ಸೋಮವಾರ, 26 ಅಕ್ಟೋಬರ್ 2026
Trending

ಕೋರೋನಾ

ನಾಳೆ SSLC ಪೂರಕ ಪರೀಕ್ಷೆ

ಬೆಂಗಳೂರು: 2021-22 ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ದಿನಾಂಕ 27-06-2022ರಿಂದ 04-07-2022ರವರೆಗೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ. ಪರೀಕ್ಷೆಗೆ 11,415 ಶಾಲೆಗಳಿಂದ 63,363 ವಿದ್ಯಾರ್ಥಿ ಗಳು, 31,283…

ಕೋವಿಡ್ ಕೇಸ್ ಹೆಚ್ಚಳ; ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ !! | ಮಾರ್ಗಸೂಚಿಯಲ್ಲೇನಿದೆ ??

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಮತ್ತೆ ಏರುಗತಿಯಲ್ಲಿ ಸಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟವಾಗಿದೆ. ಮಾರ್ಗಸೂಚಿಯಲ್ಲೇನಿದೆ ?? *ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡಬೇಕು.*ಹೊರ ದೇಶದಿಂದ ಬರುವವರಿಗೆ ರ‍್ಯಾಂಡಮ್ ಸ್ಕ್ರೀನಿಂಗ್ ಮಾಡಬೇಕು…

ಎಲ್ಲರೂ ಸ್ವಯಂ ಪ್ರೇರಣೆಯಿಂದ ಮಾಸ್ಕ್ ಧರಿಸಿ

ಧಾರವಾಡ: ಕೋವಿಡ್-19 ರ ನಾಲ್ಕನೇ ಅಲೆಯ ಸಂಭಾವ್ಯತೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೇರಿದಂತೆ ಎಲ್ಲರೂ ಸ್ವಯಂಪ್ರೇರಣೆಯಿಂದ ಮಾಸ್ಕ್ ಗಳನ್ನು ಧರಿಸಬೇಕು. ಮತ್ತು ಆರೋಗ್ಯ ಇಲಾಖೆಯೊಂದಿಗೆ ಉಳಿದ ಇಲಾಖೆಗಳು ಸಮನ್ವಯ ಸಾಧಿಸಿ ಕೋವಿಡ್ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಗುರುದತ್ತ…

ಪ್ರಾಣಿಗಳಿಗೆ ಭಾರತದ ಮೊದಲ ಸ್ವದೇಶಿ ಕೋವಿಡ್-19 ಲಸಿಕೆ ‘ಅನೋಕೊವಾಕ್ಸ್’ ಬಿಡುಗಡೆ!

ನವದೆಹಲಿ: ಮಾನವರಿಂದ ಪ್ರಾಣಿಗಳ ನಡುವೆ ಕೋರೊನಾ ವೈರಸ್ ಹರಡುವ ಅಪಾಯ ತಪ್ಪಿಸಲು, ಭಾರತದಲ್ಲೇ ಪ್ರಾಣಿಗಳಿಗೆ ಮೊದಲ ಕೋವಿಡ್ ಲಸಿಕೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಹರಿಯಾಣದಲ್ಲಿ ಐಸಿಎಆರ್-ನ್ಯಾಷನಲ್ ರಿಸರ್ಚ್ ಸೆಂಟರ್ ಆನ್…

ದೇಶದಲ್ಲಿ ಕೊರೋನಾ ಬ್ಲಾಸ್ಟ್ !!| ದೈನಂದಿನ ಪ್ರಕರಣಗಳಲ್ಲಿ 39% ಜಿಗಿತ, ಮಾಸ್ಕ್ ಕಡ್ಡಾಯ ಸಾಧ್ಯತೆ

ದೇಶದಲ್ಲಿ ಕೊರೋನಾ ಸ್ಫೋಟಗೊಂಡಿದೆ. ಮೂರು ತಿಂಗಳ ಬಳಿಕ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏಕಾಏಕಿ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 7,240 ಮಂದಿಗೆ ಸೋಂಕು ತಗುಲಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ 34,498ಕ್ಕೆ ಸಕ್ರಿಯ ಪ್ರಕರಣಗಳ ಸಂಖ್ಯೆ…

ಜೂನ್ 21 ರಿಂದ 5 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ !!

ವಿಶ್ವದಾದ್ಯಂತ ಕೊರೋನಾ ವೈರಸ್ ಹೆಚ್ಚಳವಾಗುತ್ತಿದೆ. ಹಾಗಾಗಿ ಆಯಾ ದೇಶಗಳು ಕೋವಿಡ್ ನಿಯಂತ್ರಿಸಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿವೆ. ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್ ಹಾಗೂ ಐಸಿಯು ಘಟಕಗಳನ್ನು ಸಿದ್ಧಪಡಿಸಿವೆ. ಅಂತೆಯೇ ಅಮೆರಿಕದಲ್ಲೂ ಕೆಲ ದಿನಗಳಿಂದ ಕೋವಿಡ್ ಕೇಸ್ ಹೆಚ್ಚಳವಾಗುತ್ತಿದ್ದು, ಮಕ್ಕಳ ಮೇಲೆ…

ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ !! | ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ತೆರೆದ…

ಕೊರೋನಾ ಪ್ರಕರಣ ಹೆಚ್ಚಳ ಹಿನ್ನೆಲೆ; ರಾಜ್ಯಕ್ಕೆ ಮತ್ತೆ ಬೀಳುತ್ತಾ ಬೀಗ !! | ಲಾಕ್ ಡೌನ್ ಕುರಿತು ಸುಳಿವು ನೀಡಿದ ಸಚಿವರು

ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಏರಿಕೆ ಕಂಡುಬರುತ್ತಿದೆ. ಅದರಲ್ಲೂಮಹಾರಾಷ್ಟ್ರ ರಾಜ್ಯದಲ್ಲಿ ಸೋಂಕಿನ ಪ್ರಮಾಣ ತುಂಬಾನೇ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ತೀವ್ರ ಐಸಿಯುಗೆ ದಾಖಲಾಗುವ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ಮತ್ತೆ ಲಾಕ್‌ಡೌನ್ ಹೇರುವ ಸಾಧ್ಯತೆ…

ಆನ್‌ಲೈನ್‌ನಲ್ಲಿ ಹಳೆಯ ಹೆಲಿಕಾಪ್ಟರ್ ಖರೀದಿಸಿ, ಕ್ಯಾಂಪ್ ಹೌಸ್ ಆಗಿ ಮಾರ್ಪಡಿಸಿದ ದಂಪತಿ !

ಯುಎಸ್ ಮೂಲದ ಮೋರಿಸ್ -ಮ್ಯಾಗಿ ಎಂಬ ಪೈಲಟ್ ದಂಪತಿಗಳು ಹಳೆಯ ಹೆಲಿಕಾಪ್ಟರ್‌ನ್ನು ಫೇಸ್‌ಬುಕ್‌ ಮಾರ್ಕೆಟ್‌ನಲ್ಲಿ ನೋಡಿ ಖರೀದಿ ಮಾಡಿದ ನಂತರ ಪೈಲಟ್ ದಂಪತಿಗಳು ಅದನ್ನು ಕ್ಯಾಂಪ್ ಹೌಸ್ ಆಗಿ ಮಾರ್ಪಡಿಸಿದ್ದಾರೆ. ಮೋರಿಸ್ ಪ್ರಕಾರ, ಈ ಹೆಲಿಕಾಪ್ಟರ್‌ ಮೊದಲು ಜರ್ಮನ್…

ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿಷೇಧಿಸಿದ ಸೌದಿ ಅರೇಬಿಯಾ !!

ವಿಶ್ವದಲ್ಲಿ ಕೊರೋನಾ ಇನ್ನೂ ಅದೃಶ್ಯವಾಗಿಲ್ಲ. ಇತ್ತೀಚೆಗೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಸೌದಿ ಅರೇಬಿಯಾ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಕೋವಿಡ್-19 ಹರಡುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತನ್ನ ನಾಗರಿಕರನ್ನು ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ. ಭಾರತ,…