Browsing Category

ಕೋರೋನಾ

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನ ಸೋಂಕು!!

ಬೆಂಗಳೂರು:ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಹಾಮಾರಿ ಕೊರೋನ ಸೋಂಕು ತಗುಲಿದ್ದು, ಈ ಬಗ್ಗೆ ಸ್ವತಃ ಸಿಎಂ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೋವಿಡ್ 19 ಸೋಂಕು ತಗುಲಿದ್ದು, ದಯವಿಟ್ಟು ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಟೆಸ್ಟ್

18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಜುಲೈ 15 ರಿಂದ 75 ದಿನಗಳವರೆಗೆ ಉಚಿತ ಬೂಸ್ಟರ್ ಡೋಸ್

ನವದೆಹಲಿ : ದೇಶದಲ್ಲಿ ಸದ್ದಿಲ್ಲದೆ ಹೆಚ್ಚುತ್ತಿರುವ ಕೋರೋನಾ ಪ್ರಕರಣದ ಮಧ್ಯೆ, ಬೂಸ್ಟರ್ ಡೋಸ್ ಕುರಿತು ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಜುಲೈ 15 ರಿಂದ 75 ದಿನಗಳವರೆಗೆ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತ ಬೂಸ್ಟರ್ ಡೋಸ್ ಗಳನ್ನ

ದ.ಕ ಜಿಲ್ಲೆಯಲ್ಲಿ ಕೊರೋನಾ ಸ್ಫೋಟ !!

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಏರಿಕೆ ಕಂಡುಬರುತ್ತಿದೆ. ನಿನ್ನೆ ಒಟ್ಟು 1,249 ಪ್ರಕರಣಗಳು ದಾಖಲಾಗುವ ಮೂಲಕ ಆತಂಕ ಮೂಡಿಸಿದ್ದು, 2 ಮರಣ ಪ್ರಕರಣ ಕೂಡ ವರದಿಯಾಗಿದೆ. ಬೆಂಗಳೂರು ನಗರ ಸೇರಿದಂತೆ ಮೈಸೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸ್ಫೋಟಗೊಂಡಿದೆ. ಬೆಂಗಳೂರು ನಗರದಲ್ಲಿ

ಹೆಚ್ಚಿದ ಕೊರೊನಾ ಅಬ್ಬರ | ಪ್ರತ್ಯೇಕ ಗೈಡ್‌ಲೈನ್, ಕಠಿಣ ರೂಲ್ಸ್ !!!

ಕೊರೊನಾ ಪ್ರಕರಣ ರಾಜ್ಯದಲ್ಲಿ ಹೆಚ್ಚಳವಾಗುತ್ತಿರುವ ಕಾರಣ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿ ಬೆಂಗಳೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಸರ್ಕಾರಿ, ಖಾಸಗಿ ಕಛೇರಿ ಹಾಗೂ ಶಾಲಾ ಕಾಲೇಜುಗಳಿಗೆ ಹೊಸ ಮಾರ್ಗಸೂಚಿಯನ್ನು ಅನುಸರಿಸುವಂತೆ ತಿಳಿಸಿದೆ. ಕೊವಿಡ್

ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ; ತಪ್ಪಿದ್ದಲ್ಲಿ ದಂಡ!

ಬೆಂಗಳೂರು : ಕೋವಿಡ್ ಪ್ರಕರಣದ ಜೊತೆಗೆ, ಒಮಿಕ್ರಾನ್ ಉಪತಳಿಗಳು ರಾಜ್ಯದಲ್ಲಿ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಕರ್ನಾಟಕದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞರು ಆರೋಗ್ಯ ಇಲಾಖೆಗೆ ಶಿಫಾರಸು ಮಾಡಿದ್ದಾರೆ. ಕರ್ನಾಟಕದ

ನಾಳೆ SSLC ಪೂರಕ ಪರೀಕ್ಷೆ

ಬೆಂಗಳೂರು: 2021-22 ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ದಿನಾಂಕ 27-06-2022ರಿಂದ 04-07-2022ರವರೆಗೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ. ಪರೀಕ್ಷೆಗೆ 11,415 ಶಾಲೆಗಳಿಂದ 63,363 ವಿದ್ಯಾರ್ಥಿ ಗಳು, 31,283 ವಿದ್ಯಾರ್ಥಿನಿಯರು ಹಾಗೂ

ಕೋವಿಡ್ ಕೇಸ್ ಹೆಚ್ಚಳ; ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ !! | ಮಾರ್ಗಸೂಚಿಯಲ್ಲೇನಿದೆ ??

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಮತ್ತೆ ಏರುಗತಿಯಲ್ಲಿ ಸಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದೆ. ಮಾರ್ಗಸೂಚಿಯಲ್ಲೇನಿದೆ ?? *ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡಬೇಕು.*ಹೊರ ದೇಶದಿಂದ ಬರುವವರಿಗೆ

ಎಲ್ಲರೂ ಸ್ವಯಂ ಪ್ರೇರಣೆಯಿಂದ ಮಾಸ್ಕ್ ಧರಿಸಿ

ಧಾರವಾಡ: ಕೋವಿಡ್-19 ರ ನಾಲ್ಕನೇ ಅಲೆಯ ಸಂಭಾವ್ಯತೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೇರಿದಂತೆ ಎಲ್ಲರೂ ಸ್ವಯಂಪ್ರೇರಣೆಯಿಂದ ಮಾಸ್ಕ್ ಗಳನ್ನು ಧರಿಸಬೇಕು. ಮತ್ತು ಆರೋಗ್ಯ ಇಲಾಖೆಯೊಂದಿಗೆ ಉಳಿದ ಇಲಾಖೆಗಳು ಸಮನ್ವಯ ಸಾಧಿಸಿ ಕೋವಿಡ್ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು