Browsing Category

ಕೋರೋನಾ

ಉಡುಪಿಯಲ್ಲಿ ಸದ್ಯಕ್ಕಿಲ ಶಾಲೆ ಓಪನ್ : ಜಿಲ್ಲಾಧಿಕಾರಿ ಹೇಳಿಕೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಸಂಖ್ಯೆ ಹೆಚ್ಚಾಗಿರುವುದರಿಂದ ಸದ್ಯ ಶಾಲೆಗಳನ್ನು ತೆರೆಯುವುದಿಲ್ಲ ಎಂಬುದಾಗಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ಪಾಸಿಟಿವಿಟಿ ರೇಟ್ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಸೋಮವಾರದಿಂದ ಶಾಲೆ ಆರಂಭ ಮಾಡುವುದಾಗಿ ಸರಕಾರ ಹೇಳಿದೆ.

ಕೋವಿಡ್ ವ್ಯಾಕ್ಸಿನೇಷನ್‌ ಸರ್ಟಿಫಿಕೇಟ್ ಪಡೆಯುವುದು ಇನ್ನಷ್ಟು ಸಲೀಸು | ವ್ಯಾಟ್ಸಪ್ ಮೂಲಕವೂ ಈಗ ಸರ್ಟಿಫಿಕೇಟ್…

ಕೋವಿಡ್ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಈಗ ವಾಟ್ಸಾಪ್ ಮೂಲಕ ಸುಲಭವಾಗಿ ಪಡೆಯಬಹುದು ಈ ಕುರಿತು ಮಾಹಿತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಅಂತಾರಾಜ್ಯ ಪ್ರಯಾಣಿಕರಿಗೆ ಹಾಗೂ ಉದ್ಯೋಗಿಗಳಿಗೆ ಸೇರಿದಂತೆ ಎಲ್ಲರಿಗೂ ಕೊರೋನಾ ವಾಕ್ಸಿನ್ ಪಡೆದಿರುವ ಪ್ರಮಾಣಪತ್ರ ಕಡ್ಡಾಯವಾಗಿದೆ.