ಮಂಗಳವಾರ, 27 ಅಕ್ಟೋಬರ್ 2026
Trending

Health

ಕಾಫಿ ಸೇವನೆ ಆರೋಗ್ಯಕ್ಕೆ ಸೂಕ್ತವೋ ಅಥವಾ ಮಾರಕವೋ !??| ನಿಮ್ಮ ಗೊಂದಲಕ್ಕೆ ಇಲ್ಲಿದೆ ಉತ್ತರ

ಕಾಫಿ ಪ್ರತಿಯೊಬ್ಬರ ಪಾಲಿನ ಎನರ್ಜಿ ಡ್ರಿಂಕ್ ಎಂದೇ ಹೇಳಬಹುದು. ಯಾಕೆಂದರೆ ಬೆಳಗ್ಗೆ ಎದ್ದು ಒಮ್ಮೆ ಕಾಫೀ ಸೇವನೆ ಮಾಡಿದ್ರೆ ಡೇ ಫುಲ್ ಆಕ್ಟಿವ್ ಆಗೇ ಇರಬಹುದು. ಆದ್ರೆ, ಕಾಫಿ ಸೇವನೆ ಆರೋಗ್ಯಕ್ಕೆ ಸೂಕ್ತವೋ ಅಥವಾ ಮಾರಕವೋ ಎಂಬುದು ಹೆಚ್ಚಿನವರಿಗೆ…

ವೆಸ್ಟ್ ನೈಲ್ ಸೋಂಕಿಗೆ ಓರ್ವ ಬಲಿ | ಈ ಹೊಸ ಸೋಂಕಿನ ಕುರಿತಾದ ಮಾಹಿತಿ ಇಲ್ಲಿದೆ ನೋಡಿ

ಕೊರೋನ, ಮಂಕಿಪೋಕ್ಸ್ ಆತಂಕದ ನಡುವೆ ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಭೀತಿ ಶುರುವಾಗಿದ್ದು, ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರಿಂದ ಕೇರಳ ಆರೋಗ್ಯ ಇಲಾಖೆಯನ್ನು ಹೈ ಅಲರ್ಟ್ ಮಾಡಲಾಗಿದೆ. ಕೇರಳದ ತ್ರಿಶೂರ್ ಜಿಲ್ಲೆಯ 47 ವರ್ಷದ ವ್ಯಕ್ತಿಯೊಬ್ಬರು ಪಶ್ಚಿಮ ನೈಲ್ ಜ್ವರದಿಂದ ಭಾನುವಾರ…

ಮೆಡಿಕಲ್ ಉದ್ಯೋಗಿಯ ಎಡವಟ್ಟಿನಿಂದ ವ್ಯಕ್ತಿ ಸಾವು!!!

ಆಸ್ಪತ್ರೆಯಲ್ಲಿ ವೈದ್ಯರು ಕೊಟ್ಟ ಮೆಡಿಸಿನ್ ರಸೀದಿಯನ್ನು ಮೆಡಿಕಲ್ ಗೆ ತೆಗೆದುಕೊಂಡು ಬಂದ ವ್ಯಕ್ತಿಗೆ ಮೆಡಿಕಲ್ ಸಿಬ್ಬಂದಿಯು ವ್ಯಕ್ತಿಯ ರೋಗಕ್ಕೆ ಸಂಬಂಧಪಡದ ಮದ್ದು ನೀಡಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮೆಡಿಕಲ್ ಶಾಪ್ ಸಿಬ್ಬಂದಿ ಎಡವಟ್ಟಿಗೆ ಹನಮಂತಪ್ಪ ಪಾಟೀಲ…

ಕರಿಬೇವಿನ ಎಲೆಯ ಉಪಯೋಗದ ಕುರಿತು ಮಾಹಿತಿ

ಕರಿಬೇವಿನ ಎಲೆಯ ಕುರಿತು ಪ್ರತಿಯೊಬ್ಬರಿಗೂ ಮಾಹಿತಿ ಇದ್ದೇ ಇರುತ್ತದೆ. ಯಾಕಂದ್ರೆ ಭಾರತೀಯ ಅಡುಗೆಮನೆಯಲ್ಲಿ ಇದರ ಸ್ಥಾನ ಮಹತ್ವದ್ದಾಗಿದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳು ಕರಿಬೇವಿನ ಎಲೆ ಇಲ್ಲದೆ ಪೂರ್ಣ ಎಂದೆನಿಸುವುದೇ ಇಲ್ಲ. ಆದರೆ ಇದು ಕೇವಲ ಅಡುಗೆ…

40 ದಿನದ ಶಿಶುವಿನ ಹೊಟ್ಟೆಯೊಳಗೆ ಭ್ರೂಣ ಬೆಳವಣಿಗೆ!

ವೈದ್ಯಕೀಯ ಕ್ಷೇತ್ರದಲ್ಲಿ ಒಂದೊಂದು ಅಪರೂಪದ ಘಟನೆ ಬೆಳಕಿಗೆ ಬರುತ್ತಲೇ ಇದ್ದು, ಇದೀಗ ಒಂದು ಘಟನೆ ಪ್ರಕೃತಿಯ ವಿಸ್ಮಯದ ಸೃಷ್ಟಿಗೆ ಸಾಕ್ಷಿಯಾಗಿದೆ. ಹೌದು. 40 ದಿನದ ಮಗುವಿನ ಹೊಟ್ಟೆಯೊಳಗೆ ಭ್ರೂಣವು ಬೆಳವಣಿಗೆಯಾಗುತ್ತಿರುವಂತಹ ಅಚ್ಚರಿಯ ಸಂಗತಿ ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ಕಂಡುಬಂದಿದೆ.…

ಪತ್ನಿಯೊಂದಿಗೆ ಸಂಭೋಗ ಮಾಡಿದ 10 ನಿಮಿಷಗಳಲ್ಲಿ ನೆನಪಿನ ಶಕ್ತಿ ಕಳೆದುಕೊಂಡ ಪತಿ!!!

ಗಂಡ ಹೆಂಡತಿಯರ ಮಧ್ಯೆ ಲೈಂಗಿಕತೆ ಸಾಮಾನ್ಯ. ಅದು ದೇಹಕ್ಕೂ ಒಳ್ಳೆಯದು ಅದೇ ರೀತಿ ಇಬ್ಬರ ಸಂಬಂಧ ಒಳ್ಳೆ ರೀತಿಯಲ್ಲಿ ಇರುತ್ತದೆ. ಲೈಂಗಿಕತೆಯ ತೃಪ್ತಿ ದಂಪತಿಗಳಿಗೆ ಮುಖ್ಯ. ಆದರೆ ಸಂಭೋಗ ಮುಗಿದ ನಂತರ ತಾನು ಯಾರು ಎಂಬುದನ್ನೇ ಮರೆತರೇ ?…

ಪದೇ ಪದೇ ಬೆರಳಿನ ನೆಟ್ಟಿಗೆ ತೆಗೆಯುವ ಅಭ್ಯಾಸ ನಿಮಗಿದ್ದರೆ ಇಂದೇ ಬಿಟ್ಟು ಬಿಡಿ | ಇಲ್ಲವಾದಲ್ಲಿ ನಿಮಗಿದೆ ಅಪಾಯ!

ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ಬೆರಳಿನ ನೆಟ್ಟಿಗೆ ತೆಗೆಯುವ ಅಭ್ಯಾಸ ಇರುತ್ತದೆ. ಆದರೆ ಕೆಲವೊಂದು ಜನಕ್ಕೆ ಅಭ್ಯಾಸ ಅನ್ನುವುದಕ್ಕಿಂತಲೂ ಅದಕ್ಕೆ ಅಡಿಕ್ಟ್ ಆಗಿರುತ್ತಾರೆ. ಬೋರ್ ಆದಾಗ, ಇನ್ನೊಬ್ಬರ ಜೊತೆ ಮಾತನಾಡುವಾಗಲೂ ಈ ಕಡೆಯಿಂದ ನೆಟ್ಟಿಗೆ ತೆಗೆಯುತ್ತಲೇ ಇರುತ್ತಾರೆ. ಆದರೆ ಈ ಅಭ್ಯಾಸ…

ಮೇ.29 ರಂದು ಉಚಿತ ಬೃಹತ್ ಆರೋಗ್ಯ ತಪಾಸಣೆ ಶಿಬಿರ
-ಡಾ.ಬಿ.ಗೋಪಾಲಕೃಷ್ಣ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಾಗೂ ರೋಟರಿ ಪರಿವಾರದ ಸಹಯೋಗದೊಂದಿಗೆ ಮೇ.29 ರವಿವಾರದಂದು ಹಳೆಬಸ್ ನಿಲ್ದಾಣ ಹತ್ತಿರದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಹೆರಿಗೆ ಆಸ್ಪತ್ರೆಯಲ್ಲಿ ತಜ್ಞವೈದ್ಯರಿಂದ ಉಚಿತ ಬೃಹತ್ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ ಎಂದು ಮಹಾನಗರ…

ಅಪಘಾತ: ಓರ್ವ ಸಾವು, ಇನ್ನೊರ್ವನಿಗೆ ಗಾಯ

ನವಲಗುಂದ: ತಾಲೂಕಿನ ಯಮನೂರ ಅರೇಕುರಹಟ್ಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡುವೆ ಟ್ಯಾಂಕರ್ ಹಾಗೂ ಟಾಟಾ ಏಸ್ ನಡುವೆ ಬೆಳ್ಳಿಗೆ ಅಪಘಾತ ಸಂಭವಿಸಿದ್ದು, ಸ್ಥಳದಲೇ ಓರ್ವ ಮೃತ ಪಟ್ಟರೆ, ಇನ್ನೊರ್ವ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿಯಿಂದ ಬಾಗಲಕೋಟೆಗೆ ಟ್ಯಾಂಕರ್ ಹೋಗುತ್ತಿದ್ದ…

ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗವಾಕಾಶ | ಅರ್ಜಿ ಸಲ್ಲಿಕೆಗೆ ಕೊನೆದಿನ-ಜೂನ್​ 2

ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ: ರಾಷ್ಟ್ರೀಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಹುದ್ದೆ: ಹೆಚ್ಚುವರಿ ನಿರ್ದೇಶಕ (ತಾಂತ್ರಿಕ), ಉಪ ನಿರ್ದೇಶಕರು (ತಾಂತ್ರಿಕ)ಹುದ್ದೆ…