Browsing Category

Food

You can enter a simple description of this category here

ಕಡಬ | ದಿನಸಿ ಸಾಮಾಗ್ರಿ ಖರೀದಿಗೆ ಮುಗಿಬಿದ್ದ ಜನತೆ

ಕಡಬ:ಸೋಮವಾರ ಬೆಳಗ್ಗೆ ಕಡಬ ಪೇಟೆಯಲ್ಲಿ ಜನಸಂದಣಿ, ದಿನಸಿ ಸಾಮಗ್ರಿ ಖರೀದಿಗೆ ಮುಗಿಬಿದ್ದ ಜನರು. ಬೆಳಗ್ಗೆ ತೆರೆದುಕೊಂಡಿದ್ದ ಅಂಗಡಿ ಮುಂಗಟ್ಟುಗಳನ್ನು ಪೊಲೀಸರು, ಕಂದಾಯ ಮತ್ತು ಪಂಚಾಯತ್ ಸಿಬಂದಿ ಬಂದ್ ಮಾಡಿಸಿದರು. ದಿನಸಿ ಅಂಗಡಿಗಳಿಗೆ ಮಾತ್ರ ವಿನಾಯಿತಿ ಇತ್ತು.

ಭಯ ಹಾಗೂ ಗೊಂದಲಗಳಿಂದ ಮುಕ್ತವಾಗಿ ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಸಹಕರಿಸಿ | ಕೊರೊನಾ ಭೀತಿ ನಿವಾರಣೆಗೆ ಸರಕಾರದ ಜೊತೆ…

ಅಡಿಕೆ ಬೆಳೆಗಾರರು ಧೈರ್ಯವಾಗಿರಿ ದೇಶದಾದ್ಯಂತ ಕೊರೊನಾ ಭೀತಿ ಎದುರಾಗಿದೆ. ಆರೋಗ್ಯ ತುರ್ತುಪರಿಸ್ಥಿತಿಗೆ ಸರಕಾರ ಕರೆ ನೀಡಿದೆ. ದೇಶದ ಎಲ್ಲರೂ ಸಹಕರಿಸಬೇಕಿದೆ. ಈ ಸಂದರ್ಭ ಅಡಿಕೆ ಮಾರುಕಟ್ಟೆ ಮೇಲೆ ಸಹಜವಾಗಿಯೇ ಸ್ವಲ್ಪ ಪ್ರಮಾಣದ ಪರಿಣಾಮ ಇರುತ್ತದೆ. ಬೆಳೆಗಾರರು ಈ ಸಂದರ್ಭದಲ್ಲೂ

ಹಿರಿಯ ನಾಗರಿಕರ ಮನೆ ಬಾಗಿಲಿಗೆ ವೃದ್ಧಾಪ್ಯ ವೇತನ -ಆರ್.ಅಶೋಕ್

ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನವನ್ನು ಮನೆ ಬಾಗಿಲಿಗೆ ತಲುಪಿಸಲಾಗುವುದು. ಹಿರಿಯ ನಾಗರಿಕರು ಕಚೇರಿಗೆ ಅಲೆದಾಡಿ ಅರ್ಜಿ ಹಾಕುವ ಅವಶ್ಯಕತೆ ಇಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ವೃದ್ಧಾಪ್ಯ ವೇತನಕ್ಕಾಗಿ ಅರ್ಜಿ ಹಿಡಿದು ಕಚೇರಿಗೆ ಅಲೆಯಬೇಕಿಲ್ಲ. ಆಧಾರ್ ಕಾರ್ಡ್

ಪಡಿತರ ಚೀಟಿದಾರರಿಗೆ ಇನ್ಮುಂದೆ ಸಿಗಲಿದೆ ತೊಗರಿಬೇಳೆ, ಸಕ್ಕರೆ, ಗೋಧಿ

ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಅಕ್ಕಿ ಜೊತೆಗೆ ಸಕ್ಕರೆ, ಉಪ್ಪು, ಗೋಧಿ ವಿತರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಏಪ್ರಿಲ್ 1ರಿಂದ ಪರಿಷ್ಕೃತ ಯೋಜನೆ ಜಾರಿಗೆ ಬರುವ ಸಾಧ್ಯತೆ ಇದೆ. ಅನ್ನಭಾಗ್ಯ ಯೋಜನೆಯಡಿ 7 ಕೆಜಿ ಅಕ್ಕಿ ಉಚಿತವಾಗಿ ನೀಡುತ್ತಿದ್ದು ಅದನ್ನು ಒಂದು ಕೆಜಿಗೆ