Browsing Category

ಕೋರೋನಾ

ರಾಜ್ಯದಲ್ಲಿ ಕೊರೊನಾ ನಿಯಂತ್ರಣದ ಲಕ್ಷಣಗಳು ಕಾಣುತ್ತಿದೆ: ಬಸವರಾಜ ಬೊಮ್ಮಾಯಿ

ಬೆಳ್ತಂಗಡಿ: ನಮ್ಮ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣುತ್ತಿವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರದ ಆದೇಶದಂತೆ ರಾಜ್ಯದಲ್ಲಿ ಲಾಕ್ ಡೌನ್ ನಿಯಮದಲ್ಲಿ ಸಡಿಲಿಕೆ ಮಾಡಲಾಗಿದೆ.

ದಕ್ಷಿಣ ಕನ್ನಡ ಮತ್ತೊಂದು ಕೊರೊನ ಪಾಸಿಟಿವ್ ಪ್ರಕರಣ

ಮಂಗಳೂರು, ಎ.23. ಕರಾವಳಿಯಲ್ಲಿ ಇಂದು ಗುರುವಾರದಂದು ಮತ್ತೊಂದು ಕೊರೋನಾ ಪಾಸಿಟಿವ್ ಪತ್ತೆಯಾಗಿ ದಕ್ಷಿಣ ಕನ್ನಡವನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ. ಮೊನ್ನೆ ಬಂಟ್ವಾಳದ ಮೃತ ಮಹಿಳೆಯ ಸಂಬಂಧಿಯಾದ 75 ವರ್ಷದ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ. ಈಕೆ ಪಾರ್ಶ್ವವಾಯುಗೆ ತುತ್ತಾಗಿ ಖಾಸಗಿ

ಕೊರೊನಾ ವಾರಿಯರ್ಸ್‌ಗೆ ಜೀವ ಬೆದರಿಕೆ | ಬಂಟ್ವಾಳದಲ್ಲಿ 7 ಮಂದಿ ವಿರುದ್ಧ ಪ್ರಕರಣ

ಲಾಕ್‌ಡೌನ್ ಇದ್ದರೂ ಅಂಗಡಿ ತೆರೆದು ವ್ಯಾಪಾರ ಮಾಡುತ್ತಿದ್ದುದನ್ನು ಪ್ರಶ್ನಿಸಿದ ಸರಕಾರಿ ಅಧಿಕಾರಿಗೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಸೋಮವಾರದಂದು ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ ಪುರಸಭೆಯ ಪರಿಸರ ಅಭಿಯಂತರರಾದ ವೀರಪ್ಪ ಕೆ. ಎಂಬವರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ

ಲಾಕ್‌ಡೌನ್ ನಿಯಮ ಉಲ್ಲಂಘನೆ | ಪುತ್ತೂರಿನ ಐವರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಕೊರೋನಾ ವೈರಸ್ ಸೋಂಕು ಹರಡುವುದನ್ನು ತಡೆಗಟ್ಟುವ ಸಂಬಂಧ ಭಾರತ ದೇಶದಾದ್ಯಂತ ಲಾಕ್ ಡೌನ್ ಅದೇಶ ಜಾರಿಯಲ್ಲಿದ್ದರೂ ಅದನ್ನು ಉಲ್ಲಂಘಿಸಿದ ವಿಚಾರಕ್ಕೆ ಸಂಬಂಧಿಸಿ ಬನ್ನೂರಿನ 5 ಮಂದಿ ವಿರುದ್ಧ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬನ್ನೂರು ಕರ್ಮಲ ನಿವಾಸಿ ಅಬ್ಬಾಸ್

ಬೆಳ್ಳಾರೆ ಪೊಲೀಸರ ಮೇಲೆ ಸಾವಿರ ರೂ.,ಊರ ಕೋಳಿ ಕೇಳಿದ ಆರೋಪ | ಮೂವರ ವಿರುದ್ಧ ಪ್ರಕರಣ ದಾಖಲು

ಸುಳ್ಯ: ಲಾಕ್ ಡೌನ್ ಸಮಯದಲ್ಲಿ ಮದ್ದಿಗೆ ಬಂದ ವ್ಯಕ್ತಿಯ ವಾಹನಕ್ಕೆ ಬೆಳ್ಳಾರೆ ಪೊಲೀಸರು ದಂಡ ಹಾಕಿದ್ದಲ್ಲದೆ ಊರ ಕೋಳಿ ಕೇಳಿದ್ದಾರೆ ಎಂದು ಖಾಸಗಿ ವೆಬ್‌ಸೈಟ್ ವಾಹಿನಿಗೆ ವರದಿ ಕಳುಹಿಸಿ ಪ್ರಸಾರಮಾಡಲು ಕಾರಣರಾಗಿದ್ದಾರೆಂದು ಮೂವರ ಮೇಲೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಂದರ

ಬಂಟ್ವಾಳ ಕೊರೊನಾದಿಂದ ಮೃತಪಟ್ಟ ಮಹಿಳೆಗೆ ಆರಂಭದಲ್ಲಿ ಚಿಕಿತ್ಸೆ ನೀಡಿದ ವೈದ್ಯರ ವಿರುದ್ಧ KPME ಕಾಯ್ದೆಯಂತೆ ಪ್ರಕರಣ…

ಮಂಗಳೂರು : ದಿನಾಂಕ 19-04-2020 ರಂದು ಬಂಟ್ವಾಳ ತಾಲೂಕು ಬಂಟ್ವಾಳ ಕಸಬಾ ಗ್ರಾಮದ ಮಹಿಳೆಯೊಬ್ಬರು ಕೋವಿಡ್ -19 ಕೋರೋನ ಸೊಂಕು ಖಾಯಿಲೆಯಿಂದ ಮಂಗಳೂರು ವೆನ್ ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದವರು ಮೃತಪಟ್ಟಿದ್ದು, ಈ ಬಗ್ಗೆ ಪಿರ್ಯಾಧಿದಾರರು ಮೃತರ ಗಂಡ ಮತ್ತು ಮಗನನ್ನು ಸಂಪರ್ಕಿಸಿ

ಗದಗಿನ ಶಾಸಕ ಎಚ್.ಕೆ.ಪಾಟೀಲ್ ನಡೆ | ಜನತೆ ಹಿತ ಕಾಪಾಡಲು ಪ್ರಯತ್ನ ಪ್ರಶಂಸದಾಯಕ

ದೇಶಾದ್ಯಂತ ಕರೋನ ಮಹಾಮಾರಿಯಿಂದ ಜನರು ಲಾಕ್ ಡೋನ್ ಅಚರಣಿ ಮಾಡುವದು ಅನಿವಾರ್ಯ ವಾಗಿದೆ.ಸಾಮಾನ್ಯ ಜನತೆ ಬದುಕು ಆರ್ಥಿಕ ವಾಗಿ ಸಾಮಜಿಕವಾಗಿ ಅಲ್ಲೋಕಲ್ಲೋಲವಾಗಿದೆ. ಇಂತಂಹ ಪರಿಸ್ಥಿತಿಯಲ್ಲಿ ಜನತೆಗೆ ಕಾಯು ದೇವರೆ ಕೈಕೂಟ್ಟು ಪರಿಸ್ಥಿತಿಯಲ್ಲಿ ನಮಗೆ ಸಹಾಯಕ್ಕೆ ಬರಬೇಕಾದವರು ರಾಜಕಾರಣಿಗಳು.

ಬಂಟ್ವಾಳ|ಮಿನಿ ವಿಧಾನಸೌದದಲ್ಲಿ ಕೊರೊನಾ ತಡೆ| ತುರ್ತು ಸಭೆ

ಬಂಟ್ವಾಳದಲ್ಲಿ ಕೊರೋನಾ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ, ತಾಲೂಕಿನ ಉನ್ನತ ಮಟ್ಟದ ಅಧಿಕಾರಿಗಳ ತುರ್ತು ಸಭೆಯು ಇಂದೂ ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ನಡೆಯಿತು. ಬಂಟ್ವಾಳ ವ್ಯಾಪ್ತಿಯಲ್ಲಿ ಲಾಕ್ ಡೌನ್ ನಿಯಮಗಳನ್ನು ಕಟ್ಟು ನಿಟ್ಟಾಗಿ ಜಾರಿಗೆ ತರುವುದು, ಸೀಲ್ ಡೌನ್ ಪ್ರದೇಶದ ಜನರಿಗೆ