Browsing Category

Food

You can enter a simple description of this category here

ಸೋಮವಾರವೂ ದ.ಕ. ಜಿಲ್ಲೆಯಲ್ಲಿ ಸಂಪೂರ್ಣ ಬಂದ್ | ಮಂಗಳವಾರ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿ

ಮಂಗಳೂರು : ಕೊರೋನ ಪಾಸಿಟಿವ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆ ಸೋಮವಾರವೂ ಸಂಪೂರ್ಣ ಬಂದ್ ಆಗಲಿದೆ. ತುರ್ತು ಸೇವೆಗಳಾದ ಹಾಲು ವಿತರಣೆ, ಮೆಡಿಕಲ್, ಪತ್ರಿಕೆ, ಪೆಟ್ರೋಲ್ ಬಂಕ್‌, ಅಡುಗೆ ಅನಿಲ ವಿತರಣೆಗೆ ವಿನಾಯಿತಿ ನೀಡಲಾಗಿದೆ. ಮಂಗಳವಾರ ಅಗತ್ಯ ವಸ್ತುಗಳ

ಏಪ್ರಿಲ್ ಮೊದಲ ವಾರದಿಂದ ಪಡಿತರ ವಿತರಣೆ

ಮಾ. 31: ಮೇ ತಿಂಗಳ ಪಡಿತರ ವಿತರಣೆ ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ಪ್ರಾರಂಭವಾಗಲಿದೆ. ನ್ಯಾಯಬೆಲೆ ಅಂಗಡಿಯವರು ಮುಂಗಡವಾಗಿ ಪಡಿತರ ಚೀಟಿದಾರರಿಗೆ ಕರೆ ಮಾಡಿ ಒಂದು ದಿನಕ್ಕೆ ಇಂತಿಷ್ಟು ಪಡಿತರ ಚೀಟಿದಾರರನ್ನು ಕರೆಸಿ ಪಡಿತರವನ್ನು ಸುಗಮವಾಗಿ ವಿತರಿಸಬೇಕು. ಪಡಿತರ ಚೀಟಿದಾರರು ನ್ಯಾಯಬೆಲೆ

ನಿಮ್ಮಲ್ಲಿ ಕೊಕ್ಕೋ ಹಾಳಾಗುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ಬೆಳೆಗಾರರಿಗೆ ಕ್ಯಾಂಪ್ಕೋ ಸಲಹೆ

ದೇಶವ್ಯಾಪಿಯಾಗಿ ಹಬ್ಬುತ್ತಿರುವ ಕೊರೋನಾ (ಕೋವಿಡ್ 19) ವೈರಸ್ ಪಿಡುಗಿನಿಂದಾಗಿ ಸರಕಾರ ವಿಧಿಸಿರುವ ದೇಶವ್ಯಾಪಿ ಬಂದ್ ಗೆ ಸಹಕರಿಸಲೇಬೇಕಾದ ಅನಿವಾರ್ಯತೆಯಲ್ಲಿರುವ ಕ್ಯಾಂಪ್ಕೊ ಸಂಸ್ಥೆಯು ದಿನಂಪ್ರತಿ ಖರೀದಿಸುತ್ತಿದ್ದ ಹಸಿ ಕೊಕ್ಕೊವನ್ನು ಖರೀದಿಸಲು ಅಸಾಧ್ಯವಾಗಿದೆ. ಇದಕ್ಕಾಗಿ ಕ್ಯಾಂಪ್ಕೋ

ಸವಣೂರು ಗ್ರಾ.ಪಂ| ಗ್ರಾಮೀಣ ಕಾರ್ಯಪಡೆ ರಚನೆ

ಸವಣೂರು ಗ್ರಾಮ ಪಂಚಾಯತ್ ನಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡದಂತೆ ಜಾಗೃತಿ ಮೂಡಿಸುವ ಉದ್ದೇಶದಿಂದ ಗ್ರಾಮೀಣ ಕಾರ್ಯಪಡೆ ರಚನೆ ಸಭೆ ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅವರ ಉಪಸ್ಥಿತಿಯಲ್ಲಿ ಮಾ.26ರಂದು ನಡೆಯಿತು. ಈ ತಂಡದಲ್ಲಿ ಪಂಚಾಯತ್ ಅಧ್ಯಕ್ಷರು ,ಉಪಾಧ್ಯಕ್ಷರು ,ಪಂಚಾಯತ್

ಬೆಳ್ಳಾರೆ ಗ್ರಾ.ಪಂ | ಅತ್ಯವಶ್ಯಕ ವಸ್ತುಗಳನ್ನು ಕೊಂಡುಹೋಗಬೇಕಾದರೆ ಈ ನಿಯಮಗಳನ್ನು ಪಾಲಿಸಿ

ಬೆಳ್ಳಾರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಾಳೆ ಮಾರ್ಚ್ 27 ರಿಂದ ಅತ್ಯವಶ್ಯಕ ವಸ್ತುಗಳನ್ನು ಕೊಂಡೊಯ್ಯುವಿರೆ ಹಾಗಾದರೆ ಮುಂದಿನ ಆದೇಶದವರೆಗೆ ಈ ನಿಯಮಗಳನ್ನ ಕಟ್ಟು ನಿಟ್ಟಾಗಿ ಪಾಲಿಸಿರಿ_ ಕರೋನಾ ವೈರಸ್ ಮುಂಜಾಗ್ರತವಾಗಿ ಜಿಲ್ಲಾಧಿಕಾರಿ ಆದೇಶದಲ್ಲಿ ಕಟ್ಟುನಿಟ್ಟಾದ ಆದೇಶಗಳನ್ನ

ಲಾಕ್‌ಡೌನ್ | ಕಡಬ ತಾಲೂಕಿನಲ್ಲಿ ಉತ್ತಮ ಸ್ಪಂದನೆ

ಕಡಬ: ಕೊರೋನಾ ವೈರಸ್ ಹಬ್ಬುತ್ತಿರುವ ಹಿನ್ನೆಲೆ ಸರ್ಕಾರದ ಲಾಕ್‍ಡೌನ್ ಅದೇಶಕ್ಕೆ ಕಡಬ ತಾಲೂಕಿನಲ್ಲಿ ಗುರುವಾರ ಸ್ಪಂದನೆ ದೊರೆಯಿತು. ತಾಲೂಕಿನ ಕಡಬ , ಆಲಂಕಾರು, ಕೊೈಲ, ರಾಮಕುಂಜ, ಹಳೆನೇರಿಂಕಿ, ಕೊಂಬಾರು, ಸವಣೂರು, ಕಾಣಿಯೂರು, ಬೆಳಂದೂರು, ನೂಜಿಬಾಳ್ತಿಲ, ಕಲ್ಲುಗುಡ್ಡೆ, ಕೋಡಿಂಬಾಳ

ಮಂಗಳೂರು | ಬಡ ಕೂಲಿ ಕಾರ್ಮಿಕ, ಅಸಹಾಯಕರಿಗೆ ರಾಮ್ ಸೇನಾ ಕರ್ನಾಟಕ ವತಿಯಿಂದ ಪ್ರಸಾದ್ ಅತ್ತಾವರ ನೇತೃತ್ವದಲ್ಲಿ ಅನ್ನ…

ದೇಶಾದ್ಯಂತ ಹಬ್ಬಿರುವ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಭಾರತ ಸರಕಾರ ಘೋಷಿಸಿರುವ ಲಾಕ್ ಡೌನ್ ಆದೇಶದದಿಂದ ಮಂಗಳೂರು ಮಹಾನಗರ ವ್ಯಾಪ್ತಿಯಲ್ಲಿನ ಬಡ ಕೂಲಿ ಕಾರ್ಮಿಕರಿಗೆ, ಅಸಹಾಯಕರಿಗೆ ರಾಮ್ ಸೇನಾ ಕರ್ನಾಟಕ (ರಿ) ಇದರ ದಕ್ಷಿಣ ಕನ್ನಡ ಜಿಲ್ಲಾ ಘಟಕ ವತಿಯಿಂದ ರಾಮ್ ಸೇನಾ ಸಂಸ್ಥಾಪಕ ಅಧ್ಯಕ್ಷರಾದ

ಅಂಗಡಿಗಳಲ್ಲೂ ಸಾಮಾಜಿಕ ಅಂತರ | ಕೊರೋನಾ ವಿರುದ್ಧ ಹೋರಾಟದಲ್ಲಿ ಇದೂ ಮುಖ್ಯ

ಕೊರೂನಾ ವಿರುದ್ದದ ಹೋರಾಟದಲ್ಲಿ ಸರಕಾರದ ಜತೆ ಜನಸಾಮಾನ್ಯರು ಮತ್ತು ವ್ಯಾಪಾರಿ ವರ್ಗ ಸಹಕರಿಸುತ್ತಿಲ್ಲ ಎಂಬ ಕೂಗಿನ ನಡುವೆ ಕೂಡ ನಿಯಮಗಳನ್ನು ಶಿಸ್ತಾಗಿ ಪಾಲಿಸುವ ಜನರು ಕೂಡಾ ನಮ್ಮಲ್ಲಿದ್ದಾರೆ. ಅಂತಹ ಕೆಲವು ಸ್ಯಾಂಪಲ್ ಗಳು ನಾವು ನಿಮಗೆ ತೋರಿಸುತ್ತೇವೆ. ಪುತ್ತೂರಿನ ಹೃದಯ