Browsing Category

Health

ದೇರಳಕಟ್ಟೆ ಯೇನಪೋಯಾ ರಕ್ತ ನಿಧಿ ಕೇಂದ್ರದಲ್ಲಿ ಬ್ಲಡ್ ಡೋನರ್ಸ್ ಮಂಗಳೂರು ತಂಡದಿಂದ ವಿಶೇಷ ರಕ್ತದಾನ ಶಿಬಿರ

ರಾಷ್ಟ್ರೀಯ ಸೇವಾ ಯೋಜನೆ (ಯೇನಪೋಯ ಪರಿಗಣಿಸಲ್ಪಟ್ಟ ವಿಶ್ವ ವಿದ್ಯಾನಿಲಯ) ಹಾಗೂ ಬ್ಲಡ್ ಡೋನರ್ಸ್ ಮಂಗಳೂರು(ರಿ) ಇದರ ಜಂಟಿ ಆಶ್ರಯದಲ್ಲಿ ಯೇನಪೋಯ ಆಸ್ಪತ್ರೆ ರಕ್ತ ನಿಧಿ ಕೇಂದ್ರ ದೇರಳಕಟ್ಟೆ ಇದರ ಸಹಯೋಗದೊಂದಿಗೆ ಜೂನ್ 14 ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರ,

ಸಿಗರೇಟ್‌ನ ‘ಪ್ರತಿ ಪಫ್‌ನಲ್ಲಿ ವಿಷವಿದೆ’!!??

'ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರ' ಎಂಬುದನ್ನು ಅರಿವು ಮೂಡಿಸುವ ದೃಷ್ಟಿಯಿಂದ ಎಲ್ಲಾ ಜಾಹಿರಾತುಗಳಿಂದ ಹಿಡಿದು ಎಲ್ಲೆಡೆ ಮಾಹಿತಿ ಹಬ್ಬುತ್ತಲೇ ಬಂದಿದೆ. ಆದರೆ ಸೇವನೆ ಮಾತ್ರ ಕಡಿಮೆ ಆಗುತ್ತಿರುವುದು ದೂರದ ಮಾತಾಗೆ ಉಳಿದಿದೆ. ಸಿಗರೇಟ್ ಗಳಲ್ಲಿ ಕ್ಯಾನ್ಸರ್ ಗೆ ಕಾರಣವಾಗಬಹುದು ಇಂತಹ

ಇತ್ತೀಚೆಗೆ ಮಕ್ಕಳಲ್ಲಿ ಹೆಚ್ಚುತ್ತಿದೆ ಟೈಪ್ -1 ಡಯಾಬಿಟಿಸ್ | ರಾಜ್ಯದ ಯಾವ ಜಿಲ್ಲೆ ಮೊದಲ ಸ್ಥಾನ ಪಡೆದಿದೆ ? ಕರಾವಳಿ…

ಟೈಪ್-1 ಮಧುಮೇಹ ಕಾಯಿಲೆಯಿಂದ ಬಳಲುತ್ತಿರುವ ರಾಜ್ಯವಾರು ಪಟ್ಟಿಯಲ್ಲಿ ಕರ್ನಾಟಕ ಮೊದಲ ಸ್ಥಾನ ಪಡೆದು ಕೊಂಡಿದೆ. 0-18 ವರ್ಷದೊಳಗಿನ ಒಂದು ಲಕ್ಷ ಮಕ್ಕಳಲ್ಲಿ ಸರಾಸರಿ 18 ಮಕ್ಕಳು ಟೈಪ್ -1 ಡಯಾಬಿಟಿಸ್‌ ಹೊಂದಿರುವುದು ನಿಜಕ್ಕೂ ಆತಂಕ ಸೃಷ್ಟಿಸಿದೆ. ರಾಜ್ಯದ ಒಟ್ಟು ಟೈಪ್ -1 ಡಯಾಬಿಟಿಸ್

ಎಲ್ಲರೂ ಸ್ವಯಂ ಪ್ರೇರಣೆಯಿಂದ ಮಾಸ್ಕ್ ಧರಿಸಿ

ಧಾರವಾಡ: ಕೋವಿಡ್-19 ರ ನಾಲ್ಕನೇ ಅಲೆಯ ಸಂಭಾವ್ಯತೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೇರಿದಂತೆ ಎಲ್ಲರೂ ಸ್ವಯಂಪ್ರೇರಣೆಯಿಂದ ಮಾಸ್ಕ್ ಗಳನ್ನು ಧರಿಸಬೇಕು. ಮತ್ತು ಆರೋಗ್ಯ ಇಲಾಖೆಯೊಂದಿಗೆ ಉಳಿದ ಇಲಾಖೆಗಳು ಸಮನ್ವಯ ಸಾಧಿಸಿ ಕೋವಿಡ್ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು

ಪ್ರಾಣಿಗಳಿಗೆ ಭಾರತದ ಮೊದಲ ಸ್ವದೇಶಿ ಕೋವಿಡ್-19 ಲಸಿಕೆ ‘ಅನೋಕೊವಾಕ್ಸ್’ ಬಿಡುಗಡೆ!

ನವದೆಹಲಿ: ಮಾನವರಿಂದ ಪ್ರಾಣಿಗಳ ನಡುವೆ ಕೋರೊನಾ ವೈರಸ್ ಹರಡುವ ಅಪಾಯ ತಪ್ಪಿಸಲು, ಭಾರತದಲ್ಲೇ ಪ್ರಾಣಿಗಳಿಗೆ ಮೊದಲ ಕೋವಿಡ್ ಲಸಿಕೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಹರಿಯಾಣದಲ್ಲಿ ಐಸಿಎಆರ್-ನ್ಯಾಷನಲ್ ರಿಸರ್ಚ್ ಸೆಂಟರ್ ಆನ್ ಎಕ್ವೈನ್ಸ್ ನಲ್ಲಿ

ದೇಶದಲ್ಲಿ ಕೊರೋನಾ ಬ್ಲಾಸ್ಟ್ !!| ದೈನಂದಿನ ಪ್ರಕರಣಗಳಲ್ಲಿ 39% ಜಿಗಿತ, ಮಾಸ್ಕ್ ಕಡ್ಡಾಯ ಸಾಧ್ಯತೆ

ದೇಶದಲ್ಲಿ ಕೊರೋನಾ ಸ್ಫೋಟಗೊಂಡಿದೆ. ಮೂರು ತಿಂಗಳ ಬಳಿಕ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏಕಾಏಕಿ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 7,240 ಮಂದಿಗೆ ಸೋಂಕು ತಗುಲಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ 34,498ಕ್ಕೆ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿದೆ. ಕೇಂದ್ರ

ಚಿತ್ರ ಸಾಹಿತಿ ಪುರುಷೋತ್ತಮ ನಿಧನ.

ಚಿತ್ರಸಾಹಿತಿ ಪುರುಷೋತ್ತಮ ಕಣಗಾಲ್ (69) ಅವರು ಅಮೆರಿಕಾದ ತಮ್ಮ ಮಗಳ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರು, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಪುರುಷೋತ್ತಮ ಕಣಗಾಲ್, ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಅಣ್ಣ, ಸಾಹಿತಿ ಕಣಗಾಲ್ ಪ್ರಭಾಕರ ಶಾಸ್ತ್ರಿ ಅವರ ಪುತ್ರ.

ಮಂಕಿಪಾಕ್ಸ್ ಆತಂಕ ರಾಜ್ಯಾದ್ಯಂತ ಈ ನಿಯಮ ಜಾರಿಗೆ ತಂದ ಆರೋಗ್ಯ ಸಚಿವ

ವಿಶ್ವದಾದ್ಯಂತ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಸುತ್ತೋಲೆ ಹೊರಡಿಸಿ ರಾಜ್ಯದಲ್ಲಿ ಕಣ್ಗಾವಲು ಚಟುವಟಿಕೆಗಳನ್ನು ತೀವ್ರಗೊಳಿಸಲು ನಿರ್ದೇಶನ ನೀಡಲಾಗಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಅವರು ಮಂಗಳವಾರ