Browsing Category

ಕೋರೋನಾ

ಕೊರೋನಾಗೆ ಬಲಿಯಾದ ತಂದೆ, ಅವರ ಸಮಾಧಿಯ ಮುಂದೆಯೇ ತನ್ನ ಹುಟ್ಟುಹಬ್ಬ ಆಚರಿಸಿದ ಪುಟ್ಟ ಕಂದ !!?

ಕೊಪ್ಪಳ:ಅಪ್ಪ-ಮಗಳ ಬಾಂಧವ್ಯ ಬಹಳ ಅಪರೂಪವಾದದ್ದು. ತಾಯಿ ತುತ್ತು ನೀಡಿದರೆ ತಂದೆ ತನ್ನ ಜೀವವೇ ಬದಿಗಿಟ್ಟು ತನ್ನ ಮಗುವಿಗೆ ಆಶ್ರಯದಾತ ಆಗುವನು.ಇಂತಹುದೇ ಒಂದು ತಂದೆ-ಮಗಳ ಸಂಬಂಧದ ಕರಳು ಕಿತ್ತು ಬರುವ ದೃಶ್ಯ ಕೊಪ್ಪಳದಲ್ಲಿ ನಡೆದಿದೆ. ಹೌದು ಈ ಬಾಲಕಿಯ ತಂದೆ ಕ್ರೂರಿ ಕೊರೋನಗೆ ತನ್ನ ಜೀವ

ಎರಡು ತಿಂಗಳ ಬಳಿಕ ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆ | ಇದನ್ನು ನಿರ್ಲಕ್ಷಿಸಿದರೆ ಅಪಾಯ ಖಂಡಿತ!!

ದೇಶದಲ್ಲಿ ಕೊರೋನ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇದೀಗ ಎರಡು ತಿಂಗಳಲ್ಲಿ ಕೋವಿಡ್ 19 ಪ್ರಕರಣಕ್ಕೆ ತುತ್ತಾಗಿ ಮೃತ ಆಗಿರುವವರ ಸಂಖ್ಯೆ ಭಾರೀ ಏರಿಕೆ ಕಂಡಿದೆ. ಕೇಂದ್ರ ಆರೋಗ್ಯ ಇಲಾಖೆ ಎಚ್ಚರಿಕೆಯನ್ನು ನೀಡುತ್ತಿದ್ದು,ಇಂದು ಶೇ.12 ರಷ್ಟು ಪ್ರಕರಣಗಳು ನಿನ್ನೆಗೆ ಹೋಲಿಸಿದರೆ

ದ.ಕ : ನೈಟ್ ಕರ್ಫ್ಯೂ, ವೀಕೆಂಡ್ ಕಫ್ರ್ಯೂ ಮಾರ್ಗಸೂಚಿಗಳು ಪ್ರಕಟ | ಕೋವಿಡ್ ಸೋಂಕು ನಿಯಂತ್ರಣಕ್ಕೆ ನಿರ್ಬಂಧಗಳನ್ನು…

ಸರಕಾರದ ಆದೇಶ ಹಾಗೂ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್-19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾ ದಂಡಾಧಿಕಾರಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು

ಮಂಗಳೂರು : ಶುಶ್ರೂಷಕಿ ಹುದ್ದೆಗೆ ಆ.30ಕ್ಕೆ ನೇರ ಸಂದರ್ಶನ

ಮಂಗಳೂರು : ಕೋವಿಡ್ ವಿಭಾಗದಲ್ಲಿ ಶುಶ್ರೂಷಕರಾಗಿ ಕೆಲಸ ಮಾಡಲು ನಗರದ ವೆಸ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಆ.30ರಂದು ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನ ಕರೆಯಲಾಗಿದೆ. ನರ್ಸಿಂಗ್‌ನಲ್ಲಿ ಡಿಪ್ಲೋಮಾ ಅಥವಾ ಬಿ.ಎಸ್.ಸಿ. ನರ್ಸಿಂಗ್ ಆಗಿರಬೇಕು. ಆಯ್ಕೆ ಆದವರಿಗೆ ವೇತನ 25,000 ರೂ. ವೇತನ

ದೇಶದಲ್ಲಿ ಸದ್ದಿಲ್ಲದೆ ದಂಡೆತ್ತಿ ಬರುತ್ತಿರುವ ಕೊರೋನಾ | 24 ಗಂಟೆಯಲ್ಲಿ 44648 ಕೇಸುಗಳು, 496 ಜನರ ಸಾವು

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 44,658 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಕೊರೋನಾ ಮತ್ತೆ ಕಳವಳ ಸೃಷ್ಟಿಸಿದೆ. ನಿಧಾನವಾಗಿ ನಮ್ಮ ಗಮನಕ್ಕೆ ಬಾರದಂತೆ ಸಂಖ್ಯೆ ಏರಿಕೆ ಕಾಣುತ್ತಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3, 26,03,188ಕ್ಕೆ ಏರಿಕೆಯಾಗಿದೆ.

ದ.ಕ. : 627 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ | ಮಾರ್ಗಸೂಚಿ ಪಾಲನೆ ಮಾಡದ ಕಾಲೇಜುಗಳಿಗೆ ನೋಟಿಸ್

ದ.ಕ. ಜಿಲ್ಲೆಯ 627 ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್‌ ದೃಢವಾಗಿದೆ.ಈ ಕುರಿತು ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು ಮಾರ್ಗಸೂಚಿ ಪಾಲನೆ ಮಾಡದ ಕಾಲೇಜ್‌ಗಳನ್ನು ಪತ್ತೆ ಹಚ್ಚಿ ನೋಟಿಸ್‌ ನೀಡಲು ಮುಂದಾಗಿದೆ. ಕಳೆದ 15 ದಿನಗಳಲ್ಲಿ ದ.ಕ. ಜಿಲ್ಲೆಯ 29 ಕಾಲೇಜುಗಳ 627

ಇನ್ನು ಮುಂದೆ ವಾಟ್ಸಪ್ ಮೂಲಕವೇ ಕೊರೋನ ಲಸಿಕೆ ಪಡೆಯಲು ಸಮಯ ನಿಗದಿಪಡಿಸಬಹುದು | ಇಲ್ಲಿದೆ ಈ ಕುರಿತು ಸಂಪೂರ್ಣ ಮಾಹಿತಿ

ದೇಶದಾದ್ಯಂತ ನಡೆಯುತ್ತಿರುವ ಕೊರೋನಾ ಲಸಿಕೆ ಅಭಿಯಾನವನ್ನು ಪೂರ್ಣಗೊಳಿಸಲು, ಹಲವು ಆಪ್ ಗಳನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದೆ. ಹಾಗೆಯೇ ಹಲವು ಅಪ್ಲಿಕೇಶನ್‌ಗಳು ದೊಡ್ಡ ಪ್ರಮಾಣದಲ್ಲಿ ಈ ಅಭಿಯಾನದಲ್ಲಿ ಭಾಗವಹಿಸುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ, ವಾಟ್ಸಾಪ್ ಕೂಡ ಈ ಓಟದಲ್ಲಿ ಹಿಂದುಳಿದಿಲ್ಲ.

ಉಡುಪಿಯಲ್ಲಿ ಸದ್ಯಕ್ಕಿಲ ಶಾಲೆ ಓಪನ್ : ಜಿಲ್ಲಾಧಿಕಾರಿ ಹೇಳಿಕೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಸಂಖ್ಯೆ ಹೆಚ್ಚಾಗಿರುವುದರಿಂದ ಸದ್ಯ ಶಾಲೆಗಳನ್ನು ತೆರೆಯುವುದಿಲ್ಲ ಎಂಬುದಾಗಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ಪಾಸಿಟಿವಿಟಿ ರೇಟ್ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಸೋಮವಾರದಿಂದ ಶಾಲೆ ಆರಂಭ ಮಾಡುವುದಾಗಿ ಸರಕಾರ ಹೇಳಿದೆ.