ಮತ್ತೆ ಪ್ರತಿಭಟನೆಗೆ ಇಳಿದ ಆಶಾ ಕಾರ್ಯಕರ್ತೆಯರು | ಬಾಕಿ ಇರುವ ವೇತನ, ಗೌರವಧನ ಸೇರಿದಂತೆ ಹಲವು ಬೇಡಿಕೆಗಳನ್ನು…
ಪ್ರಾಣದ ಹಂಗು ತೊರೆದು ತಮ್ಮ ಕರ್ತವ್ಯವನ್ನು ಉತ್ತಮವಾಗಿ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸರಿಯಾದ ವೇತನ , ನೀಡಬೇಕಾದ ಗೌರವಧನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ನಾಳೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಕಳೆದ ವರ್ಷವಷ್ಟೇ ಹಲವಾರು!-->!-->!-->…