ಕೊರೋನ ವೈರಸ್ ನ ಹೊಸ ರೂಪಾಂತರಿ ಪತ್ತೆ|ವೇಗವಾಗಿ ಹರಡೋ ಈ ತಳಿಗೆ ‘ಒಮಿಕ್ರೋನ್’ಎಂದು ನಾಮಕರಣ
ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ವೈರಸ್ನ ಹೊಸ ರೂಪಾಂತರಿ ಪತ್ತೆಯಾಗಿದ್ದು,ಇದು ಜಗತ್ತಿನಾದ್ಯಂತ ಭಾರಿ ಕಳವಳ ಮೂಡಿಸಿದೆ. ಈ ವೈರಸ್ ಅತ್ಯಂತ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ ಎಂದು ಸಿಂಗಪುರ ಹೇಳಿದೆ.
ಈ ತಳಿಯಿಂದ ಎದುರಾಗಬಹುದಾದ ಅಪಾಯದ ಬಗ್ಗೆ ಚರ್ಚಿಸಲು ವಿಶ್ವ ಆರೋಗ್ಯ ಸಂಸ್ಥೆ!-->!-->!-->…