ಭಾನುವಾರ, 25 ಅಕ್ಟೋಬರ್ 2026
Trending

Health

ಮೊಟ್ಟೆ ತಿನ್ನದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ |ಬಾಳೆಹಣ್ಣಿನಲ್ಲಿ ಮೊಟ್ಟೆಯಷ್ಟು ಪೌಷ್ಠಿಕಾಂಶ ಇಲ್ಲದ ಕಾರಣದಿಂದ ಬಾಳೆಹಣ್ಣಿನ ಜೊತೆ ಶೇಂಗಾಚಿಕ್ಕಿ ನೀಡಲು ಸರ್ಕಾರ ನಿರ್ಧಾರ

ಬೆಂಗಳೂರು : ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡುವ ಯೋಜನೆಗೆ ವಿವಿಧ ಮಠಾಧೀಶರು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಈ ಯೋಜನೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದರು.ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮೊಟ್ಟೆ ತಿನ್ನದ…

ಒಂದೇ ದಿನ ಬರೋಬ್ಬರಿ 10 ಕೋವಿಡ್ 19 ಲಸಿಕೆಗಳನ್ನು ಪಡೆದುಕೊಂಡ ಭೂಪ !! |ಅಷ್ಟಕ್ಕೂ ಆತ ಈ ರೀತಿ ಮಾಡಲು ಕಾರಣ??

ಕೋವಿಡ್-19 ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಲಸಿಕೆಗಳನ್ನು ಪಡೆಯಲು ಪ್ರಪಂಚದಾದ್ಯಂತ ಸೂಚನೆ ನೀಡಲಾಗುತ್ತಿದೆ.ಎರಡು ಡೋಸ್ ಲಸಿಕೆ ಕಡ್ಡಾಯ ಎಂದು ತಿಳಿಸಿದೆ.ಆದರೆ ಇಲ್ಲೊಬ್ಬ ವ್ಯಕ್ತಿ ಒಂದೇ ದಿನದಲ್ಲಿ ಬರೋಬ್ಬರಿ 10 ಕೋವಿಡ್-19 ಲಸಿಕೆಗಳನ್ನು ಪಡೆದಿದ್ದಾನೆ. ಬಹುತೇಕ ಎಲ್ಲಾ ಕಂಪನಿಗಳೂ ಇಂತಿಷ್ಟು…

ನಿಮ್ಮಲ್ಲಿ “ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ” ಗುರುತಿನ ಚೀಟಿ ಇದೆಯೇ ?? | ಹಾಗಿದ್ರೆ ಇನ್ನು ಮುಂದೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಉಚಿತ

ರಾಜ್ಯದ ಆದ್ಯತೆ ಮತ್ತು ಸಾಮಾನ್ಯ ಕುಟುಂಬದ ಸದಸ್ಯರಿಗೆ ಶೀಘ್ರ ಮತ್ತು ಶುಲ್ಕ ರಹಿತ ಚಿಕಿತ್ಸೆಗಾಗಿ ಜಾರಿಗೆ ಬಂದಿರುವ ಯೋಜನೆಯೇ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಾಗಿದೆ. ಇದರಿಂದ ಆಸ್ಪತ್ರೆಯಲ್ಲಿ ನೀವು ಉಚಿತ ಚಿಕಿತ್ಸೆ ಪಡೆಯಬಹುದು. ಆದರೆ ಈ ಯೋಜನೆಯಿಂದ…

ತಂದೆ ಬೈದರೆಂದು ಸಿಟ್ಟಿನಿಂದ 21 ಕಬ್ಬಿಣದ ಮೊಳೆಗಳನ್ನೇ ನುಂಗಿದ ಮಗ !! | ಹೊಟ್ಟೆಯಲ್ಲಿ ಇರುವುದು ನಿಜವಾಗಿಯೂ ಮೊಳೆಗಳೇ ಎಂಬುದನ್ನು ನಂಬಲಾಗದ ಸ್ಥಿತಿ ಡಾಕ್ಟರ್ ಗಳದ್ದು | ಕೊನೆಗೆ ಬಾಲಕನಿಂದಲೇ ಸತ್ಯಾಂಶ ತಿಳಿದು ಅಚ್ಚರಿಗೊಂಡ ಪೋಷಕರು

ಈಗಿನ ಕಾಲದ ಮಕ್ಕಳಿಗೆ ಹೆತ್ತವರು ಬುದ್ಧಿವಾದ ಹೇಳುವುದು ದೊಡ್ಡ ಅಪರಾಧವೇ ಆಗಿಹೋಗಿದೆ. ಯಾಕೆಂದರೆ ಮಕ್ಕಳು ಅದನ್ನು ಸ್ವೀಕರಿಸುವ ರೀತಿ ಬೇರೆಯೇ ಆಗಿದೆ. ತಂದೆ-ತಾಯಿ ಬೈದರೆಂದು ಒಮ್ಮೊಮ್ಮೆ ಮಕ್ಕಳು ಎಂತೆಂಥ ಘೋರ ಕೃತ್ಯಕ್ಕೆ ಇಳಿಯುತ್ತಾರೆ ಎನ್ನುವುದಕ್ಕೆ ಈ ಭಯಾನಕ ಘಟನೆಯೇ…

ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹೆಚ್ಚುತ್ತಿದೆ ಕೊರೋನಾ ಪ್ರಕರಣಗಳು | ಶಾಲೆಗಳಿಗಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದ ರಾಜ್ಯ ಸರ್ಕಾರ | ಮಾರ್ಗಸೂಚಿಯಲ್ಲಿ ಏನಿದೆ? ಏನಿಲ್ಲ? ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ಕೊರೋನಾ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಅದರಲ್ಲಿಯೂ ಶಾಲೆ – ಕಾಲೇಜುಗಳಲ್ಲಿನ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತರಾಗುತ್ತಿದ್ದಾರೆ. ಇದು ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಸರ್ಕಾರವು ಶಾಲೆಗಳಿಗಾಗಿ ಹೊಸ ಮಾರ್ಗಸೂಚಿ ಪ್ರಕಟಿಸಿದೆ.…

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಒಮಿಕ್ರಾನ್‌ ಸೋಂಕಿನ ಪ್ರಕರಣ ವರದಿ|ಇದೀಗ ಸೋಂಕಿತರ ಸಂಖ್ಯೆ ಐದಕ್ಕೆ ಏರಿಕೆ

ಓಮಿಕ್ರೋನ್ ವೈರಸ್ ಭೀತಿ ದಿನದಿಂದ ದಿನಕ್ಕೆ ಅಧಿಕವಾಗುತ್ತಲೇ ಇದೆ.ದೇಶದಲ್ಲಿ ಗುರುವಾರದಂದು ಮೊದಲ ಕೊರೊನಾ ಹೊಸ ರೂಪಾಂತರಿ ಒಮಿಕ್ರಾನ್‌ ಸೋಂಕಿನ ಪ್ರಕರಣ ಕರ್ನಾಟಕದಲ್ಲಿ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ ಇಬ್ಬರಿಗೆ ಈ ಸೋಂಕು ತಗುಲಿತ್ತು ಬಳಿಕ ಶನಿವಾರದಂದು ಗುಜರಾತಿನ ಜಾಮ್‌ ನಗರ ಹಾಗೂ…

ಒಮಿಕ್ರಾನ್ ವೈರಸ್ ಕುರಿತಂತೆ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ ದಕ್ಷಿಣ ಆಫ್ರಿಕಾ ವಿಜ್ಞಾನಿಗಳು

ವಿಶ್ವದಾದ್ಯಂತ ಆತಂಕ ಸೃಷ್ಟಿಸಿರುವ ಒಮಿಕ್ರಾನ್ ವೈರಸ್ ಕುರಿತಂತೆ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಒಮಿಕ್ರಾನ್ ನಿಂದ ಮೂರು ಬಾರಿ ಮರು ಸೋಂಕು ಹರಡುವ ಸಾಧ್ಯತೆ ಇದೆ ಎಂದು ದಕ್ಷಿಣ ಆಫ್ರಿಕಾ ವಿಜ್ಞಾನಿಗಳು ತಿಳಿಸಿದ್ದಾರೆ. ಒಮಿಕ್ರಾನ್ ಸೋಂಕಿನಿಂದ 3 ಬಾರಿ…

ಮಾರಕಕಾಯಿಲೆ ಕ್ಯಾನ್ಸರ್ ಅನ್ನು ತಡೆಗಟ್ಟುವತ್ತ ಇಡೋಣ ದಿಟ್ಟ ಹೆಜ್ಜೆ | ಈ ರೀತಿಯ ಜೀವನ ಶೈಲಿ ಅನುಸರಿಸಿದರೆ ಉತ್ತಮ ಆರೋಗ್ಯ ನಿಮ್ಮ ಕೈ ಯಲ್ಲಿ !!

ಕ್ಯಾನ್ಸರ್ ಒಂದು ಮಾರಣಾಂತಿಕ ಕಾಯಿಲೆ. ಸದ್ಯ ಭಾರತದಲ್ಲಿ ಮಧುಮೇಹ, ಅಧಿಕ ರಕ್ತದೊತ್ತಡಗಳು ಸಾಮಾನ್ಯವಾಗಿ ಕಂಡುಬರುವ ಸಮಸ್ಯೆಗಳು. ಇವುಗಳ ಸರಣಿಗೆ ಕ್ಯಾನ್ಸರ್‌ನಂತಹ ಕಾಯಿಲೆಗಳು ಸೇರುತ್ತಿರುವುದು ಆತಂಕಕಾರಿ ವಿಷ‌ಯ. ಬಹುತೇಕ ಕ್ಯಾನ್ಸರ್‌ಗಳು ಅಂತಿಮ ಹಂತದಲ್ಲೇ ಪತ್ತೆಯಾಗುತ್ತಿರುವುದು ಕೂಡ ಶೋಚನೀಯವೇ. ಕ್ಯಾನ್ಸರ್ ಎನ್ನುವುದು…

ಯಾವ ರಕ್ತದ ಗುಂಪುಗಳ ಜನರು ಹೆಚ್ಚಾಗಿ ಕೋವಿಡ್ ಗೆ ಒಳಗಾಗುತ್ತಾರೆ ಎಂದು ನಡೆಸಿದ ಸಂಶೋಧನೆಯ ಫಲಿತಾಂಶ ಬಹಿರಂಗ !! | ಇಲ್ಲಿದೆ ಈ ಸಂಶೋಧನೆ ಕುರಿತ ಸಂಪೂರ್ಣ ವಿವರ

ನವದೆಹಲಿ:ಕೋವಿಡ್ ಸೋಂಕಿಗೆ ಅದೆಷ್ಟೋ ಜನ ಭಯಭೀತರಾಗಿದ್ದಾರೆ.ಯಾರಿಗೆ, ಯಾವಾಗ ಈ ಸೋಂಕು ಎಂಬ ಆತಂಕದಲ್ಲಿದೆ ಜನತೆ.ಇದೀಗ ದೆಹಲಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಂಶೋಧನಾ ವಿಭಾಗ ಮತ್ತು ರಕ್ತ ವರ್ಗಾವಣೆ ಔಷಧ ಇಲಾಖೆ ಮೂಲ ಸಂಶೋಧನೆಯನ್ನು ನಡೆಸಿದ್ದು,ಯಾವ ರಕ್ತದ ಗುಂಪುಗಳ ಜನರು COVID-19…

ಬ್ಯೂಟಿ ಟಿಪ್ಸ್ :
ತಲೆಹೊಟ್ಟು ಸಮಸ್ಯೆಯಿಂದ ಶೀಘ್ರ ಮುಕ್ತಿ ಬೇಕೆ?? | ಹಾಗಿದ್ರೆ ಈ 10 ಸುಲಭ ಮನೆ ಮದ್ದುಗಳನ್ನು ಫಾಲೋ ಮಾಡಿ!!

ತಲೆಯಲ್ಲಿ ಉಂಟಾಗುವ ಡ್ಯಾಂಡ್ರಫ್ ಅಥವಾ ತಲೆಹೊಟ್ಟು ಸಾಮಾನ್ಯವಾದುದು. ಇಂದಿನ ಆಧುನಿಕ ಜೀವನ ಶೈಲಿಯಿಂದ ಬಹುತೇಕ ಜನರು ತಲೆಹೊಟ್ಟಿನ ಸಮಸ್ಯೆಯನ್ನು ಎದುರಿಸುತ್ತಿರುತ್ತಾರೆ. ತಲೆಹೊಟ್ಟು ನೆತ್ತಿಯ ಮೇಲೆ ನೆಲೆಸಿರುವ ಶಿಲೀಂಧ್ರದಿಂದ ಉಂಟಾಗುತ್ತದೆ. ಇದರಿಂದ ನೆತ್ತಿಯ ತುರಿಕೆಗೆ ಹಾಗೂ ನೆತ್ತಿಯ ಉರಿಯೂತಕ್ಕೆ ಕಾರಣವಾಗುತ್ತದೆ.…