Browsing Category

Health

ಮಂಕಿಪಾಕ್ಸ್ ಆತಂಕ ರಾಜ್ಯಾದ್ಯಂತ ಈ ನಿಯಮ ಜಾರಿಗೆ ತಂದ ಆರೋಗ್ಯ ಸಚಿವ

ವಿಶ್ವದಾದ್ಯಂತ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಸುತ್ತೋಲೆ ಹೊರಡಿಸಿ ರಾಜ್ಯದಲ್ಲಿ ಕಣ್ಗಾವಲು ಚಟುವಟಿಕೆಗಳನ್ನು ತೀವ್ರಗೊಳಿಸಲು ನಿರ್ದೇಶನ ನೀಡಲಾಗಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಅವರು ಮಂಗಳವಾರ

ಕೇರಳದಲ್ಲಿ ಪತ್ತೆಯಾದ ಹೊಸ ವೈರಸ್ ಸೋಂಕು ಏನು ಇದರ ಲಕ್ಷಣ?

ಕೇರಳದ ಎರಡು ಮಕ್ಕಳಲ್ಲಿ 'ಅತಿ-ಸಾಂಕ್ರಾಮಿಕ' ಎನಿಸಿರುವ ನೊರೊವೈರಸ್‌ನ ಸೋಂಕು ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದೃಢಪಡಿಸಿದೆ. ನೊರೊವೈರಸ್ ಸೋಂಕು ಮಕ್ಕಳಲ್ಲಿ ಹರಡುತ್ತಿದೆ. ಕಲುಷಿತ ನೀರು ಮತ್ತು ಆಹಾರದ ಮೂಲಕ ವೈರಸ್ ಹರಡುವ ಸಾಧ್ಯತೆ ಇದೆ.

ಜೂನ್ 21 ರಿಂದ 5 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ !!

ವಿಶ್ವದಾದ್ಯಂತ ಕೊರೋನಾ ವೈರಸ್ ಹೆಚ್ಚಳವಾಗುತ್ತಿದೆ. ಹಾಗಾಗಿ ಆಯಾ ದೇಶಗಳು ಕೋವಿಡ್ ನಿಯಂತ್ರಿಸಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿವೆ. ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್ ಹಾಗೂ ಐಸಿಯು ಘಟಕಗಳನ್ನು ಸಿದ್ಧಪಡಿಸಿವೆ. ಅಂತೆಯೇ ಅಮೆರಿಕದಲ್ಲೂ ಕೆಲ ದಿನಗಳಿಂದ ಕೋವಿಡ್ ಕೇಸ್

ಪೋಷಕಾಂಶಗಳ ಗಣಿ ದಾಳಿಂಬೆ ಹಣ್ಣಿನ ಉಪಯೋಗದ ಕುರಿತು ಮಾಹಿತಿ

ದಾಳಿಂಬೆ ಹಣ್ಣು ಕೇವಲ ರುಚಿಯಲ್ಲಿ ಮೇಲುಗೈ ಮಾತ್ರವಲ್ಲದೇ ಪೋಷಕಾಂಶಗಳ ಗಣಿಯನ್ನೇ ಹೊಂದಿದೆ. ಇದು ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದಾಗಿದ್ದು, ಇದರಿಂದ ಹಲವಾರು ರೀತಿಯ ರೋಗಗಳಿಂದ ದೂರವಿರಬಹುದು. ದಾಳಿಂಬೆಯಲ್ಲಿ ಫೈಬರ್, ವಿಟಮಿನ್ ಕೆ, ಸಿ, ಮತ್ತು ಬಿ, ಕಬ್ಬಿಣ, ಪೊಟ್ಯಾಸಿಯಮ್, ಸತು ಮತ್ತು

ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ !! | ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ಮಾಡಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ.

ಹೆಲ್ತ್ ಟಿಪ್ಸ್ : ಈ ಎರಡು ಬಗೆಯ ಎಲೆಗಳನ್ನು ಸೇವಿಸಿ ಬ್ಲಡ್ ಶುಗರ್ ಅನ್ನು ನಿಯಂತ್ರಣದಲ್ಲಿರಿಸಿ !!

ಆರೋಗ್ಯದ ಬಗ್ಗೆ ಎಷ್ಟು ಕಾಳಜಿ ವಹಿಸಿದರೂ ಸಾಲದು. ಕೆಲವು ಕಾಯಿಲೆಗಳಿಗೆ ಸಾಕಷ್ಟು ಜನರು ಗಿಡ ಮೂಲಿಕೆಗಳ ಮೊರೆ ಹೋಗುತ್ತಾರೆ. ಔಷಧೀಯ ಗುಣವಿರುವ ಗಿಡಮೂಲಿಕೆಗಳು ಅದೆಷ್ಟು ರೋಗವಾಸಿ ಮಾಡುವಲ್ಲಿ ಸಫಲವಾಗಿವೆ. ಇತ್ತೀಚಿನ ಜನರಲ್ಲಿ ಕಂಡುಬರುವ ರೋಗವೆಂದರೆ ಅದು ಮಧುಮೇಹ. ದೇಹದಲ್ಲಿ ರಕ್ತದಲ್ಲಿನ

ಆರೋಗ್ಯ ಸಚಿವರಿಗೆ ಕೊರೊನಾ ಪಾಸಿಟಿವ್

ಕರ್ನಾಟಕದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ತಮಗೆ ಸೋಂಕು ಖಾತ್ರಿ ಆಗಿರುವುದರ ಬಗ್ಗೆ ಸ್ವತಃ ಸಚಿವರೇ ಟ್ವೀಟ್ ಮಾಡಿದ್ದಾರೆ. "ಮೂರು ಅಲೆಗಳ ಸಂದರ್ಭದಲ್ಲೂ ಕೋವಿಡ್ ಸೋಂಕಿನಿಂದ

ಗರ್ಭಿಣಿಯಾದ ಕೆಲವೇ ವಾರದಲ್ಲಿ ಮತ್ತೊಮ್ಮೆ ಗರ್ಭಿಣಿಯಾದ ಮಹಿಳೆ ! ಅರೆ ಇದು ಹೇಗೆ ಸಾಧ್ಯ?

ಮಹಿಳೆಯೋರ್ವಳು ಗರ್ಭಿಣಿಯಾಗಿದ್ದಾಗಲೇ ಇನ್ನೊಮ್ಮೆ ಗರ್ಭ ಧರಿಸಿರುವ ವಿಚಿತ್ರ ಘಟನೆಯೊಂದು ನಡೆದಿದೆ. ಇದು ಹೇಗೆ ಸಾಧ್ಯ ಅನ್ನೊ ಸಂಶಯ ನಿಮಗೆ ಕಾಡಬಹುದು. ಆದರೆ ಇದು ನಿಜವಾಗಿಯೂ ಇಂಥಹದ್ದೊಂದು ಘಟನೆ ಟೆಕ್ಸಾಸ್ ನ ಲ್ಲಿ ನಡೆದಿದೆ. ಗರ್ಭಿಣಿಯಾಗಿದ್ದಾಗಲೇ ಮಹಿಳೆ ಮತ್ತೊಮ್ಮೆ ಗರ್ಭಿಣಿಯಾಗಿದ್ದಾಳೆ.