Browsing Category

ಕೋರೋನಾ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರಿಂದ ಸಿ.ಎಂ. ಭೇಟಿ | ರಾಜ್ಯದ ಸ್ಥಿತಿಗಳ ಚರ್ಚೆ

ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್ ರು ಮುಖ್ಯಮಂತ್ರಿಗಳಾದ ಸನ್ಮಾನ್ಯ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ರಾಜ್ಯದ ಕೋವಿಡ್ ಸ್ಥಿತಿಗಳ ಕುರಿತು ಚರ್ಚಿಸಿದರು. ಬಿಜೆಪಿಯಿಂದ ರಾಜ್ಯಾದ್ಯಂತ ನಡೆಯುತ್ತಿರುವ ಕೋವಿಡ್ ನೆರವಿನ ‘ಸೇವೆಯೇ ಸಂಘಟನೆ - 2.0’ ಪರಿಹಾರ

ಲಾಕ್ ಡೌನ್ ಸಮಯದಲ್ಲಿ ಬೀಸುವ ಲಾಠಿಯಿಂದ ತಪ್ಪಿಸಿಕೊಳ್ಳಲು ಯುವಕನ ಸಾಲಿಡ್ ಉಪಾಯ | ವೈರಲ್ ಫೋಟೋ ಹಿಂದಿದೆ ಒಂದು ಸತ್ಯ !

ಕೋವಿಡ್-19 ಎರಡನೇ ಅಲೆ ಭೀತಿ ಒಂದೆಡೆ, ಅದರ ಕಟ್ಟು ಪಾಡುಗಳು ಇನ್ನೊಂದೆಡೆ. ಇದೆಲ್ಲ ಜನರಿಗೆ ಕಿರಿಕಿರಿ ತಂದದ್ದು ನಿಜ. ಬೆಳಿಗ್ಗೆ ತಾನೇ ಒಬ್ಬಾತ ಬೀದಿ ಸುತ್ತಲು ಹಾಲಿನ ಕ್ಯಾನ್ ಅನ್ನು ಯಾವಾಗಲೂ ತನ್ನ ಜೊತೆಗಿಟ್ಟುಕೊಂಡು ಸಾಗುವುದು ವೈರಲ್ ಆಗಿತ್ತು. ಪೊಲೀಸರು ಮತ್ತು ಅಧಿಕಾರಿಗಳು ಆತನಿಗೆ

ಸವಣೂರು : ಅವಧಿ ಮೀರಿ ವ್ಯಾಪಾರ | ಅಂಗಡಿಗಳಿಗೆ ದಂಡ ವಿಧಿಸಿದ ಗ್ರಾ.ಪಂ,ಮಾಸ್ಕ್ ಹಾಕದವರಿಗೂ ದಂಡ

ಕೋವಿಡ್ -19 ನಿಯಂತ್ರಣಕ್ಕೆ ಸಂಬಂಧಿಸಿ ರಾಜ್ಯಾದ್ಯಂತ ಮೇ.10 ರಿಂದ ಆರಂಭಗೊಂಡ ಸೆಮಿಲಾಕ್‌ಡೌನ್ ನಲ್ಲಿ ಬೆಳಗ್ಗಿನಿಂದಲೇ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಅದಕ್ಕಾಗಿ ಅಗತ್ಯ ವಸ್ತುಗಳ ಖರೀದಿಗೆ ಸಮಯ ನಿಗದಿಪಡಿಸಲಾಗಿದ್ದು,ಆದರೂ ಕೆಲವೆಡೆ ಅವಧಿ ಮೀರಿ

ಆಲಂಕಾರಿನ ಯುವಕ ಕೋವಿಡ್‌ಗೆ ಬಲಿ | ಕಡಬ ತಾಲೂಕಿನಲ್ಲಿ ಕೋವಿಡ್‌ಗೆ ಮೂವರು ಬಲಿ

ಕಡಬ ತಾಲೂಕಿನ ಆಲಂಕಾರು ಗ್ರಾಮದ ಯುವಕನೊಬ್ಬ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.ಆಲಂಕಾರು ಗ್ರಾಮದ ನಾಡ್ತಿಲ ಉಮೇಶ ದೇವಾಡಿಗ ರ ಪುತ್ರ ಯತೀಶ್ ಎನ್.ದೇವಾಡಿಗ (32. ವ) ರವರು ಕೊರೋನಾದಿಂದ ಮೃತಪಟ್ಟ ಯುವಕ. ಮೃತರು ಇಂಜೀನಿಯರ್ ಪದವಿದಾರನಾಗಿದ್ದು ಬೆಂಗಳೂರಿನಲ್ಲಿ ಐ.ಟಿ.ಬಿ.ಟಿ

ಕೊರೋನಾ ಪೀಡಿತ ತಂದೆಗೆ ನೀರು ಕುಡಿಸಲು ಬಿಡದ ಅಮ್ಮನೊಂದಿಗೆ ಸೆಣಸಾಡಿದ ಮಗಳು !!

ಕೊರೋನಾ ಸೋಂಕಿತ ತಂದೆ ನೆಲದಲ್ಲಿ ಬಿದ್ದು ಒದ್ದಾಡುತ್ತಿದ್ದಂತೆ ಅವರಿಗೆ ನೀರು ಕೊಡಲು ಮುಂದಾದ ಮಗಳನ್ನು ಆಕೆಯ ತಾಯಿಯೇ ತಡೆಹಿಡಿದ ಘಟನೆ ನಡೆದಿದೆ.ಮಗಳನ್ನು ಕೊರೋನಾ ಸೋಂಕಿತರಿಂಂದ (ತಂದೆಯಿಂದ) ದೂರ ಇರಿಸಲು ತಾಯಿ ಪಡುವ ಕಷ್ಟ ಒಂದೆಡೆಯಾದರೆ, ಅತ್ತ ತಂದೆಯನ್ನು ಕೇರ್ ಮಾಡಲು ಮಗಳು ಪರದಾಡುವ

ಸಾಮಾಜಿಕ ಅಂತರ,ಮಾಸ್ಕ್ ಇಲ್ಲದ ಗ್ರಾಹಕರಿಗೆ ಸರ್ವ್ |ಪುತ್ತೂರಿನ ಮೂರು ವೈನ್ ಶಾಪ್‌ಗಳ ವಿರುದ್ಧ ಪ್ರಕರಣ ದಾಖಲು

         ಪುತ್ತೂರು: ಸರಕಾರ ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿ ವ್ಯಾಪಾರ ನಡೆಸುತ್ತಿದ್ದ ಪುತ್ತೂರು ಪೇಟೆಯಲ್ಲಿನ ಮೂರು ವೈನ್ ಶಾಪ್‌ಗಳ ವಿರುದ್ಧ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಘಟನೆ ನಡೆದಿದೆ. ಬೊಳುವಾರಿನ ಅಲಂಕಾರ್ ವೈನ್ಸ್, ಸ್ಟೇಟ್ ಬ್ಯಾಂಕ್ ಬಳಿಯ ಸಂತೋಷ್

ಮೇ.10ರಿಂದ ಆನ್ ಲೈನ್ ತರಗತಿ | ಮಂಗಳೂರು ವಿ.ವಿ‌.ನಿರ್ಧಾರ

ಮಂಗಳೂರು: ಮಂಗಳೂರು ವಿವಿಯ ಎಲ್ಲ ಸಂಯೋಜಿತ, ಸ್ವಾಯತ್ತ, ಘಟಕ ಕಾಲೇಜುಗಳ ಪದವಿ ವಿದ್ಯಾರ್ಥಿಗಳಿಗೆ ಆನ್​ಲೈನ್ ತರಗತಿಗಳನ್ನು ಮೇ 10 ರಿಂದ ನಡೆಸಲು ನಿರ್ಧರಿಸಲಾಗಿದೆ. ಮಂಗಳೂರು ವಿವಿ ಪ್ರಾಂಶುಪಾಲರ ಆನ್‌ಲೈನ್ ಸಭೆಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿ ನಡೆಸಲು

ಕೋವಿಡ್ 19 ನಿಯಮ ಉಲ್ಲಂಘನೆ ಆರೋಪ |ಬೀಚ್‌ನಲ್ಲಿ ಮದುವೆ ಪಾರ್ಟಿಗೆ ಅಧಿಕಾರಿಗಳ ದಾಳಿ

ಮಂಗಳೂರಿನ ಕುಳಾಯಿ ಶೋರ್ ಬೀಚ್ ರೆಸಾರ್ಟ್‌ನಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ ಎನ್ನಲಾದ ಆರೋಪದಲ್ಲಿ ಮದುವೆ ಪಾರ್ಟಿಗೆ ಮಂಗಳವಾರ ಅಧಿಕಾರಿಗಳು ದಾಳಿ ನಡೆಸಿ ಕೇಸು ದಾಖಲಿಸಿದ್ದಾರೆ. ಶೋರ್ ರೆಸಾರ್ಟ್‌ನಲ್ಲಿ ಮಂಗಳವಾರ ಸಂಜೆ ಮದುವೆ ಪಾರ್ಟಿ ಆಯೋಜಿಸಲಾಗಿತ್ತು. ಈ