಹಂತದಲ್ಲಿ 20 ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಣೆ

ಮುಕ್ಕೂರು : ಕುಂಡಡ್ಕ-ಮುಕ್ಕೂರು ನೇಸರ ಯುವಕ ಮಂಡಲ ಮತ್ತು ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ ದಾನಿಗಳ‌ ನೆರವಿನೊಂದಿಗೆ ಎರಡನೆ ಹಂತದಲ್ಲಿ 20 ಕುಟುಂಬಗಳಿಗೆ 12 ಅಗತ್ಯ ಆಹಾರ ಸಾಮಗ್ರಿಗಳ ಕಿಟ್ ಅನ್ನು ಎ.17 ರಂದು ವಿತರಿಸಲಾಯಿತು. ಮುಕ್ಕೂರು, ಕುಂಡಡ್ಕ, ಕಾನಾವು,

ಎ.20 ರಿಂದ ಪುತ್ತೂರು ಎಪಿಎಂಸಿಯಲ್ಲಿ ಅಡಿಕೆ ಖರೀದಿ | ವರ್ತಕರ ಸಭೆ

ಪುತ್ತೂರು: ಪುತ್ತೂರು ತಾಲೂಕಿಗೆ ಸೀಮಿತವಾಗಿ ಖಾಸಗಿ ವರ್ತಕರಿಗೂ ಅಡಿಕೆ ಖರೀದಿಗೆ ಅವಕಾಶ ಕೊಡಬೇಕೆಂಬ ಬೇಡಿಕೆಯ ಹಿನ್ನೆಲೆಯಲ್ಲಿ ಮತ್ತು ಈ ರೀತಿ ಅವಕಾಶ ನೀಡಿದಾಗ ಒಂದಷ್ಟು ಸ್ಪರ್ಧಾತ್ಮಕ ದರದಲ್ಲಿ ಅಡಿಕೆ ಖರೀದಿ ನಡೆಯುತ್ತದೆ ಎಂಬ ನಿಟ್ಟಿನಲ್ಲಿ ಎಪಿಎಂಸಿಯ ಪ್ರಾಂಗಣದಲ್ಲಿ ಅಡಿಕೆ ಖರೀದಿ

ಮಾನವೀಯತೆ ಮೆರೆದ ಪೋಲೀಸ್ ಸಿಬ್ಬಂದಿ | ಶ್ರೀ ಹರಿ ಎನ್.ಎಸ್

ಈವಂಗೆ ದೇವಂಗೆ ಆವುದಂತರವಯ್ಯಾ / ದೇವನು.. ಜಗಕೆ ಕೊಡುವನು ಕೈಯಾರೇ/ ಈವನೇ ದೇವ ಸರ್ವಜ್ಞ... ಈ ಮಾತಿನ ತಾತ್ಪರ್ಯ ಏನೆಂದರೆ ದಾನ ಕೊಡುವವನಿಗೂ ಭಗವಂತನಿಗೂ ಯಾವ ಅಂತರವಿದೆ? ಆ ಸೃಷ್ಟಿಕರ್ತ ಜಗತ್ತಿಗೆ ಕೈಯಾರೆ ಎಲ್ಲವನ್ನೂ ಕೊಡುತ್ತಾನೆ. ಅಂತೆಯೇ ದಾನ ಮಾಡುವವ ಕೂಡ ಆ ದೇವನೆ

ಕೊಳ್ತಿಗೆ ಗ್ರಾ.ಪಂ.ಅಧ್ಯಕ್ಷರಿಂದ ಪಡಿತರ ಚೀಟಿ ರಹಿತ ಮನೆಗೆ ಅಕ್ಕಿ

ಪುತ್ತೂರು: ಕೊರೊನಾ ನಿಯಂತ್ರಣಕ್ಕೆ ದೇಶಾದ್ಯಂತ ಲಾಕ್‌ಡೌನ್ ಜಾರಿ ಹಿನ್ನೆಲೆಯಲ್ಲಿ ಎಲ್ಲಾ ವರ್ಗದ ಜನತೆಗೂ ಬಿಸಿ ತಟ್ಟಿದೆ. ಪಡಿತರ ಚೀಟಿ ಇರುವವರಿಗೆ ಸರಕಾರದ ಆಹಾರ ಇಲಾಖೆಯ ಮೂಲಕ ರೇಷನ್ ನೀಡಲಾಗಿದೆ. ಆದರೆ ಪಡಿತರ ಚೀಟಿ ರಹಿತರಿಗೆ ಏನೂ ಸಿಕ್ಕಿಲ್ಲ‌. ಈ ನಿಟ್ಟಿನಲ್ಲಿ ಕೊಳ್ತಿಗೆ

ದಿನಸಿ ಅಂಗಡಿಗಳಲ್ಲಿ ತರಾವರಿ ಬೆಲೆ | ಗ್ರಾಹಕ ಕಂಗಾಲು | ಏಕರೂಪದ ದರ ನಿಗದಿ ಮಾಡುವಂತೆ ಒತ್ತಾಯ

ದಕ್ಷಿಣ ಕನ್ನಡ : ಲಾಕ್‌ಡೌನ್ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಸೀಮಿತ ಅವಧಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿಮಾಡಲಾಗಿದೆ. ಇದರಿಂದ ಅಂಗಡಿಗಳಿಗೆ ಬರುವ ಗ್ರಾಹಕರಿಂದ ಬೇರೆ ಬೇರೆ ಅಂಗಡಿಗಳಲ್ಲಿ ತರಾವಳಿ ಬೆಲೆ ಪಡೆಯಲಾಗುತ್ತಿದ್ದು. ಈ ಕುರಿತು ಗ್ರಾಹಕರು ಸ್ಥಳೀಯ ಆಡಳಿತಕ್ಕೆ ಮಾಹಿತಿ

“ಓಟು ಬನ್ನಗ ಚೂರು ಗಮನಿಸಲೆ ” ಕೋರೋನಾ ಕಷ್ಟಕಾಲದಲ್ಲಿ ಜನರ ಸಹಾಯಕ್ಕೆ ಹೋದವರು ಓಟನ್ನು…

ಬೆಳ್ತಂಗಡಿಯ ಕಾಂಗ್ರೆಸ್ಸಿನ ಅಳಿದುಳಿದ ಪಳೆಯುಳಿಕೆಯಂತಹಾ ಮಾನವನ್ನು ಕೋರೋನಾ ಎಂಬ ರೋಗ ಬಂದು ತೊಳೆದು ಹಾಕಿದೆ. ಮೊನ್ನೆ ಕಾಂಗ್ರೆಸ್ಸಿನ ಕೆಲವು ನಾಯಕರುಗಳು ಹಿಂದುಳಿದ ವರ್ಗದ ಕೆಲವು ಮನೆಗಳಿಗೆ ತೆರಳಿ ದಿನನಿತ್ಯದ ಅಗತ್ಯ ವಸ್ತುಗಳ ಹಂಚುವಿಕೆಯಲ್ಲಿ ತೊಡಗಿದ್ದರು. ಹಾಗೆ ವಸ್ತುಗಳನ್ನು

ಅಡಿಕೆ ಖರೀದಿ ಆರಂಭ | ಅಡಿಕೆ ಬೆಳೆಗಾರರ ಸಂಘದಿಂದ ಕ್ಯಾಂಪ್ಕೋಗೆ ಕೃತಜ್ಞತೆ

ಪುತ್ತೂರು: ಲಾಕ್ಡೌನ್ ಸಂದರ್ಭ ಎಲ್ಲಾ ಅಡಿಕೆ ಖರೀದಿ ಕೇಂದ್ರಗಳೂ ಅನಿವಾರ್ಯವಾಗಿ ಮುಚ್ಚಲ್ಪಟ್ಟಿತ್ತು. ಹೀಗಾಗಿ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಸಹಿತ ರಾಜ್ಯದ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಿತ್ತು. ಇದೀಗ ಕ್ಯಾಂಪ್ಕೋ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾಸರಗೋಡಿನಲ್ಲಿ ಅಡಿಕೆ ಖರೀದಿಗೆ

ಕೊಡಗಿನ ಜನತೆಗೆ ಮತ್ತೆ ಕೊರೋನಾತಂಕ | ತೊಲಗಿದ ಪಿಶಾಚಿ ಮತ್ತೆ ಇಣುಕಿತಾ ?

ನಿನ್ನೆ ತಾನೇ ಕೊಡಗು ಕೊರೋನಾ ಮುಕ್ತ ಅಂತ ಕೊಡಗು ಜನತೆ ಸಂಭ್ರಮಿಸಿದ್ದರು. ಜಿಲ್ಲಾಧಿಕಾರಿ ಅನೀಶ್ ಕಣ್ಮಣಿ ಈ ಖುಷಿಯನ್ನು ಜನತೆಯ ಮುಂದೆ ಹಂಚಿಕೊಂಡಿದ್ದರು. ಕೊರೋನಾ ಮುಕ್ತ 25 ಜಿಲ್ಲೆಗಳಲ್ಲಿ ಕೊಡಗು ಒಂದಾಗಿತ್ತು. ಆದರೆ ಇದೀಗ ಕೊಡಗಿನಲ್ಲಿ ಕೊರೊನದ ಭಯ ಮತ್ತೊಮ್ಮೆ ಶುರುವಾಗಿದೆ.