ಚೆನ್ನಾವರ ಅಭ್ಯುದಯ ಯುವಕ ಮಂಡಲದ ವತಿಯಿಂದ 25 ಮನೆಗಳಿಗೆ ಅಗತ್ಯ ಆಹಾರ ಪೂರೈಕೆ
ಕಡಬ : ಸವಣೂರು ಗ್ರಾ.ಪಂ.ವ್ಯಾಪ್ತಿಯ ಪಾಲ್ತಾಡಿ ಗ್ರಾಮದ ಚೆನ್ನಾವರ ಬೈಲು,ಬೇರಿಕೆ ,ಅಂಕತ್ತಡ್ಕ, ಪೆರುವಾಜೆಯ ಮುಕ್ಕೂರು ಕುಂಡಡ್ಕ ,ಕೊಳ್ತಿಗೆ ಗ್ರಾಮದ ಪಾಲ್ತಾಡು ವ್ಯಾಪ್ತಿಯಲ್ಲಿರುವ ಬಡ ಜನರಿಗೆ ಅಭ್ಯುದಯ ಯುವಕ ಮಂಡಲ ಚೆನ್ನಾವರ ಇವರು ಅಶಕ್ತರಿಗೆ ಊಟದ ವ್ಯವಸ್ಥೆಯ ಅಳಿಲು ಸೇವೆಗೆ!-->…