Browsing Category

ಕೋರೋನಾ

ನರಿಮೊಗರು | ಆಶಾ ಕಾರ್ಯಕರ್ತೆಯರಿಗೆ ಆಹಾರ ಸಾಮಾಗ್ರಿ ಕಿಟ್ ವಿತರಣೆ

ಯುವಕಮಂಡಲ ನರಿಮೊಗರು ಇದರ ಮುಂದಾಳತ್ವದಲ್ಲಿ ದಾನಿಗಳಾದ ಅಗ್ನಿಶಾಮಕ ದಳದ ಉದ್ಯೋಗಿ ರುಕ್ಮಯ್ಯ ಗೌಡ ಪಂಜಳ ಮತ್ತು ಕೃಷಿ ಯಂತ್ರ ಮಾರಾಟಗಾರರಾದ ಸದಾಶಿವ ರೈ ಶಿಭರ ಇವರ ಕೊಡುಗೆಯೊಂದಿಗೆ ನರಿಮೊಗರು ಗ್ರಾಮದಲಿ ಕೊರೊನಾ ವಿರುದ್ಧ ಜಾಗೃತಿ ಮೂಡಿಸುತ್ತಿರುವ ಆಶಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ

ಪಾಣಾಜೆ | ವಿದ್ಯಾಶ್ರೀ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದಿನಸಿ ಸಾಮಾಗ್ರಿ ಕಿಟ್ ವಿತರಣೆ

ಕೊರೊನಾ ವೈರಸ್ ತಡೆಗಟ್ಟಲು ವಿದಿಸಿದ ಲಾಕ್ ಡೌನ್ ನಿಂದ ತೀರಾ ಸಂಕಷ್ಟದಲ್ಲಿರುವ ಕೆಲವು ಬಡ ಕುಟುಂಬಕ್ಕೆ ವಿದ್ಯಾಶ್ರೀ ಫ್ರೆಂಡ್ಸ್‌ ಚಾರಿಟೇಬಲ್ ಟ್ರಸ್ಟ್ ಆರ್ಲಪದವು ಪಾಣಾಜೆ ಇದರ ವತಿಯಿಂದ ದಿನ ಬಳಕೆ ಸಾಮಾಗ್ರಿಗಳನ್ನೊಳಗೊಂಡ ಕಿಟ್ ಗಳನ್ನು ಏ.10ರಂದು ವಿತರಣೆ ಮಾಡಲಾಯಿತು. ಊರ ದಾನಿಗಳ

ಕರಾಯದ ಕೋರೋನಾ ಸೋಂಕಿತ ಗುಣಮುಖ | ವೆನ್ಲಾಕ್ ಆಸ್ಪತ್ರೆಯಿಂದ ಇಂದು ಬಿಡುಗಡೆ

ಬೆಳ್ತಂಗಡಿ ತಾಲೂಕು ತನ್ನಿರುಪಂತ ಗ್ರಾಮದ ಕರಾಯದ ಜನತಾ ಕಾಲೋನಿಯ ಕೋರೋನಾ ಸೋಂಕಿತ ವ್ಯಕ್ತಿಯ ವೈದ್ಯಕೀಯ ಪರೀಕ್ಷೆಯ ರಿಪೋರ್ಟ್ ಈಗ ಬಂದಿದ್ದು ಅದು ನೆಗೆಟಿವ್ ಎಂದಿದೆ. ಅಂದರೆ ವ್ಯಕ್ತಿಯು ಕೋರೋಣ ರೋಗದಿಂದ ಗುಣಮುಖರಾಗಿದ್ದಾನೆ ಎನ್ನಬಹುದು. ಈ ಮೂಲಕ ಬಿಗುವಿನ ವಾತಾವರಣ ಇದ್ದ ಕರಾಯ

ಸವಣೂರು ಪದ್ಮಪ್ರಿಯ ಕಾಂಪ್ಲೆಕ್ಸ್‌ನ ಒಂದು ತಿಂಗಳ ಬಾಡಿಗೆ ಪಿಎಂ ಕೇರ್‌ಗೆ

ಸವಣೂರು: ವಿಶ್ವದಾದ್ಯಂತ ಕೊರೊನಾ ಕರಿ ಛಾಯೆಯಿಂದಾಗಿ ಅಕ್ಷರಶಃ ನಲುಗಿ ಹೋಗಿದೆ.ಭಾರತದಲ್ಲೂ ಕೊರೊನಾ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸಮಾರೋಪಾದಿ ಕಾರ್ಯ ನಡೆಯುತ್ತಿದೆ. ಈ ಮದ್ಯೆ ಸೂಕ್ತ ವ್ಯವಸ್ಥೆಗಳಿಗೆ ಆರ್ಥಿಕ ನೆರವನ್ನು ಸರಕಾರ ಯಾಚಿಸಿದೆ. ಈಗಾಗಲೇ

ರಾಜ್ಯದ 31ಲಕ್ಷ ಉಜ್ವಲ ಯೋಜನೆಯ ಗ್ರಾಹಕರಿಗೆ ಮುಂಗಡ ಹಣ ಪಾವತಿ- ನಳಿನ್ ಕುಮಾರ್

ಮಂಗಳೂರು: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯ ಅನ್ವಯ, ರಾಜ್ಯದ 31 ಲಕ್ಷ ಉಜ್ವಲ ಯೋಜನೆಯ ಗ್ರಾಹಕರಿಗೆ ಮೂರು ತಿಂಗಳಿಗೆ ಅನ್ವಯವಾಗುವಂತೆ ಅವರ ಖಾತೆಗೆ ಮುಂಗಡ ಹಣವನ್ನು ಹಾಕುವ ಮುಖೇನ ಈ ಕಠಿಣ ಸಮಯದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆ ಎಂದು

ಪಡಿತರಕ್ಕೆ ಹಣ ಪಡೆದರೆ ಕ್ರಮ, ಲೈಸೆನ್ಸ್ ರದ್ದು-ಸಚಿವ ಗೋಪಾಲಯ್ಯ ಎಚ್ಚರಿಕೆ

ಬೆಂಗಳೂರು: ಪಡಿತರ ಕೊಡುವಾಗ ಜನರ ಬಳಿ ಯಾವುದೇ ಕಾರಣಕ್ಕೂ ಹಣ ಪಡೆಯಬಾರದು ಹಾಗೂ ಅವರಿಗೆ ಸರಿಯಾಗಿ ರೇಷನ್ ವಿತರಣೆ ಮಾಡಬೇಕು. ಒಂದು ವೇಳೆ ನಿಮ್ಮ ಮೇಲೆ ಆರೋಪ ಕೇಳಿಬಂದರೆ ನಿಮ್ಮ ಲೈಸನ್ಸ್ ರದ್ದು ಮಾಡಬೇಕಾಗುತ್ತೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಶ್ ಕೆ ಗೋಪಾಲಯ್ಯ ಎಚ್ಚರಿಕೆ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರೆಗೆ ಧ್ವಜಾರೋಹಣ

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರೆಗೆ ಏ.10ರಂದು ಬೆಳಿಗ್ಗೆ ಧ್ವಜಾರೋಹಣ ಸರಳವಾಗಿ ನಡೆಯಿತು. ತಂತ್ರಿಗಳು ಧ್ವಜಾರೋಹಣದ ಧಾರ್ಮಿಕ ವಿಧಿ ವಿಧಾನಗಳನ್ನು ನೆರೆವೇರಿಸಿದರು. https://youtu.be/JrsEKptMv6c ಪುತ್ತೂರು ಶಾಸಕ ಸಂಜೀವ ಮಠಂದೂರು,

ಮಾಂಸದಂಗಡಿ ತೆರೆಯಲು ಸರಕಾರದ ಅನುಮತಿ

ಇವತ್ತು ರಾಜ್ಯದೆಲ್ಲೆಡೆ ಮೊಟ್ಟೆ ಮಾಂಸ ಸಿಗುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮೊಟ್ಟೆ, ಕೋಳಿ ಮತ್ತು ಮಟನ್ ಬಹುಸಂಖ್ಯಾತರ ಆಹಾರ. ಲಾಕ್ ಡೌನ್ ನ ಕಾರಣದಿಂದ ಮಾಂಸವನ್ನು ಬಂದ್ ಮಾಡಿದ ಪರಿಣಾಮ ಮಾಂಸಪ್ರಿಯರ ನಾಲಿಗೆ ರುಚಿ ಕಳಕೊಂಡಿದ್ದಾರೆ. ಮಾಂಸದ ಪದಾರ್ಥ ಮಾಡದ ಅಡುಗೆ ಮನೆಯಲ್ಲಿ