ಶೂನ್ಯ ಬಡ್ಡಿದರದಲ್ಲಿ ರೈತರಿಗೆ 3 ಲಕ್ಷ ಸಾಲ : ರೈತಮಿತ್ರ ಬಿಎಸ್ವೈ ಗಿಫ್ಟ್
ಬೆಂಗಳೂರು : ಕೊರೊನಾ ವೈರಸ್ ಸೋಂಕಿನಿಂದ ತತ್ತರಿಸಿರುವ ರಾಜ್ಯದ ರೈತರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 3 ಲಕ್ಷ ರೂಪಾಯಿ ವರೆಗೆ ಶೂನ್ಯ ಬಡ್ಡಿದರದಲ್ಲಿ ಅಲ್ಪಾವಧಿ ಸಾಲ ನೀಡಲು ಮುಂದಾಗಿದ್ದಾರೆ.
ಮುಂಗಾರು ಆರಂಭವಾಗುತ್ತಿದ್ದರೂ ಕೊರೊನಾ ಸೋಂಕಿನಿಂದಾಗಿ ರೈತರು ಆರ್ಥಿಕ!-->!-->!-->!-->!-->…