Color of Urine : ಮೂತ್ರದ ಬಣ್ಣದಲ್ಲಿದೆ ನಿಮ್ಮ ಆರೋಗ್ಯ ದ ರಹಸ್ಯ | ಹೇಗೆ ?
ಮೂತ್ರಪಿಂಡವು ನಮ್ಮ ದೇಹದ ಪ್ರಮುಖ ಅಂಗವಾಗಿದ್ದು, ರಕ್ತದಲ್ಲಿರುವ ಕೊಳೆಯನ್ನು ಫಿಲ್ಟರ್ ಮಾಡುವ ಕೆಲಸ ಮಾಡಿ, ದೇಹದಲ್ಲಿ ಶುದ್ಧ ರಕ್ತವನ್ನು ಪರಿಚಲನೆ ಮಾಡುವಲ್ಲಿ ಮೂತ್ರಪಿಂಡಗಳು ಪ್ರಮುಖ ಪಾತ್ರವಹಿಸುತ್ತವೆ. ದೇಹವು ಯಾವುದೇ ಸಮಸ್ಯೆಯಿಲ್ಲದೆ ನಿರಂತರವಾಗಿ ಕಾರ್ಯಚಟುವಟಿಕೆಗಳಿಂದ ಇರಲು ಕಿಡ್ನಿಯು ಸರಿಯಾಗಿ ಕಾರ್ಯನಿರ್ವಹಿಸುವುದು…










