ಅಡಿಕೆ ಖರೀದಿ ಆರಂಭ | ಅಡಿಕೆ ಬೆಳೆಗಾರರ ಸಂಘದಿಂದ ಕ್ಯಾಂಪ್ಕೋಗೆ ಕೃತಜ್ಞತೆ
ಪುತ್ತೂರು: ಲಾಕ್ಡೌನ್ ಸಂದರ್ಭ ಎಲ್ಲಾ ಅಡಿಕೆ ಖರೀದಿ ಕೇಂದ್ರಗಳೂ ಅನಿವಾರ್ಯವಾಗಿ ಮುಚ್ಚಲ್ಪಟ್ಟಿತ್ತು. ಹೀಗಾಗಿ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಸಹಿತ ರಾಜ್ಯದ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಿತ್ತು.
ಇದೀಗ ಕ್ಯಾಂಪ್ಕೋ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾಸರಗೋಡಿನಲ್ಲಿ ಅಡಿಕೆ ಖರೀದಿಗೆ!-->!-->!-->…