ಭಾನುವಾರ, 25 ಅಕ್ಟೋಬರ್ 2026
Trending

Health

ಲಾಕ್‌ಡೌನ್ ಕುರಿತು ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ,ಸುಳ್ಳು ಸುದ್ದಿ ಹಬ್ಬಿಸಿದರೆ ಕ್ರಮ- ಡಾ.ಸುಧಾಕರ್

ಬೆಂಗಳೂರು : ಲಾಕ್ ಡೌನ್ ಬಗ್ಗೆ ಯಾವುದೇ ಪ್ರಸ್ತಾಪ ಸದ್ಯ ಸರಕಾರದ ಮುಂದಿಲ್ಲ. ಯಾರೂ ಈ ಬಗ್ಗೆ ಯಾವುದೇ ಗಾಬರಿಪಡುವುದು ಬೇಡ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಾಕ್ ಡೌನ್…

ದ.ಕ.,ಕೊಡಗು ಸೇರಿದಂತೆ ಇತರ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮುಖ್ಯಮಂತ್ರಿ ಮಹತ್ವದ ಸಭೆ | ಹೆಚ್ಚುತ್ತಿರುವ ಕೋವಿಡ್,ಒಮಿಕ್ರಾನ್ ರೂಪಾಂತರಿ ವೈರಸ್ ಹಿನ್ನೆಲೆ

ಬೆಂಗಳೂರು: ಏರುತ್ತಿರುವ ಕೊರೊನಾ ರಣಕೇಕೆಯಿಂದ ಕರ್ನಾಟಕದ ಐದು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮಹತ್ವದ ಸಭೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನ.27ರಂದು ಸಂಜೆ ಕೃಷ್ಣಾದಲ್ಲಿ ನಡೆಯಲಿದೆ. ಬೆಂಗಳೂರು, ದಕ್ಷಿಣ ಕನ್ನಡ, ಚಾಮರಾಜನಗರ, ಕೊಡಗು, ಧಾರವಾಡ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ…

ಕೊರೋನ ವೈರಸ್ ನ ಹೊಸ ರೂಪಾಂತರಿ ಪತ್ತೆ|ವೇಗವಾಗಿ ಹರಡೋ ಈ ತಳಿಗೆ ‘ಒಮಿಕ್ರೋನ್’ಎಂದು ನಾಮಕರಣ

ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ವೈರಸ್‌ನ ಹೊಸ ರೂಪಾಂತರಿ ಪತ್ತೆಯಾಗಿದ್ದು,ಇದು ಜಗತ್ತಿನಾದ್ಯಂತ ಭಾರಿ ಕಳವಳ ಮೂಡಿಸಿದೆ. ಈ ವೈರಸ್ ಅತ್ಯಂತ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ ಎಂದು ಸಿಂಗಪುರ ಹೇಳಿದೆ. ಈ ತಳಿಯಿಂದ ಎದುರಾಗಬಹುದಾದ ಅಪಾಯದ ಬಗ್ಗೆ ಚರ್ಚಿಸಲು ವಿಶ್ವ…

ರಾಜ್ಯದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿ-ಸಚಿವ ಎಸ್.ಟಿ. ಸೋಮಶೇಖರ್

ಬೆಂಗಳೂರು : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿಯಾಗಲಿದೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಸಚಿವ ಎಸ್.ಟಿ. ಸೋಮಶೇಖರ್ ಅವರು,…

ಒಂದೇ ದಿನದಲ್ಲಿ 526 ಜನ ಬಲಿಯಾಗುವ ಮೂಲಕ ಮತ್ತಷ್ಟು ಏರಿಕೆ ಕಂಡ ಕೊರೋನ ಪ್ರಕರಣ

ನವದೆಹಲಿ:ಕೊರೋನ ಅಟ್ಟಹಾಸದ ಹೆಸರು ಮಾಸುತ್ತಿರುವಂತೆಯೇ ಸಾವಿನ ಸಂಖ್ಯೆ ಎತ್ತರಕ್ಕೆ ಏರುತ್ತಿದೆ.ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ ಕಂಡಿದೆ. ಆದರೆ ಕಳೆದ 24 ಗಂಟೆಯಲ್ಲಿ 10,853 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಒಂದೇ ದಿನದಲ್ಲಿ 526 ಜನ ಮಹಾಮಾರಿಗೆ…

ಒಂದು ಬಿಲಿಯನ್ ಡೋಸ್ ಲಸಿಕೆ ನೀಡುವ ಮೂಲಕ ಪ್ರಶಂಸೆಗೆ ಪಾತ್ರವಾದ ಮೋದಿ ನೇತೃತ್ವದ ಸರ್ಕಾರ ಸಾಲದಲ್ಲಿ ಮುಳುಗಳಿದೆಯೇ?? ಎಲ್ಲಿ ಹೋಗಿದೆ ಪಿಎಂ ಕೇರ್ ಫಂಡ್??

ಒಂದು ಬಿಲಿಯನ್ ಡೋಸ್ ಲಸಿಕೆ ನೀಡುವ ಸರ್ಕಾರದ ಸಾಧನೆಗೆ ಇತ್ತೀಚಿಗೆ ಎಲ್ಲೆಡೆಯಿಂದ ಪ್ರಶಂಸೆ ವ್ಯಕ್ತವಾಗಿದ್ದು,ಸರ್ಕಾರವೂ ತನ್ನ ಬೆನ್ನನ್ನು ತಾನೇ ತಟ್ಟಿಕೊಂಡು ಖುಶಿಪಟ್ಟಿತ್ತು.ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಲಸಿಕಾ ಅಭಿಯಾನದ ಖರ್ಚು ನಿಭಾಯಿಸಲು ಅಂತರರಾಷ್ಟ್ರೀಯ ಬ್ಯಾಂಕುಗಳಿಂದ…

ಹೃದಯದ ಬಗ್ಗೆ ಆತಂಕ, ಭಯ ಬೇಡ- ಎಚ್ಚರಿಕೆ ಇರಲಿ

ಎಜೆ ಆಸ್ಪತ್ರೆಯ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ್ ಸಲಹೆ ಮಂಗಳೂರು: ಹೃದಯ ಸಂಬಂಧಿ ಕಾಯಿಲೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದ್ದು, ಹೃದ್ರೋಗ ತಜ್ಞರ ಬಳಿ ಬರುವವರ ಸಂಖ್ಯೆಯೂ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಈ ಕುರಿತು ಕೇಳಿ ಬರುತ್ತಿರುವ ಕೆಲವೊಂದು…

ಹೃದಯಾಘಾತದಿಂದ ಯುವರತ್ನ ನಿಧನ ಹೊಂದಿದ ಬೆನ್ನಲ್ಲೇ ರಾಜ್ಯದ ಯುವಜನರಲ್ಲಿ ಹೆಚ್ಚಿದ ಆತಂಕ!!

ಕನ್ನಡದ ಖ್ಯಾತ ಯುವನಟ ಪುನೀತ್ ರಾಜ್‌ಕುಮಾರ್ ಹೃದಯಾಘಾತದಿಂದ ನಿಧನ ಹೊಂದಿದ ಬೆನ್ನಲ್ಲೇ ಯುವ ಜನರಲ್ಲಿ ತಮ್ಮ ಆರೋಗ್ಯದ ಬಗ್ಗೆ ಆತಂಕ ಹೆಚ್ಚಾಗಿದ್ದು ಇದಕ್ಕೆ ನಿದರ್ಶನವೆಂಬಂತೆ ರಾಜ್ಯಾದ್ಯಂತ ಅನೇಕ ಆಸ್ಪತ್ರೆಗಳಲ್ಲಿ ಹೃದಯ ತಪಾಸಣೆ ಮಾಡಿಸಲು ಸಾವಿರಾರು ಜನರು ಮುಗಿಬಿದ್ದಿದ್ದಾರೆ. ಒಂದೆಡೆ…

ನಿನ್ನೆ ಮಾಡಿಟ್ಟ ಹಿಟ್ಟಿನಿಂದ ಚಪಾತಿ ಮಾಡಿ ತಿಂತೀರಾ…? ಅದರಿಂದ ಆರೋಗ್ಯದಮೇಲೆ ಆಗುವ ಪರಿಣಾಮ.

ಆರೋಗ್ಯಕ್ಕೆ ಮಾರಕರೊಟ್ಟಿ,ಚಪಾತಿ ಅಥವಾ ಫುಲ್ಕಾ ಭಾರತೀಯ ಆಹಾರದ ಬಹಳ ಪ್ರಮುಖ ಭಾಗವಾಗಿದೆ. ದಿನದ ಆಹಾರವಾಗಿರಲಿ ಅಥವಾ ರಾತ್ರಿ ಊಟವಾಗಿರಲಿ , ಚಪಾತಿಯನ್ನು ಸಾಮಾನ್ಯವಾಗಿ ಪ್ರತಿ ಮನೆಯಲ್ಲಿ ತಯಾರಿಸಲಾಗುತ್ತದೆ. ಸುಲಭ ಮತ್ತು ವೇಗದ ಅಡುಗೆ ಜೀವನದ ದೃಷ್ಟಿಯಿಂದ, ಇತ್ತೀಚಿನ ದಿನಗಳಲ್ಲಿ…

ಇಲ್ಲಿ ಮೇಕೆ ಹಾಲಿಗೆ ಭರ್ಜರಿ ಡಿಮ್ಯಾಂಡ್ | ಒಂದು ಲೀಟರ್ ಆಡಿನ ಹಾಲಿನ ಬೆಲೆ ಕೇಳಿದರೆ ನೀವು ದಂಗಾಗುವುದಂತೂ ನಿಜ!!

ಪ್ರಪಂಚ ಎಷ್ಟೇ ಮುಂದುವರಿದರೂ ಹಿಂದಿನ ಕಾಲದ ಬಳಕೆಯೇ ಇಂದಿಗೂ ಸೂಕ್ತವಾದ ಉಪಯೋಗವಾಗಿದೆ.ವಸ್ತುಗಳಿಂದ ಹಿಡಿದು ಮದ್ದಿನವರೆಗೂ ಉಪಯೋಗಿಸುತ್ತಿದ್ದೇವೆ. ಅದರಲ್ಲೂ ಇಂದಿನ ಇಂಗ್ಲಿಷ್ ಮಾತ್ರೆಗಳಿಗಿಂತ ಮನೆಮದ್ದುಗಳೇ ಪ್ರಸಿದ್ಧಿ ಹೊಂದಿದೆ. ಇದೀಗ ರಾಜಧಾನಿ ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ಏಕಾಏಕಿ ಡೆಂಗ್ಯೂ ಜ್ವರ ಹೆಚ್ಚಾಗುತ್ತಿದ್ದಂತೆ,…