Browsing Category

Health

ಮರಗಳ ರಕ್ಷಣೆಗಾಗಿ ತಯಾರಾಗಿದೆ ‘ಟ್ರೀ ಆಂಬುಲೆನ್ಸ್’ ; ಇದರ ಉಪಯೋಗದ ಕುರಿತು ಇಲ್ಲಿದೆ ಮಾಹಿತಿ

ಇಂದು ಮನುಷ್ಯ, ಪ್ರಾಣಿ-ಪಕ್ಷಿ ಬೇರೆ ಅಲ್ಲ. ಮಾನವರಿಗೆ ಸಿಗುತ್ತಿರೋ ಸೌಲಭ್ಯ ಅವುಗಳಿಗೂ ನೀಡಬೇಕಾಗಿದೆ. ಇಲ್ಲವಾದಲ್ಲಿ ಮುಂದೊಂದು ದಿನ ಕ್ಷೀಣಿಸುವುದರಲ್ಲಿ ಸಂಶಯವಿಲ್ಲ. ಅದರಲ್ಲೂ ಮರ-ಗಿಡ ಇಲ್ಲವಾದರೆ ಮಾನವರು ಬದುಕುವುದು ಅಸಾಧ್ಯ. ಹೀಗಾಗಿ, ಮರಗಳ ಸಂರಕ್ಷಣೆಗಾಗಿಯೇ ತಯಾರಾಗಿಯೇ ನಿಂತಿದೆ

Food Poison : ಫುಡ್ ಪಾಯಿಸನ್ ಸಮಸ್ಯೆಗೆ ಇಲ್ಲಿದೆ ಸರಳ ಮನೆಮದ್ದು!!!

ಅನಾರೋಗ್ಯಕರವಾದ ಆಹಾರ ಕೆಲವೊಮ್ಮೆ ಅನೇಕ ಸಮಸ್ಯೆಗಳನ್ನುಂಟು ಮಾಡುತ್ತದೆ. ಅಹಿತಕರ ಜೀವನಶೈಲಿ ಆರೋಗ್ಯದ ಮೇಲೆ ಪರಿಣಾಮ ಉಂಟುಮಾಡುತ್ತದೆ. ಇದರಲ್ಲಿ ಫುಡ್ ಪಾಯಿಸನ್ ಅಂದರೆ ಆಹಾರದಲ್ಲಿ ವಿಷ ಕೂಡ ಒಂದು. ಕೆಲವರು ಮನೆ ಆಹಾರಕ್ಕಿಂತ ಹೆಚ್ಚಾಗಿ ಹೋಟೆಲ್‌ಗಳಲ್ಲಿ ಅಥವಾ ರಸ್ತೆ ಬದಿಯ ಆಹಾರ

ಪುರುಷರಿಗೆ ಕಾಡುವ ಈ ‘ ಬ್ಲೂ ಬಾಲ್ ‘ ಸಮಸ್ಯೆಗೆ ಕಾರಣವೇನು? ಇದರಿಂದ ಮುಕ್ತಿ ಹೇಗೆ? ಉತ್ತರ ಇಲ್ಲಿದೆ

'ಬ್ಲೂ ಬಾಲ್' ಎಂಬುದನ್ನು ಪುರುಷರು ಅಪರೂಪವಾಗಿ ಬಳಸುತ್ತಾರೆ. ಆದರೆ ಈ ಸಮಸ್ಯೆ ಪುರುಷರು ಒಂದಲ್ಲ ಒಂದು ರೀತಿಯಲ್ಲಿ ಅನುಭವಿಸುತ್ತಾರೆ. ಮುಖ್ಯವಾದ ವಿಷಯವೇನೆಂದರೆ ಇದು ದೇಹಕ್ಕೆ ಯಾವುದೇ ಹಾನಿಯನ್ನುಂಟು ಮಾಡುವುದಿಲ್ಲ. ಆದ್ದರಿಂದ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ‌. ಇದನ್ನು ಸುಲಭವಾಗಿ

Health Tips ; ಊಟ ಮಾಡುವಾಗ ಗಂಟಲಿನಲ್ಲಿ ಮೀನಿನ ಮುಳ್ಳು ಸಿಕ್ಕಾಕೊಂಡರೆ ಈ ರೀತಿ ತೆಗೆಯಿರಿ

ನಾನ್ ವೆಜ್ ಪ್ರಿಯರಿಗೆ ಮೀನು ಇಷ್ಟ ಆಗುತ್ತೆ. ಅದರಲ್ಲೂ ತರಹೇವಾರಿ ಮೀನು ಯಾರಿಗೆ ಇಷ್ಟ ಆಗಲ್ಲ ಹೇಳಿ? ಆದರೆ ಸಮಸ್ಯೆ ಏನೆಂದರೆ ಕೆಲವೊಂದು ಮೀನಿನ ಮುಳ್ಳು ಬಹಳ ಅಪಾಯಕಾರಿಯಾಗಿರುತ್ತದೆ. ಇವುಗಳನ್ನು ಗಡಿಬಿಡಿಯಲ್ಲಿ ತಿಂದರೆ, ಸಿಕ್ಕಾಕಿಕೊಂಡರೆ ತೊಂದರೆ ತಪ್ಪಿದ್ದಲ್ಲ. ಮೀನು ಅನೇಕ

ಮೆದುಳು ತಿನ್ನುವ ವೈರಸ್ ನಿಂದ ಬಾಲಕ ಸಾವು!

ಸ್ನಾನ ಮಾಡುವ ವೇಳೆ ದೇಹ ಪ್ರವೇಶಿಸಿದ್ದ ವೈರಸ್ ನಿಂದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಅಮೇರಿಕಾದಲ್ಲಿ ವರದಿಯಾಗಿದೆ. ಒಮಾಹಾ ಬಳಿಯ ನದಿಯಲ್ಲಿ ಈಜಿದ್ದ ನೆಬ್ರಸ್ಕಾ ಮಗುವೊಂದು ಮೆದುಳು ತಿನ್ನುವ ಅಮೀಬಾದಿಂದ ಉಂಟಾದ ಅಪರೂಪದ ಸೋಂಕಿನಿಂದ ಸಾವನ್ನಪ್ಪಿದೆ ಎಂದು ಫೆಡರಲ್ ಆರೋಗ್ಯ ಅಧಿಕಾರಿಗಳು

ಐದು ವರ್ಷದೊಳಗಿನ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದೆ ಟೊಮೆಟೋ ಜ್ವರ ; ಕರ್ನಾಟಕದಲ್ಲಿ ಕಟ್ಟೆಚ್ಚರ | ಏನಿದು ಟೊಮೆಟೋ…

ದೇಶದಲ್ಲಿ ಒಂದೊಂದೇ ಕಾಯಿಲೆಗಳು ಪತ್ತೆಯಾಗುತ್ತಲೇ ಇದೆ. ಕೊರೋನ, ಮಂಕಿಪಾಕ್ಸ್ ನಡುವೆ ಇದೀಗ ಟೊಮೆಟೋ ಜ್ವರ ಪ್ರಕರಣಗಳು ಏರಿಕೆಯಾಗುತ್ತಿದೆ. ಹೌದು. 5 ವರ್ಷದೊಳಗಿನ ಮಕ್ಕಳಲ್ಲಿ ಟೊಮೆಟೋ ಜ್ವರ ಹೆಚ್ಚಾಗುತ್ತಿದ್ದು, ಇದೀಗ ಭಾರತದಲ್ಲಿ 82 ಪ್ರಕರಣಗಳು ದಾಖಲಾಗಿದೆ. ಹೆಚ್ಚಿನ ಪ್ರಕರಣಗಳು

ಎಳನೀರನ್ನು ಕುಡಿದು ಹಾಗೆ ಎಸೆಯೋ ಮುಂಚೆ ತಿಳಿಯಿರಿ ಗಂಜಿಯಲ್ಲಿರುವ ಇಷ್ಟೊಂದು ಉಪಯೋಗ!

ಭಾರತದಲ್ಲಿ ಎಳನೀರಿಗೆ ಆಧ್ಯತೆ ಮತ್ತು ಹೆಚ್ಚಿನ ಬೇಡಿಕೆ ಇದೆ. ಅದರಲ್ಲೂ ತುಳುನಾಡಿನಲ್ಲಿ ಒಂದು ಕೈ ಮೇಲೆನೇ ಅನ್ನಬಹುದು. ಎಲ್ಲಾ ತಂಪು ಪಾನೀಯಕಿಂತಲೂ ಶ್ರೇಷ್ಠವಾದ ಎಳನೀರು, ದೇಹವನ್ನು ಹೈಡ್ರಿಕರಿಸುತ್ತದೆ. ಮಾತ್ರವಲ್ಲ, ಉತ್ತಮ ಆರೋಗ್ಯ ಒದಗಿಸುತ್ತದೆ. ಎಳನೀರಿನಿಂದ ಹಲವು ಆರೋಗ್ಯಕರ ಮತ್ತು

ಕೋವಿಡ್ ಹೆಚ್ಚಳ ಪ್ರಕರಣ : ಮೀನು, ಏಡಿಗೂ RT-PCR ಟೆಸ್ಟ್ !!! ವೀಡಿಯೋ ವೈರಲ್

ಕೊರೊನಾ ವೈರಸ್ ಪ್ರಕರಣಗಳು ದೇಶಾದ್ಯಂತ ಹೆಚ್ಚಳವಾಗಿರುವ ಪ್ರಕರಣಗಳು ಮತ್ತೆ ಪತ್ತೆಯಾಗಿದೆ‌. ಭಾರತದಲ್ಲೂ ಕಂಡು ಬಂದಿದ್ದು, ಚೀನಾದಲ್ಲಿ ಕೂಡಾ ಕೊರೊನಾ ವೈರಸ್ ಪ್ರಕರಣಗಳು ಮತ್ತೆ ಹೆಚ್ಚಿದ್ದು, ಚೀನಾದ ಕ್ಸಿಯಾಮೆನ್ ಪ್ರದೇಶದ ಅಧಿಕಾರಿಗಳು ಮಾನವರಿಗೆ ಮಾತ್ರವಲ್ಲ ಸಮುದ್ರ ಜೀವಿಗಳಾದ ಮೀನು ಮತ್ತು