Browsing Category

ಕೋರೋನಾ

ಉತ್ತರಪ್ರದೇಶದಿಂದ ಕೊನೆಗೂ ಊರಿಗೆ ಬಂದ ಮುಡಿಪು ನವೋದಯ ಶಾಲಾ ವಿದ್ಯಾರ್ಥಿಗಳು

ಮಂಗಳೂರು: ಕೊರೋನ ಸೋಂಕು ಹಿನ್ನೆಲೆಯಲ್ಲಿ ದೇಶದೆಲ್ಲೆಡೆ ರೈಲು ಸಂಚಾರ ಹಾಗೂ ಇತರ ಸಂಚಾರ ವ್ಯವಸ್ಥೆಯೂ ರದ್ದಾದ ಪರಿಣಾಮ ಉತ್ತರ ಪ್ರದೇಶದ ಜೆ.ಪಿ.ನಗರದ ಜವಹರಲಾಲ್ ನವೋದಯ ಶಾಲೆಯಲ್ಲಿ ಬಾಕಿಯಾಗಿದ್ದ ಮುಡಿಪು ನವೋದಯ ಶಾಲೆಯ 22 ವಿದ್ಯಾರ್ಥಿಗಳು ಶುಕ್ರವಾರ ಮುಂಜಾನೆ ಸುರಕ್ಷಿತವಾಗಿ ಮುಡಿಪುವಿನ

ಸೇವಾ ಭಾರತಿ ಸವಣೂರು ತಂಡದಿಂದ 700ಕ್ಕೂ ಅಧಿಕ ಕುಟುಂಬಗಳಿಗೆ ಆಹಾರ ಸಾಮಾಗ್ರಿ ವಿತರಣೆ

ಸವಣೂರು :  ಇಡೀ ವಿಶ್ವಕ್ಕೆ ಕರೋನಾ ಎಂಬಮಹಾಮರಿಯಿಂದ ತೊಂದರೆಯನ್ನು ಅನುಭವಿಸುತ್ತಿರುವಾಗಇದನ್ನು ನಿಯಂತ್ರಿಸುವ ಸಲುವಾಗಿ ನಮ್ಮ ಪ್ರಧಾನಿಗಳುದೇಶದಲ್ಲಿ ಮೊದಲಿಗೆ ೨೧ ದಿನಗಳ ಲಾಕ್ ಡೌನ್ ಹೇರಿದಬಳಿಕ, ಈ ಮಹಾಮಾರಿಯ ಬೀಕರತೆಯ ಪರಿಣಾಮಮುಂದೆನ ೧೯ ದಿನಗಳ ಕಾಲ ಲಾಕಡೌನ 

ಜಾರ್ಖಂಡ್ ಮೂಲದ ವಲಸೆ ಕಾರ್ಮಿಕರಿಗೆ ವ್ಯವಸ್ಥೆ ಕಲ್ಪಿಸಿದ ಕಡಬ ಕಂದಾಯ ಇಲಾಖೆ

 ಕಡಬ: ಸುಬ್ರಹ್ಮಣ್ಯದಲ್ಲಿ ತಂಗಿದ್ದ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕರ ಪೈಕಿ ಸುಮಾರು‌ ಹತ್ತು ಜನರ ತಂಡವೊಂದು ನಡೆದುಕೊಂಡು ತೆರಳುತ್ತಿರುವ ಮಾಹಿತಿ ಅರಿತ ಕಡಬದ ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆಯವರು ತಕ್ಷಣವೇ ಊಟದ ವ್ಯವಸ್ಥೆ ಕಲ್ಪಿಸಿ ಮರಳಿ ಸುಬ್ರಹ್ಮಣ್ಯಕ್ಕೆ ಕರೆದೊಯ್ದು ಬಿಟ್ಟ ಘಟನೆ 

ಪ್ರಧಾನಿ‌ ನರೇಂದ್ರ ಮೋದಿ ಭಾಷಣದ ನೇರ ಪ್ರಸಾರ| ಬುದ್ಧ ಪೂರ್ಣಿಮಾ ವಿಶೇಷ ಕಾರ್ಯಕ್ರಮ

ಹೊಸದಿಲ್ಲಿ: ಬುದ್ಧ ಪೂರ್ಣಿಮಾ ಪ್ರಯುಕ್ತ ಗುರುವಾರ (ಮೇ 7) ಆಯೋಜನೆಯಾಗಿರುವ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದು, ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ . ಇದರ ನೇರ ಪ್ರಸಾರ ⬇ https://youtu.be/eOcOM0XCOkk

ಪೆರ್ನಾಲ್ ಹೆಸರಲ್ಲಿ ಡ್ರೆಸ್ ಖರೀದಿಸಲು ಪೇಟೆಯಲ್ಲಿ ಕಂಡರೆ ಮುಂದಿನ ದುರಂತದ ಬಗ್ಗೆ ನೀವೇ ಜವಾಬ್ದಾರಿ –…

ಕೋವಿಡ್ 19 ರೋಗ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಸೀದಿಗೂ ಹೋಗದೆ ಲಾಕ್ ಡೌನ್ ನಿಯಮವನ್ನು ಪಾಲಿಸಿದ್ದೇವೆ.ಪುಣ್ಯಗಳು ತುಂಬಿರುವ ಪರಿಶುದ್ದ ರಮಲಾನ್ ಇಬಾದತ್ ಕೂಡಾ ಮನೆಯಲ್ಲೇ ನಿರ್ವಹಿಸುತ್ತಿದ್ದೇವೆ. ಹೀಗಿರುವಾಗ ಈದ್ ಹಬ್ಬಕ್ಕೆ ಬಟ್ಟೆ ಧರಿಸುವ ಬಗ್ಗೆ ಬಹಳಷ್ಟು ಚರ್ಚೆಗಳು

ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಗಲ್ಫ್ ರಾಷ್ಟ್ರಗಳಿಂದ ಬೆದರಿಕೆ ಕರೆ !

ಬೆಂಗಳೂರು: ಮಧ್ಯ ಪೂರ್ವ ಮತ್ತು ಗಲ್ಪ್ ರಾಷ್ಟ್ರಗಳಿಂದ ನನಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ,ಮಾಜಿ ಸಚಿವೆ ಶೋಭಾ ಕರಂದ್ಲಾಜೆ ಅವರು ಆರೋಪಿಸಿದ್ದಾರೆ. ಇತ್ತೀಚಿಗೆ ಕುವೈತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದ ಕೇರಳ ಮೂಲದ ಚಾಲಕನ

ಗ್ರಾ. ಪಂ.ಚುನಾವಣೆ ಮುಂದೂಡಿ‌ಕೆ | ಆಡಳಿತ ಸಮಿತಿ / ಆಡಳಿತಾಧಿಕಾರಿ ನೇಮಿಸಲು ತೀರ್ಮಾನ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯತ್ ಗಳ ಸಾರ್ವತ್ರಿಕ ಚುನಾವಣೆಯು ಮೇ ತಿಂಗಳಲ್ಲಿ ಚುನಾವಣೆ ನಡೆಯಬೇಕಿತ್ತು. ಆದರೆ ಕೋವಿಡ್-19 ಮಹಾಮಾರಿಯ ತುರ್ತು ಪರಿಸ್ಥಿತಿಯ ಕಾರಣ ಚುನಾವಣೆ ಮುಂದಕ್ಕೆ ಹಾಕಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವ ಕೆ.ಎಸ್.

ಮುಕ್ಕೂರು : 260 ಮನೆಗಳಿಗೆ ತರಕಾರಿ ಕಿಟ್ ವಿತರಣೆ

ಮುಕ್ಕೂರು : ಮುಕ್ಕೂರು-ಪೆರುವಾಜೆ ಜ್ಯೋತಿ ಯುವಕ ಮಂಡಲ ಮತ್ತು ಶ್ರೀ ಶಾರದೋತ್ಸವ ಸಮಿತಿ ಇದರ ಆಶ್ರಯದಲ್ಲಿ 260 ಮನೆಗಳಿಗೆ ತರಕಾರಿ ಕಿಟ್ ವಿತರಣೆಗೆ ಮೇ.5 ರಂದು ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದ ವಠಾರದಲ್ಲಿ ಚಾಲನೆ ನೀಡಲಾಯಿತು. ಕಿಟ್ ವಿತರಣೆಗೆ ಚಾಲನೆ ನೀಡಿದ ಜಿ.ಪಂ.ಸದಸ್ಯ