Browsing Category

ಕೋರೋನಾ

ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಪ್ತ ಸಹಾಯಕ ಕೊರೋನಾಕ್ಕೆ ಬಲಿ

ಬೆಂಗಳೂರು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಆಪ್ತ ಸಹಾಯಕ ಹೆಚ್ ಜೆ ರಮೇಶ್ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಸುರೇಶ್ ಕುಮಾರ್ ಅವರು ಸಾಮಾಜಿಕ ಜಾಲ ತಾಣದಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ. ಕಳೆದ ಎಂಟು ವರ್ಷಗಳಿಂದ ರಮೇಶ್ ಅವರು ಸುರೇಶ್ ಕುಮಾರ್ ಅವರ ಆಪ್ತ ಸಹಾಯಕರಾಗಿದ್ದರು. ಈ

ಗುತ್ತಿಗಾರು ಸರಕಾರಿ ಪ್ರೌಢಶಾಲೆ ಎಸ್ಸೆಸೆಲ್ಸಿಯ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್

      ಸುಳ್ಯ ತಾಲೂಕಿನ ಗುತ್ತಿಗಾರು ಸರಕಾರಿ ಪ್ರೌಢಶಾಲೆಯ ಎಸ್ಸೆಸೆಲ್ಸಿಯ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಇದರಿಂದ ಇಂದು ನಡೆಯುತ್ತಿದ್ದ  ಆಂತರಿಕ  ಪರೀಕ್ಷೆಯನ್ನು ರದ್ದುಗೊಳಿಸಿ ವಿದ್ಯಾರ್ಥಿಗಳಿಗೆ ರಜೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಮೂವರಿಗೆ

ಕೋವಿಡ್ ಹಿನ್ನೆಲೆ | ಭಾರತಕ್ಕೆ ಸಂಪರ್ಕಿಸುವ ವಿಮಾನಗಳಿಗೆ ನಿಷೇಧ ಹೇರಿದ ಹಾಂಕಾಂಗ್

    ಭಾರತದಲ್ಲಿ ಸೋಂಕಿತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ವಿಮಾನಗಳಿಗೆ ನಿಷೇಧ ಹೇರಿ ಹಾಂಕಾಂಗ್ ನಿರ್ಧಾರ ಕೈಗೊಂಡಿದೆ. ಭಾರತವಲ್ಲದೆ ಪಾಕಿಸ್ಥಾನ ಮತ್ತು ಫಿಲಿಫೈನ್ಸ್ ದೇಶಗಳಿಂದ ಬರುವ ವಿಮಾನಗಳನ್ನೂ ಹಾಂಕಾಂಗ್ ನಿಷೇಧಿಸಿದೆ.

ಕೊರೊನಾ ಲಾಕ್‌ಡೌನ್ ಹಿನ್ನೆಲೆ : ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಇಳಿಕೆ

ಕಡಬ : ಕೊರೊನಾ ಹಿನ್ನೆಲೆಯಲ್ಲಿ ಹೇರಿದ್ದ ಲಾಕ್‌ಡೌನ್‌ನಿಂದಾಗಿ ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಆದಾಯದಲ್ಲಿ ಭಾರೀ ಇಳಿಕೆ ಕಂಡುಬಂದಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು 2020

ಕೈ ಮೀರಿದ ಕೊರೊನಾ ಇಂದು ದೇಶದಲ್ಲಿ  2,61,500 ಮಂದಿಗೆ ಕೋವಿಡ್ ದೃಢ‌, 1,501 ಮಂದಿ ಸಾವು

ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ ಭಾರತವು 2,61,500 ಹೊಸ ಕೊರೊನ ಪ್ರಕರಣಗಳನ್ನು ಕಂಡಿದ್ದು, 1,501 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. 1,38,423 ಮಂದಿಯನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದೆ. 24 ಗಂಟೆಯೊಳಗೆ ವರದಿ ನೀಡಲು

  ದ.ಕ. ಶನಿವಾರದ ವರದಿ 309  ಜನರಿಗೆ ಕೊರೊನಾ ದೃಢ | ಒಂದು ಸಾವು

ದ.ಕ.ಜಿಲ್ಲೆಯಲ್ಲಿಂದು 309 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 37871 ಕ್ಕೆ ಏರಿಕೆಯಾಗಿದೆ. ಇಂದು 99 ಜನ ಸೋಂಕಿನಿಂದ ಸುಧಾರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಮೂಲಕ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 35504 ಕ್ಕೆ ಏರಿಕೆಯಾಗಿದೆ.

ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ಸಭೆ, ಮಹತ್ವದ ನಿರ್ಧಾರ ಸಾಧ್ಯತೆ

ದೇಶದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಬಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾತ್ರಿ 8 ಗಂಟೆಗೆ ವಿವಿಧ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರಮುಖ

ಮಾಜಿ ಸಿ.ಎಂ.ಹೆಚ್.ಡಿ ಕುಮಾರಸ್ವಾಮಿಗೆ ಕೋವಿಡ್-19 ಸೋಂಕು ದೃಢ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರಿಗೆ ಕೋವಿಡ್ 19 ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದು, ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ