ಸುಳ್ಯ| ಬೀರಮಂಗಲ ನಾಗರಿಕ ಸಮಿತಿಯ ನೇತೃತ್ವದಲ್ಲಿ ಮನೆ ಬಾಗಿಲಿಗೆ ತರಕಾರಿ ಪೂರೈಕೆ
ಸುಳ್ಯ: ಬೀರಮಂಗಲ ನಾಗರಿಕ ಸಮಿತಿ ಹಾಗೂ ನಗರ ಪಂಚಾಯತ್ ಸದಸ್ಯ ಡೇವಿಡ್ ಧೀರ ಕ್ರಾಸ್ತ ರವರ ನೇತೃತ್ವದಲ್ಲಿ ಕೊರೊನ ಮಹಾಮಾರಿಯ ವಿರುದ್ಧ ಭಾರತ ಸರಕಾರ ಘೋಷಿಸಿದ ಲಾಕ್ ಡೌನ್ ನ ಪರಿಣಾಮ ಜನರು ದಿನನಿತ್ಯದ ಅಗತ್ಯ ವಸ್ತುಗಳನ್ನು ಖರೀದಿಸಲು ಅಸಾಧ್ಯವಾದ ಹಿನ್ನೆಲೆಯಲ್ಲಿ,ಬೀರಮಂಗಲದ ಜನತೆಗೆ ಮೈಸೂರು!-->…