ಸೋಮವಾರ, 26 ಅಕ್ಟೋಬರ್ 2026
Trending

ಕೋರೋನಾ

ಸೂಜಿ-ಮುಕ್ತ ಕೊರೋನಾ ಲಸಿಕೆ | ಈ ವ್ಯಾಕ್ಸಿನ್‌ ಅನುಮೋದಿಸಿದ ಮೊದಲ ದೇಶವೆಂಬ ಹೆಗ್ಗಳಿಕೆಗೆ ಪಾತ್ರವಾದ ಚೀನಾ!

ಕೊರೋನ ಲಸಿಕೆಗೆ ಹಿಂದೇಟು ಹಾಕುತ್ತಿರುವ ಜನಗಳಲ್ಲಿ ಹೆಚ್ಚಿನವರು ಸೂಜಿಯಿಂದ ಚುಚ್ಚಿಕೊಳ್ಳಲು ಭಯ ಪಡುವವರೇ ಆಗಿದ್ದಾರೆ. ಇಂತವರಿಗಾಗಿಯೇ ಚೀನಾ ಹೊಸ ಬಗೆಯ ಕೊರೋನಾ ಲಸಿಕೆಯೊಂದನ್ನು ಆವಿಷ್ಕರಿಸಿದೆ. ಹೌದು. ಸೂಜಿ-ಮುಕ್ತ ಕೊರೊನಾ ಲಸಿಕೆಯನ್ನು ತಯಾರಿಸಿದೆ. ಈ ಲಸಿಕೆಯನ್ನು ಉಚ್ಛ್ವಾಸದ ಮೂಲಕ ಅಂದ್ರೆ…

ಕೋವಿಡ್ ಮಾರ್ಗಸೂಚಿ ಕಡ್ಡಾಯಗೊಳಿಸಿ ಮರು ಆದೇಶ -ಆರೋಗ್ಯ ಇಲಾಖೆ

ರಾಜ್ಯದಲ್ಲಿ ಕೊರೊನಾ ಪಾಸಿಟಿವ್ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯಗೊಳಿಸಿ ಸೋಮವಾರ ಮರು ಆದೇಶ ಜಾರಿಗೊಳಿಸಿದೆ. ಸರಕಾರಿ, ಖಾಸಗಿ ಕಚೇರಿ, ವಸತಿ ಸಮುಚ್ಚಯ, ಹೊಟೇಲ್, ಕ್ಲಬ್, ರೆಸ್ಟೋರೆಂಟ್, ಪಬ್, ಬಾರ್, ಛತ್ರ, ಸಿನೆಮಾ…

ಮೆದುಳು ತಿನ್ನುವ ವೈರಸ್ ನಿಂದ ಬಾಲಕ ಸಾವು!

ಸ್ನಾನ ಮಾಡುವ ವೇಳೆ ದೇಹ ಪ್ರವೇಶಿಸಿದ್ದ ವೈರಸ್ ನಿಂದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಅಮೇರಿಕಾದಲ್ಲಿ ವರದಿಯಾಗಿದೆ. ಒಮಾಹಾ ಬಳಿಯ ನದಿಯಲ್ಲಿ ಈಜಿದ್ದ ನೆಬ್ರಸ್ಕಾ ಮಗುವೊಂದು ಮೆದುಳು ತಿನ್ನುವ ಅಮೀಬಾದಿಂದ ಉಂಟಾದ ಅಪರೂಪದ ಸೋಂಕಿನಿಂದ ಸಾವನ್ನಪ್ಪಿದೆ ಎಂದು ಫೆಡರಲ್ ಆರೋಗ್ಯ…

ಐದು ವರ್ಷದೊಳಗಿನ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದೆ ಟೊಮೆಟೋ ಜ್ವರ ; ಕರ್ನಾಟಕದಲ್ಲಿ ಕಟ್ಟೆಚ್ಚರ | ಏನಿದು ಟೊಮೆಟೋ ಜ್ವರ? ಇದರ ಲಕ್ಷಣಗಳು ಇಲ್ಲಿದೆ ನೋಡಿ

ದೇಶದಲ್ಲಿ ಒಂದೊಂದೇ ಕಾಯಿಲೆಗಳು ಪತ್ತೆಯಾಗುತ್ತಲೇ ಇದೆ. ಕೊರೋನ, ಮಂಕಿಪಾಕ್ಸ್ ನಡುವೆ ಇದೀಗ ಟೊಮೆಟೋ ಜ್ವರ ಪ್ರಕರಣಗಳು ಏರಿಕೆಯಾಗುತ್ತಿದೆ. ಹೌದು. 5 ವರ್ಷದೊಳಗಿನ ಮಕ್ಕಳಲ್ಲಿ ಟೊಮೆಟೋ ಜ್ವರ ಹೆಚ್ಚಾಗುತ್ತಿದ್ದು, ಇದೀಗ ಭಾರತದಲ್ಲಿ 82 ಪ್ರಕರಣಗಳು ದಾಖಲಾಗಿದೆ. ಹೆಚ್ಚಿನ ಪ್ರಕರಣಗಳು ಕೇರಳದಲ್ಲಿ…

ದೆಹಲಿಯಲ್ಲಿ ಪತ್ತೆಯಾಯ್ತು ಐದನೇ ಮಂಕಿಪಾಕ್ಸ್ ಪ್ರಕರಣ

ದೆಹಲಿ : ದಿನೇ ದಿನೇ ದೇಶದಲ್ಲಿ ಮಂಕಿಪಾಕ್ಸ್ ಹೆಚ್ಚುತ್ತಾ ಹೋಗುತ್ತಿದ್ದು, ಇದೀಗ ದೆಹಲಿಯಲ್ಲಿ ಐದನೇ ಮಂಕಿಪಾಕ್ಸ್ ಪ್ರಕರಣ ದಾಖಲಾಗಿದೆ. ದಕ್ಷಿಣ ದೆಹಲಿಯಲ್ಲಿ ವಾಸಿಸುತ್ತಿದ್ದ ಆಫ್ರಿಕನ್ ಮೂಲದ 22 ವರ್ಷದ ಮಹಿಳೆಗೆ ಶುಕ್ರವಾರ ಪಾಸಿಟಿವ್ ದೃಢಪಟ್ಟಿದೆ. ಭಾರತದಲ್ಲಿ ಈವರೆಗೆ ಕನಿಷ್ಠ 10…

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನ ಸೋಂಕು!!

ಬೆಂಗಳೂರು:ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಹಾಮಾರಿ ಕೊರೋನ ಸೋಂಕು ತಗುಲಿದ್ದು, ಈ ಬಗ್ಗೆ ಸ್ವತಃ ಸಿಎಂ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೋವಿಡ್ 19 ಸೋಂಕು ತಗುಲಿದ್ದು, ದಯವಿಟ್ಟು ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ…

18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಜುಲೈ 15 ರಿಂದ 75 ದಿನಗಳವರೆಗೆ ಉಚಿತ ಬೂಸ್ಟರ್ ಡೋಸ್

ನವದೆಹಲಿ : ದೇಶದಲ್ಲಿ ಸದ್ದಿಲ್ಲದೆ ಹೆಚ್ಚುತ್ತಿರುವ ಕೋರೋನಾ ಪ್ರಕರಣದ ಮಧ್ಯೆ, ಬೂಸ್ಟರ್ ಡೋಸ್ ಕುರಿತು ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಜುಲೈ 15 ರಿಂದ 75 ದಿನಗಳವರೆಗೆ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತ…

ದ.ಕ ಜಿಲ್ಲೆಯಲ್ಲಿ ಕೊರೋನಾ ಸ್ಫೋಟ !!

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಏರಿಕೆ ಕಂಡುಬರುತ್ತಿದೆ. ನಿನ್ನೆ ಒಟ್ಟು 1,249 ಪ್ರಕರಣಗಳು ದಾಖಲಾಗುವ ಮೂಲಕ ಆತಂಕ ಮೂಡಿಸಿದ್ದು, 2 ಮರಣ ಪ್ರಕರಣ ಕೂಡ ವರದಿಯಾಗಿದೆ. ಬೆಂಗಳೂರು ನಗರ ಸೇರಿದಂತೆ ಮೈಸೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸ್ಫೋಟಗೊಂಡಿದೆ.…

ಹೆಚ್ಚಿದ ಕೊರೊನಾ ಅಬ್ಬರ | ಪ್ರತ್ಯೇಕ ಗೈಡ್‌ಲೈನ್, ಕಠಿಣ ರೂಲ್ಸ್ !!!

ಕೊರೊನಾ ಪ್ರಕರಣ ರಾಜ್ಯದಲ್ಲಿ ಹೆಚ್ಚಳವಾಗುತ್ತಿರುವ ಕಾರಣ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿ ಬೆಂಗಳೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಸರ್ಕಾರಿ, ಖಾಸಗಿ ಕಛೇರಿ ಹಾಗೂ ಶಾಲಾ ಕಾಲೇಜುಗಳಿಗೆ ಹೊಸ ಮಾರ್ಗಸೂಚಿಯನ್ನು ಅನುಸರಿಸುವಂತೆ ತಿಳಿಸಿದೆ. ಕೊವಿಡ್…

ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ; ತಪ್ಪಿದ್ದಲ್ಲಿ ದಂಡ!

ಬೆಂಗಳೂರು : ಕೋವಿಡ್ ಪ್ರಕರಣದ ಜೊತೆಗೆ, ಒಮಿಕ್ರಾನ್ ಉಪತಳಿಗಳು ರಾಜ್ಯದಲ್ಲಿ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಕರ್ನಾಟಕದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞರು ಆರೋಗ್ಯ ಇಲಾಖೆಗೆ ಶಿಫಾರಸು ಮಾಡಿದ್ದಾರೆ. ಕರ್ನಾಟಕದ ಕೋವಿಡ್…