‘ರಾಜ್ಯದಲ್ಲಿ ಮಾಸ್ಕ್ ಕಡ್ಡಾಯವೇ?’ ಎಂಬುದರ ಕುರಿತು ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ ಡಾ. ಕೆ ಸುಧಾಕರ್
ಮೈಸೂರು : ಕೋವಿಡ್ ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮಾತಾನಾಡಿದ್ದು, ಇನ್ನು ಮುಂದೆ ಮಾಸ್ಕ್ ಕಡ್ಡಾಯ ಮಾಡುವಂತಹ ಪರಿಸ್ಥಿತಿ ಬಂದಿದೆಯೇ, ಇಲ್ಲವೇ ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ.
'ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಮಾಡಿ ದಂಡ ವಿಧಿಸುವ ಪರಿಸ್ಥಿತಿ ಇನ್ನೂ!-->!-->!-->…