Dry Cough : ಒಣಕೆಮ್ಮಿಗೆ ಇಲ್ಲಿದೆ ರಾಮಬಾಣ!!!
ಬದಲಾಗುತ್ತಿರುವ ಹವಾಮಾನದಿಂದ ಶೀತ, ಕೆಮ್ಮು ಹಾಗೂ ಜ್ವರದ ಲಕ್ಷಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಅದರಲ್ಲಿ ಕೆಲವರಿಗೆ ಶೀತ ಮತ್ತು ಜ್ವರ ಗುಣವಾದರೂ ಕೆಮ್ಮು ಕಡಿಮೆಯಾಗಲು ಹೆಚ್ಚು ಸಮಯ ಬೇಕಾಗುತ್ತದೆ.
ಗಂಟಲಿನ ಕಿರಿಕಿರಿ, ಮಾಲಿನ್ಯ, ಪ್ರೌಢಾವಸ್ಥೆಯ ವೇಳೆ ಹಾರ್ಮೋನ್ ಅಸಮತೋಲನ,!-->!-->!-->…