ಪ್ರಾಣದ ಹಂಗು ತೊರೆದು ತಮ್ಮ ಕರ್ತವ್ಯವನ್ನು ಉತ್ತಮವಾಗಿ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸರಿಯಾದ ವೇತನ , ನೀಡಬೇಕಾದ ಗೌರವಧನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ನಾಳೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಕಳೆದ ವರ್ಷವಷ್ಟೇ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ …
ಕೋರೋನಾ
-
ಕೊರೋನ ನಾಲ್ಕನೇ ಅಲೆಯಿಂದ ಭಯಭೀತರಾಗಿದ್ದಜನತೆಗೆ ಸದ್ಯ ರಿಲೀಫ್ ಸಿಕ್ಕಿದ್ದು,ಭಾರತದಲ್ಲಿ ಇನ್ನೂ ಸೊಂಕು ಪತ್ತೆಯಾಗಿಲ್ಲ ಎಂದು ವೈದ್ಯಕೀಯ ಸಂಶೋಧನ ಸಂಸ್ಥೆ ಹೇಳಿದೆ. ದೇಶದಲ್ಲಿ ಇಳಿಮುಖವಾಗುತ್ತಿದ್ದ ಕೊರೊನಾ ಸೋಂಕಿತರ ಸಂಖ್ಯೆ ಕಳೆದ ಕೆಲವು ದಿನಗಳಿಂದ ಏರಿಕೆಯಾಗತೊಡಗಿದ್ದ ಕಾರಣ ಕೊರೋನಾ ನಾಲ್ಕನೆಯ ಅಲೆ ಆರಂಭವಾಗಿದೆಯಾ ಎಂಬ …
-
ಕೊರೊನಾ ಸೋಂಕಿಗೆ ನಿರೋಧಕ ಲಸಿಕೆ ತೆಗೆದುಕೊಳ್ಳುವಂತೆ ಯಾರಿಗೂ ಒತ್ತಡ ಹೇರಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದರ ಜೊತೆಗೆ ಲಸಿಕೆ ಬಗ್ಗೆ ಸರ್ಕಾರ ಮಾಡಿರುವ ನಿಯಮಗಳು ‘ಸರಿಯಲ್ಲ ಎಂದು ಹೇಳುವುದಕ್ಕೆ ಆಗುವುದಿಲ್ಲ’ ಎಂದೂ ಸುಪ್ರೀಂ ಕೋರ್ಟ್ ಹೇಳಿದೆ. ಸಾರ್ವಜನಿಕ ಆರೋಗ್ಯದ ಹಿತ …
-
InterestinglatestNewsಕೋರೋನಾಬೆಂಗಳೂರು
ಮಾಸ್ಕ್ ಹಾಕದಿದ್ದರೆ ಬೀಳುತ್ತೆ ದಂಡ| ಮಾಸ್ಕ್ ಧರಿಸದವರಿಗೆ ಈ ಗೈಡ್ ಲೈನ್ಸ್ ಗಳು ಜಾರಿಗೊಳಿಸಿದ ಬಿಎಂಟಿಸಿ!
ಬೆಂಗಳೂರು: ಇನ್ನೇನು ಕೊರೋನ ನಿಯಂತ್ರಣದಲ್ಲಿದೆ, ಯಾವುದೇ ಭಯವಿಲ್ಲದೆ ಸುತ್ತಾಡಬಹುದು ಎಂದುಕೊಂಡಿದ್ದ ಜನತೆಗೆ ನಾಲ್ಕನೇ ಅಲೆ ತಡೆಗೋಡೆಯಾಗಿ ನಿಂತಿದೆ. ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಲೇ ಇದ್ದು,ಲಾಕ್ ಡೌನ್ ಭಯ ಎಲ್ಲರಲ್ಲೂ ಮೂಡಿದೆ.ಹೀಗಾಗಿ ನಾಲ್ಕನೇ ಅಲೆ ತಡೆಯಲು ಬಿಬಿಎಂಪಿ ಮೇ ಮೊದಲ …
-
ಬೆಂಗಳೂರು :ಕೊರೋನ ನಾಲ್ಕನೇ ಅಲೆಯ ಆತಂಕದ ನಡುವೆ ಮತ್ತೊಂದು ಆತಂಕ ಎದುರಾಗಿದ್ದು,ಕೋವಿಡ್ ಎರಡನೇ ಅಲೆಯ ಸಮಯದಲ್ಲಿ ಪ್ರಮುಖವಾಗಿದ್ದ ಮ್ಯೂಕೋರ್ಮೈಕೋಸಿಸ್ ಅಥವಾ ಬ್ಲ್ಯಾಕ್ ಫಂಗಸ್ ಪ್ರಕರಣಗಳು ನಗರದ ಕನಿಷ್ಠ ಒಂದು ಖಾಸಗಿ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಹೊಸ ಪ್ರಕರಣಗಳಲ್ಲಿ, …
-
HealthInterestingInternationallatestNationalಕೋರೋನಾ
ಕೊರೋನ ವೈರಸ್ ಆತಂಕದ ನಡುವೆ ಮಕ್ಕಳಲ್ಲಿ ಕಾಣಿಸುತ್ತಿದೆ ನಿಗೂಢ ಕಾಯಿಲೆ!
ಕೊರೋನ ವೈರಸ್ ಸೋಂಕಿನಿಂದ ಭಯಭೀತರಾಗಿರುವ ಜನರಿಗೆ ಮತ್ತೊಂದು ಆತಂಕ ಎದುರಾಗಿದೆ. ಇದೀಗ ಜೂನ್ ನಲ್ಲಿ ಸೋಂಕಿನ ಸಂಖ್ಯೆ ಅಧಿಕವಾಗಲಿದ್ದು, ಮಕ್ಕಳಿಗೆ ಅಪಾಯ ಹೆಚ್ಚಿದೆ ಎಂದು ತಜ್ಞರು ತಿಳಿಸುತ್ತಿದ್ದಂತೆ ಇತ್ತ ಕಡೆಯಿಂದ ಇನ್ನೊಂದು ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಹೌದು.ಮಕ್ಕಳಲ್ಲಿ ನಿಗೂಢ ಕಾಯಿಲೆಯ ಭಯ …
-
Healthlatestಕೋರೋನಾಬೆಂಗಳೂರು
ಜೂನ್ ವೇಳೆಗೆ ಅಧಿಕವಾಗಲಿದೆ ಕೊರೋನ ವೈರಸ್|ತುರ್ತು ಸಂದರ್ಭಗಳಲ್ಲಿ 6 ರಿಂದ 12 ವರ್ಷದ ಮಕ್ಕಳಿಗೆ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಬಳಸಬಹುದೆಂದು ಗ್ರೀನ್ ಸಿಗ್ನಲ್
ಕೊರೊನಾ ನಾಲ್ಕನೇ ಆಲೆ ದೇಶದಲ್ಲಿ ಈಗಾಗಲೇ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸುತ್ತಿದೆ. ಜೂನ್ ವೇಳೆಗೆ ಸೋಂಕು ಅಧಿಕವಾಗಲಿರುವ ಕಾರಣ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಬಳಸಬಹುದೆಂದು ಹೇಳಿದೆ. ನಾಲ್ಕನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಬಹುದೆಂದು ತಜ್ಞರು …
-
HealthInterestinglatestNewsಕೋರೋನಾಬೆಂಗಳೂರು
ಬೆಂಗಳೂರಿನಲ್ಲಿ ಪತ್ತೆಯಾಯಿತು ಎರಡು ಹೊಸ ರೂಪಾಂತರಿ ವೈರಸ್ | 3-4 ವಾರದಲ್ಲೇ ರಾಜ್ಯದಲ್ಲಿ ಶುರುವಾಗಲಿದೆ ನಾಲ್ಕನೇ ಅಲೆ
ಇನ್ನೇನು ಕೊರೊನಾ ಸೋಂಕು ಕಡಿಮೆಯಾಗಿದೆ,ಮಾಸ್ಕ್ ಕಡ್ಡಾಯವಲ್ಲ ಎಂದು ಆರೋಗ್ಯ ಸಚಿವರು ತಿಳಿಸಿದ ಬೆನ್ನಲ್ಲೆ ಇದೀಗ ಮತ್ತೊಂದು ಆಘಾತಕಾರಿ ವಿಷಯ ಹೊರಗೆ ಬಿದ್ದಿದೆ.ಬೆಂಗಳೂರಿನಲ್ಲಿ ಬಿಎ.2ಗೆ ಸಂಬಂಧಿಸಿದ ಎರಡು ಹೊಸ ರೂಪಾಂತರಿ ವೈರಸ್ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ. BA.2.10 ಹಾಗೂ BA.2. 12 ಗಳು …
-
Healthಕೋರೋನಾಬೆಂಗಳೂರು
‘ರಾಜ್ಯದಲ್ಲಿ ಮಾಸ್ಕ್ ಕಡ್ಡಾಯವೇ?’ ಎಂಬುದರ ಕುರಿತು ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ ಡಾ. ಕೆ ಸುಧಾಕರ್
ಮೈಸೂರು : ಕೋವಿಡ್ ಮುನ್ನೆಚ್ಚರಿಕಾ ಕ್ರಮವಾಗಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮಾತಾನಾಡಿದ್ದು, ಇನ್ನು ಮುಂದೆ ಮಾಸ್ಕ್ ಕಡ್ಡಾಯ ಮಾಡುವಂತಹ ಪರಿಸ್ಥಿತಿ ಬಂದಿದೆಯೇ, ಇಲ್ಲವೇ ಎಂಬುದರ ಕುರಿತು ಮಾಹಿತಿ ನೀಡಿದ್ದಾರೆ. ‘ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಮಾಡಿ ದಂಡ ವಿಧಿಸುವ ಪರಿಸ್ಥಿತಿ …
-
HealthInterestinglatestNewsಕೋರೋನಾಬೆಂಗಳೂರು
ಕೊನೆಗೂ ಪತ್ತೆಯಾಯಿತು ಕೊರೋನಾ ವೈರಸ್ ನ ಮೂಲ !! | ಈ ಪ್ರಾಣಿಗೆ ಹೋಲುವ ಜೀವಿಯಲ್ಲಿತ್ತಂತೆ ವೈರಸ್
ಇಡೀ ಜಗತ್ತನ್ನೇ ಭಯಭೀತಗೊಳಿಸಿದ ಕೊರೋನಾ ವೈರಸ್ ನ ಕುರಿತು ಯಾವುದೇ ಮಾಹಿತಿ ಇದುವರೆಗೂ ಪತ್ತೆಯಾಗಿರಲಿಲ್ಲ.ಈ ವೈರಸ್ ಎಲ್ಲಿಂದ ಬಂದಿದೆ? ಹೇಗೆ ಇದೆ? ಎಂಬ ಸುಳಿವೇ ಇಲ್ಲದೆ ಜನರೆಲ್ಲರೂ ತನ್ನ ಪ್ರಾಣ ರಕ್ಷಣೆಗಾಗಿ ಅದೆಷ್ಟೋ ಸರ್ಕಾರ ಜಾರಿಗೊಳಿಸಿದ ಸುರಕ್ಷಿತ ನಿಯಮಗಳನ್ನು ಪಾಲಿಸಿಕೊಂಡು ಬಂದಿದ್ದಾರೆ.ಆದರೆ …
