Browsing Category

ಕೋರೋನಾ

12 ರಿಂದ 14 ವರ್ಷ ವಯಸ್ಸಿನವರಿಗೆ ನಾಳೆಯಿಂದ ದೊರೆಯಲಿದೆ COVID-19 ಲಸಿಕೆ|60 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ…

ನವದೆಹಲಿ : 12 ರಿಂದ 14 ವರ್ಷ ವಯಸ್ಸಿನವರಿಗೆ COVID-19 ಲಸಿಕೆ ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ 'ಮುನ್ನೆಚ್ಚರಿಕೆ ಡೋಸ್' ಮಾರ್ಚ್ 16 ರಿಂದ ದೇಶಾದ್ಯಂತ ಪ್ರಾರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ತಿಳಿಸಿದ್ದಾರೆ. ಕೋವಿಡ್-19 ಲಸಿಕೆಗೆ

ದೇಶದಲ್ಲಿ ಇನ್ನೂ ಮುಗಿದಿಲ್ಲ ಕೊರೊನಾ ಅಬ್ಬರ : ಜೂನ್ ನಲ್ಲಿ ಭಾರತಕ್ಕೆ ಅಪ್ಪಳಿಸಲಿದೆ ನಾಲ್ಕನೇ ಅಲೆ!

ಕೊರೊನಾ ಮೂರನೆ ಅಲೆ ಕಡಿಮೆಯಾಗುತ್ತಿರುವ ಸಮಯದಲ್ಲೇ ಮತ್ತೊಂದು ಆತಂಕದ ಸುದ್ದಿ ಬಂದಿದೆ. ಕೊರೊನಾ ನಾಲ್ಕನೇ ಅಲೆ ಜೂನ್ ನಲ್ಲಿ ಬರಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ನಾಲ್ಕನೆಯ ಅಲೆಯಲ್ಲಿ ರೂಪಾಂತರವಾಗುವ ತಳಿಗಳು, ಅವುಗಳ ತೀವ್ರತೆ, ಲಸಿಕೆ ವಿತರಣೆಯ ಸ್ಥಿತಿಗತಿ ಮೊದಲಾದವುಗಳನ್ನು

ಮೂರನೆಯ ಅಲೆ ಮುಕ್ತಾಯದ ಹಂತದಲ್ಲಿ | ಕಳೆದೊಂದು ವಾರದಿಂದ ಸೋಂಕು ತೀವ್ರ ಇಳಿಮುಖ, ನಿರಾಳತೆಯತ್ತ ಮತ್ತೆ ಜನಸಮುದಾಯ!

ಬೆಂಗಳೂರು : ಇಡೀ ದೇಶದಲ್ಲಿ ಕೊರೊನಾ ತಾಂಡವಾಡುತ್ತಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಮೊದಲೆರಡು ಅಲೆಗಳಿಗಿಂತ ಮೂರನೇ ಅಲೆ ದುರ್ಬಲವಾಗಿದೆ. ಈ 3 ನೇ ಅಲೆಯ ಸೋಂಕು ಇನ್ನೆರಡು ವಾರಗಳಲ್ಲಿ ಬಹುತೇಕ ಮುಕ್ತಾಯಗೊಳ್ಳಲಿದೆ. ಕೋವಿಡ್ ಮೊದಲನೇ ಹಾಗೂ ಎರಡನೇ ಅಲೆಗಳು ಜನರನ್ನು ಬಿಟ್ಟು‌ಬಿಡದೆ

ಬಯೋಡಿಗ್ರೆಡೆಬಲ್ ಮಾಸ್ಕ್ ಆವಿಷ್ಕರಿಸಿದ ಬೆಂಗಳೂರಿನ ವಿಜ್ಞಾನಿಗಳು | ತೊಳೆದು ಮರುಬಳಕೆ ಮಾರಬಹುದಾದ ಮಾಸ್ಕ್ |

ಬೆಂಗಳೂರು : ಕೊರೊನಾ ಓಮ್ರಿಕಾನ್ ರೂಪಾಂತರಿಯ ವಿರುದ್ಧ ಹೋರಾಡಲು ಬೆಂಗಳೂರಿನ ವಿಜ್ಞಾನಿಗಳು ಸ್ವಯಂ ಸೋಂಕುನಿವಾರಕ, ಬಯೋಡಿಗ್ರೆಡಬಲ್ ಮಾಸ್ಕ್ ನ್ನು ತಯಾರಿಸಿದ್ದಾರೆ. ಈ ಮಾಸ್ಕ್ ತಾಮ್ರ- ಆಧಾರಿತ ನ್ಯಾನೊಪರ್ಟಿಕಲ್ - ಲೇಪಿತ ಆಂಟಿವೈರಲ್ ಆಗಿದೆ. ಇದರ ಮೂಲಕ ಸರಾಗವಾಗಿ ಉಸಿರಾಡಬಲ್ಲ‌ ಹಾಗೂ

‘ಸ್ಪುಟ್ನಿಕ್ ಲೈಟ್’ ಕೊರೊನಾ ಲಸಿಕೆ ತುರ್ತು ಬಳಕೆಗೆ ಡಿಸಿಜಿಐ ಅನುಮತಿ

ಕೊರೊನಾ ವೈರಸ್ ಹೋರಾಟದಲ್ಲಿ ಭಾರತ ಮತ್ತೊಂದು ಅಸ್ತ್ರ ಕಂಡು ಹಿಡಿದಿದೆ. ಭಾರತದಲ್ಲಿ ಸಿಂಗಲ್ ಡೋಸ್ ಸ್ಪುಟ್ನಿಕ್ ಲೈಟ್ ಕೋವಿಡ್ -19 ಲಸಿಕೆ ಬಳಕೆಗೆ ಡಿಸಿಜಿಐ ಅನುಮತಿ ನೀಡಿದೆ. ಭಾರತದಲ್ಲಿ ಸಿಂಗಲ್ ಡೋಸ್ ಲಸಿಕೆಗೆ ಸ್ಪುಟ್ನಿಕ್ ಲೈಟ್ ಬಳಕೆಗೆ ಡಿಸಿಜಿಐ ಅನುಮತಿ ನೀಡಿದೆ. ಸ್ಪುಟ್ನಿಕ್

ಕೊರೋನ ನಿಯಂತ್ರಣಕ್ಕಾಗಿ ಜಾರಿಗೊಳಿಸಿದ್ದ ನೈಟ್ ಕರ್ಪ್ಯೂ ಜ.31ರಿಂದ ರದ್ದು

ಬೆಂಗಳೂರು:ಕೊರೋನಾ ಸೋಂಕು ಏರಿಕೆಕಂಡ ಕಾರಣ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ನೈಟ್ ಕರ್ಪ್ಯೂವನ್ನು ಜಾರಿಗೊಳಿಸಲಾಗಿತ್ತು, ಇದೀಗ ತಜ್ಞರ ವರದಿ ಪ್ರಕಾರ ಪ್ರಕರಣಗಳ ಸಂಖ್ಯೆ ಕಡಿಮೆ ಆದ್ದರಿಂದ ರದ್ದುಪಡಿಲಾಗಿದೆ. ಈ ಕುರಿತಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕೋವಿಡ್ ಸಭೆಯ ಬಳಿಕ

ರಾಜ್ಯ ಸರಕಾರಿ ನೌಕರರಿಗೆ ಕೊರೊನಾ ಬಂದರೆ 7 ದಿನಗಳ ವಿಶೇಷ ರಜೆ | ಸರಕಾರದಿಂದ ಆದೇಶ

ಬೆಂಗಳೂರು : ಕೊರೊನಾ ವೈರಸ್ ಸೋಂಕಿಗೆ ಒಳಗಾಗುವ ಸರಕಾರಿ ನೌಕರರಿಗೆ ಚಿಕಿತ್ಸೆ ಪಡೆಯಲು ವಿಶೇಷ ಸಾಂದರ್ಭಿಕ ರಜೆ ಸೌಲಭ್ಯ ಅನ್ವಯವಾಗಲಿದೆ ಎಂದು ಸರಕಾರ ಆದೇಶ ಹೊರಡಿಸಿದೆ. ಸರಕಾರಿ ನೌಕರ ಅಥವಾ ಆತನ ಕುಟುಂಬದ ಸದಸ್ಯರು ಕೋವಿಡ್ 19 ಸಾಂಕ್ರಾಮಿಕ ರೋಗಕ್ಕೆ ಒಳಪಟ್ಟ ಸಂದರ್ಭದಲ್ಲಿ ಹಾಗೂ ಸರಕಾರಿ

ಹೊಸ ವೈರಸ್ ಕುರಿತು ಭಯಾನಕ ಮಾಹಿತಿ ಬಿಚ್ಚಿಟ್ಟ ವುಹಾನ್​ನ ವಿಜ್ಞಾನಿಗಳು|ಈ ವೈರಸ್ ಸೋಂಕಿಗೆ ಒಳಗಾದ ಪ್ರತಿ ಮೂವರಲ್ಲಿ…

ಕೊರೋನ ಅಟ್ಟಹಾಸ ಅಂತ್ಯ ಕಾಣದೆ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು,ಇದೀಗ ಜನತೆಗೆ ಮತ್ತೊಂದು ವೈರಸ್ ನ ಶಾಕ್ ಸಿಡಿಲು ಬಡಿದಂಗಾಗಿದೆ.ಹೌದು ವುಹಾನ್​ನ ವಿಜ್ಞಾನಿಗಳು ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಹೊಸ ರೀತಿಯ ಕೊರೊನಾ ವೈರಸ್​ 'NeoCov' ಬಗ್ಗೆ ಎಚ್ಚರಿಕೆಯನ್ನು