ನವದೆಹಲಿ: ಪ್ರತಿಷ್ಠಿತ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಸರ್ವಿಕಲ್ ಕ್ಯಾನ್ಸರ್ (ಗರ್ಭಕಂಠದ ಕ್ಯಾನ್ಸರ್) ಗುರುತಿಸುವಲ್ಲಿ ಒಂದು ಪ್ರಮುಖ ಸಂಶೋಧನೆಯನ್ನು ನಡೆಸಿದೆ.
ಊಟ ತಿಂಡಿಯ ನಂತರ ವಿಶಿಷ್ಟ ಸಮಸ್ಯೆ ಇರುವ ಎರಡು ಬಗೆಯ ಜನರು ಪ್ರಪಂಚದಲ್ಲಿ ಇದ್ದಾರೆ. ಒಂದು - ಊಟ ಮಾಡಿದ ತಕ್ಷಣ ನಿದ್ರೆಗೆ ಜಾರುತ್ತಾರೆ ಮತ್ತು ಎರಡನೆಯ ಬಗೆಯ ಜನ ತಿಂದ ಕೂಡಲೇ ಶೌಚಾಲಯಕ್ಕೆ ಓಡುತ್ತಾರೆ.
Food: ಈಗಾಗಲೇ ಕಲ್ಲಂಗಡಿ, ಟೊಮೆಟೊ ಸಾಸ್, ಇಡ್ಲಿಗೆ ಬಳಸುವ ಪೇಪರ್ ಅನ್ನು ಬ್ಯಾನ್ ಮಾಡಿದ ಬೆನ್ನಲ್ಲೆ ಆರೋಗ್ಯ ಇಲಾಖೆಯ ಅಧಿಕಾರಿಗಳು 80 ಕ್ಕೂ ಹೆಚ್ಚು ಕಡೆಯಿಂದ ಪನ್ನೀರ್ ಮಾದರಿಯನ್ನು ಸಂಗ್ರಹಿಸಿ ಲ್ಯಾಬ್ ಗೆ ಕಳುಹಿಸಲಾಗಿದೆ.
Beer: ಬಿಯರ್ ಪ್ರಿಯರಿಗೆ ಇದೀಗ ಸಂಶೋಧನ ವರದಿಯೊಂದು ದೊಡ್ಡ ಆಘಾತವನ್ನು ನೀಡಿದೆ. ಬಿಯರ್ ನಲ್ಲೂ ಅಲ್ಪ ಪ್ರಮಾಣದ ಆಲ್ಕೋಹಾಲ್ ಅಂಶ ಇದ್ದು ಇದು ನಮ್ಮ ಮೆದುಳಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬುದಾಗಿ ಇದು ತಿಳಿಸಿದೆ.
Health: ಬಿಸಿಲಿನ ದಾಹಕ್ಕೆ ಕಲ್ಲಂಗಡಿ ಹಣ್ಣಿಗೆ ಬೇಡಿಕೆ ಜಾಸ್ತಿಯಾಗುತ್ತದೆ. ಕಲ್ಲಂಗಡಿಯಲ್ಲಿ ಹೆಚ್ಚು ನೀರಿನಾಂಶ ಇರುವುದರಿಂದ ಇದು ದೇಹದಲ್ಲಿ ನಿರ್ಜಲೀಕರಣ ಆಗದಂತೆ ನೋಡಿಕೊಳ್ಳುವುದರ ಜೊತೆಗೆ ದೇಹಕ್ಕೆ ತಂಪನ್ನು ನೀಡುತ್ತದೆ.