Browsing Category

ಕೋರೋನಾ

ಕೊರೊನಾ ಹೆಸರಲ್ಲಿ ಕೋಮು ಪ್ರಚೋದನಕಾರಿ ಸಂದೇಶ ಹರಡಿದರೆ ಕಠಿಣ ಕ್ರಮ : ದ.ಕ. ಎಸ್ಪಿ ವಾರ್ನಿಂಗ್

ಮಂಗಳೂರು: ಕೊರೋನ ವೈರಸ್ ದ.ಕ. ಜಿಲ್ಲಾದ್ಯಂತ ಹಬ್ಬುತ್ತಿದ್ದು, ಈ ನಡುವೆ ಒಂದು ನಿರ್ದಿಷ್ಟ ಕೋಮನ್ನು ಗುರಿಯಾಗಿಸಿ ಸಾಮಾಜಿಕ ಜಾಲತಾಣಗಳಲ್ಲಿ ನಿಂದನಾತ್ಮಕ ಹಾಗೂ ಕೋಮು ಪ್ರಚೋಚದನಾಕಾರಿಯಾಗಿ ಸುದ್ದಿಗಳನ್ನು, ಬರಹಗಳನ್ನು ಪ್ರಸಾರ ಮಾಡುತ್ತಿರುವುದು ಕಂಡುಬರುತ್ತಿದೆ. ದ.ಕ. ಜಿಲ್ಲಾ ಪೊಲೀಸ್

ಸುಳ್ಯ| ಬೀರಮಂಗಲ ನಾಗರಿಕ ಸಮಿತಿಯ ನೇತೃತ್ವದಲ್ಲಿ ಮನೆ ಬಾಗಿಲಿಗೆ ತರಕಾರಿ ಪೂರೈಕೆ

ಸುಳ್ಯ: ಬೀರಮಂಗಲ ನಾಗರಿಕ ಸಮಿತಿ ಹಾಗೂ ನಗರ ಪಂಚಾಯತ್ ಸದಸ್ಯ ಡೇವಿಡ್ ಧೀರ ಕ್ರಾಸ್ತ ರವರ ನೇತೃತ್ವದಲ್ಲಿ ಕೊರೊನ ಮಹಾಮಾರಿಯ ವಿರುದ್ಧ ಭಾರತ ಸರಕಾರ ಘೋಷಿಸಿದ ಲಾಕ್ ಡೌನ್ ನ ಪರಿಣಾಮ ಜನರು ದಿನನಿತ್ಯದ ಅಗತ್ಯ ವಸ್ತುಗಳನ್ನು ಖರೀದಿಸಲು ಅಸಾಧ್ಯವಾದ ಹಿನ್ನೆಲೆಯಲ್ಲಿ,ಬೀರಮಂಗಲದ ಜನತೆಗೆ ಮೈಸೂರು

ಸುಳ್ಯ| ಕೊರೊನಾ ಜಾಗೃತಿ ಪ್ರಗತಿ ಪರಿಶೀಲನಾ ಸಭೆ | ಪತ್ರಕರ್ತರಿಗೆ ನಿರ್ಬಂಧ

ಸುಳ್ಯ: ಜಿಲ್ಲೆಯ ಐಎಎಸ್ ಅಧಿಕಾರಿ ಸೇರಿದಂತೆ ತಾಲೂಕು ಉಸ್ತುವಾರಿ ಅಧಿಕಾರಿಗಳ ನೇತೃತ್ವದಲ್ಲಿ ಕೊರೊನಾ ಜಾಗೃತಿ ಪ್ರಗತಿಪರಿಶೀಲನಾ ಸುಳ್ಯ ತಾಲೂಕು ನೊಡೇಲ್ ಅಧಿಕಾರಿಗಳ ಸಭೆ ಸೋಮವಾರ ಸಂಜೆ ನಡೆದಿದ್ದು, ಪತ್ರಕರ್ತರಿಗೆ ನಿರ್ಬಂಧ ಹೇರಿ ಗುಪ್ತವಾಗಿ ಸುಳ್ಯ ತಾಲೂಕು ಕಚೇರಿಯಲ್ಲಿ ಸಭೆ ನಡೆದಿದೆ.

ದೀಪದ ಬೆಳಕಿನಲ್ಲಿ ಭಾರತ ಪ್ರಕಾಶಿಸುತ್ತಿದೆ….ನಿಮ್ಮ ಮನೆಯಲ್ಲಿ ನೀವು ಹಚ್ಚಿದ ದೀಪದೊಂದಿಗೆ ಕಳುಹಿಸಿದ ಸೆಲ್ಫಿ…

ಭಾನುವಾರ ರಾತ್ರಿ 9 ಗಂಟೆಗೆ ವಿದ್ಯುತ್ ದೀಪಗಳನ್ನು ಆರಿಸಿ 9 ನಿಮಿಷಗಳ ಕಾಲ ದೀಪಗಳನ್ನು ಬೆಳಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿದ್ದಾರೆ. ಅದರಂತೆ ನೀವು ರಾತ್ರಿ 9 ಗಂಟೆಗೆ ಮನೆಯಲ್ಲಿ ಬೆಳಗುವ, ದೀಪ, ಕ್ಯಾಂಡಲ್, ಆರತಿ, ಟಾರ್ಚ್ ಲೈಟ್ ನ ಬೆಳಕಿನ ಜತೆಗಿನ ನಿಮ್ಮ

ದ.ಕ ಲಾಕ್‌ಡೌನ್ ಉಲ್ಲಂಘನೆ | 284 ವಾಹನ ಸೀಝ್ !

ಮಂಗಳೂರು: ಲಾಕ್ಡೌನ್ ನಿಯಮ ಉಲ್ಲಂಘನೆಯ ಕಾರಣದಿಂದ ಶನಿವಾರ 211 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಮುಟ್ಟುಗೋಲು ಹಾಕಿದ್ದು ದಕ ಜಿಲ್ಲಾ ಪೊಲೀಸರು 73 ವಾಹನಗಳನ್ನು ಮುಟ್ಟುಗೋಲು ಹಾಕಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಡಾ.ಹರ್ಷ ಪಿ.ಎಸ್‌ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್

ಮುಸ್ಲಿಂ ಮತೀಯವಾದಿಗಳು ಏನೋ ಷಡ್ಯಂತ್ರ ನಡೆಸುತ್ತಿರುವ ಗುಮಾನಿ,ತನಿಖೆ ನಡೆಸಿ – ಮುರಳಿಕೃಷ್ಣ ಹಸಂತ್ತಡ್ಕ

ದೇಶದಲ್ಲಿ ಅಲ್ಲಲ್ಲಿ ನಡೆಯುತ್ತಿರುವ ವೈದ್ಯರ, ವೈದ್ಯಕೀಯ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ದೇಶಕ್ಕೆ ದೇಶವೇ ಸರಕಾರಕ್ಕೆ ತಲೆಬಾಗಿ, ಜೀವ ಉಳಿಸಿಕೊಳ್ಳಲು ಲಾಕ್ ಡೌನ್ ಅನ್ನು ಪಾಲಿಸುತ್ತಿರುವಾಗ ದೆಹಲಿ ಮತ್ತು ಇತರೆಡೆ ಅಕ್ರಮವಾಗಿ ಜನ ಸೇರುವ ಬಗ್ಗೆ ಗುಮಾನಿ ಮೂಡಿದೆ. ಈ

ಆಶಾ ಕಾರ್ಯಕರ್ತೆಗೆ ಬೆದರಿಕೆ| ಇಬ್ಬರ ಬಂಧನ

ಮಂಗಳೂರು : ಆರೋಗ್ಯ ಇಲಾಖೆಯ ಆಶಾ ಕಾರ್ಯಕರ್ತೆಯಾಗಿ ಕಾರ್ಯನಿರ್ವಹಿಸುತ್ತಿರುವ ಬಂಟ್ವಾಳ ಅಮ್ಟಾಡಿ ಗ್ರಾಮದ ತುಳಸಿ (48) ಎಂಬವರು ಕೊರೋನಾ ವೈರಸ್ ಮುಂಜಾಗೃತಾ ಕರ್ತವ್ಯದ ನಿಮಿತ್ತ ವಿದೇಶದಿಂದ ಆಗಮಿಸಿರುವ ಕಿನ್ನಿಬೆಟ್ಟು ಪರಿಸರದ ನಿತೇಶ ಹಾಗೂ ಕಲಾಯಿ ಪರಿಸರದ ಜಯಂತ ಎಂಬವರುಗಳ ಆರೋಗ್ಯವನ್ನು