ಭಾನುವಾರ, 25 ಅಕ್ಟೋಬರ್ 2026

Health

ಭಾರತದಲ್ಲಿ ದಾಖಲೆ ಬರೆದ ನಿನ್ನೆಯ ಲಸಿಕಾ ಅಭಿಯಾನ ಕಾರ್ಯಕ್ರಮ | ಒಂದೇ ದಿನದಲ್ಲಿ ಒಂದು ಕೋಟಿ ಲಸಿಕೆ ವಿತರಣೆ !

ಕೊರೋನಾದಿಂದ ದೂರವಿರಲು ಲಸಿಕೆ ಪಡೆಯುವುದು ಅತೀ ಮುಖ್ಯವಾಗಿದೆ. ಇದೀಗ ಲಸಿಕೆ ಅಭಿಯಾನದಲ್ಲಿ ಶುಕ್ರವಾರ ಒಂದೇ ದಿನ 1 ಕೋಟಿ ಲಸಿಕೆಯನ್ನು ಭಾರತ ವಿತರಣೆ ಮಾಡುವ ಮೂಲಕ ದಾಖಲೆ ಬರೆದಿದೆ. ಕೊರೊನಾ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ಲಸಿಕೆ ವಿತರಣೆ…

ಮಂಗಳೂರು : ಶುಶ್ರೂಷಕಿ ಹುದ್ದೆಗೆ ಆ.30ಕ್ಕೆ ನೇರ ಸಂದರ್ಶನ

ಮಂಗಳೂರು : ಕೋವಿಡ್ ವಿಭಾಗದಲ್ಲಿ ಶುಶ್ರೂಷಕರಾಗಿ ಕೆಲಸ ಮಾಡಲು ನಗರದ ವೆಸ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಆ.30ರಂದು ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನ ಕರೆಯಲಾಗಿದೆ. ನರ್ಸಿಂಗ್‌ನಲ್ಲಿ ಡಿಪ್ಲೋಮಾ ಅಥವಾ ಬಿ.ಎಸ್.ಸಿ. ನರ್ಸಿಂಗ್ ಆಗಿರಬೇಕು. ಆಯ್ಕೆ ಆದವರಿಗೆ ವೇತನ 25,000 ರೂ.…

ದೇಶದಲ್ಲಿ ಸದ್ದಿಲ್ಲದೆ ದಂಡೆತ್ತಿ ಬರುತ್ತಿರುವ ಕೊರೋನಾ | 24 ಗಂಟೆಯಲ್ಲಿ 44648 ಕೇಸುಗಳು, 496 ಜನರ ಸಾವು

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 44,658 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಕೊರೋನಾ ಮತ್ತೆ ಕಳವಳ ಸೃಷ್ಟಿಸಿದೆ. ನಿಧಾನವಾಗಿ ನಮ್ಮ ಗಮನಕ್ಕೆ ಬಾರದಂತೆ ಸಂಖ್ಯೆ ಏರಿಕೆ ಕಾಣುತ್ತಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3, 26,03,188ಕ್ಕೆ ಏರಿಕೆಯಾಗಿದೆ.…

ದ.ಕ. : 627 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ | ಮಾರ್ಗಸೂಚಿ ಪಾಲನೆ ಮಾಡದ ಕಾಲೇಜುಗಳಿಗೆ ನೋಟಿಸ್

ದ.ಕ. ಜಿಲ್ಲೆಯ 627 ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್‌ ದೃಢವಾಗಿದೆ.ಈ ಕುರಿತು ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು ಮಾರ್ಗಸೂಚಿ ಪಾಲನೆ ಮಾಡದ ಕಾಲೇಜ್‌ಗಳನ್ನು ಪತ್ತೆ ಹಚ್ಚಿ ನೋಟಿಸ್‌ ನೀಡಲು ಮುಂದಾಗಿದೆ. ಕಳೆದ 15 ದಿನಗಳಲ್ಲಿ ದ.ಕ. ಜಿಲ್ಲೆಯ 29 ಕಾಲೇಜುಗಳ…

ಇನ್ನು ಮುಂದೆ ವಾಟ್ಸಪ್ ಮೂಲಕವೇ ಕೊರೋನ ಲಸಿಕೆ ಪಡೆಯಲು ಸಮಯ ನಿಗದಿಪಡಿಸಬಹುದು | ಇಲ್ಲಿದೆ ಈ ಕುರಿತು ಸಂಪೂರ್ಣ ಮಾಹಿತಿ

ದೇಶದಾದ್ಯಂತ ನಡೆಯುತ್ತಿರುವ ಕೊರೋನಾ ಲಸಿಕೆ ಅಭಿಯಾನವನ್ನು ಪೂರ್ಣಗೊಳಿಸಲು, ಹಲವು ಆಪ್ ಗಳನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗಿದೆ. ಹಾಗೆಯೇ ಹಲವು ಅಪ್ಲಿಕೇಶನ್‌ಗಳು ದೊಡ್ಡ ಪ್ರಮಾಣದಲ್ಲಿ ಈ ಅಭಿಯಾನದಲ್ಲಿ ಭಾಗವಹಿಸುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ, ವಾಟ್ಸಾಪ್ ಕೂಡ ಈ ಓಟದಲ್ಲಿ ಹಿಂದುಳಿದಿಲ್ಲ. ಕಂಪನಿಯು ಮೈಗೋವ್…

ಉಡುಪಿಯಲ್ಲಿ ಸದ್ಯಕ್ಕಿಲ ಶಾಲೆ ಓಪನ್ : ಜಿಲ್ಲಾಧಿಕಾರಿ ಹೇಳಿಕೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಸಂಖ್ಯೆ ಹೆಚ್ಚಾಗಿರುವುದರಿಂದ ಸದ್ಯ ಶಾಲೆಗಳನ್ನು ತೆರೆಯುವುದಿಲ್ಲ ಎಂಬುದಾಗಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ಪಾಸಿಟಿವಿಟಿ ರೇಟ್ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಸೋಮವಾರದಿಂದ ಶಾಲೆ ಆರಂಭ ಮಾಡುವುದಾಗಿ ಸರಕಾರ ಹೇಳಿದೆ. ಆದರೆ…

ಈಕೆಯ ಹೊಟ್ಟೆಯಲ್ಲಿತ್ತು ಬರೋಬ್ಬರಿ 650ಗ್ರಾಂ ಕೂದಲು | ವೈದ್ಯಲೋಕವನ್ನೇ ಅಚ್ಚರಿಗೊಳಿಸಿದ ಈ ಬಾಲಕಿ !

ದೇಹದಲ್ಲಿ ಕೆಲವು ಪೋಷಕಾಂಶಗಳ ಕೊರತೆಯಾದರೆ ವಿಚಿತ್ರ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಅಂತೆಯೇ ಕ್ಯಾಲ್ಸಿಯಂ ಕೊರತೆಯಿಂದ ಚಿಕ್ಕ ಮಕ್ಕಳು ಮಣ್ಣು ತಿನ್ನುವುದು ಸಹಜ. ಇದರ ಅನುಭವ ನಿಮ್ಮ ಮನೆಯಲ್ಲೂ ಆಗಿರಬಹುದು. ಆದರೆ ಮಣ್ಣು ತಿನ್ನುವುದು ಸಹಜವೆನಿಸಿದರೂ, ಕೂದಲು ತಿನ್ನುವುದು ಸ್ವಲ್ಪ ವಿಚಿತ್ರವೇ…

ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಚಿತ್ರನಟಿ ಶರಣ್ಯ ಶಶಿ ಇನ್ನಿಲ್ಲ

ಬ್ರೇನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಮಲಯಾಳಂನ ಖ್ಯಾತ ಚಲನಚಿತ್ರ ಮತ್ತು ಕಿರುತೆರೆ ನಟಿ ಶರಣ್ಯ ಶಶಿ ಆ.09ರಂದು ಕೊನೆಯುಸಿರೆಳೆದಿದ್ದಾರೆ. 35 ವರ್ಷದ ನಟಿ ಶರಣ್ಯಗೆ 2012 ರಲ್ಲಿ ಬ್ರೈನ್ ಟ್ಯೂಮರ್ ಪತ್ತೆಯಾಗಿತ್ತು. 11 ಮೇಜರ್ ಸರ್ಜರಿಗೆ ಒಳಗಾಗಿದ್ದ ಈ ನಟಿಗೆ…

ಕೋವಿಡ್ ವ್ಯಾಕ್ಸಿನೇಷನ್‌ ಸರ್ಟಿಫಿಕೇಟ್ ಪಡೆಯುವುದು ಇನ್ನಷ್ಟು ಸಲೀಸು | ವ್ಯಾಟ್ಸಪ್ ಮೂಲಕವೂ ಈಗ ಸರ್ಟಿಫಿಕೇಟ್ ಪಡೆಯಬಹುದು

ಕೋವಿಡ್ ವ್ಯಾಕ್ಸಿನೇಷನ್ ಪ್ರಮಾಣಪತ್ರವನ್ನು ಈಗ ವಾಟ್ಸಾಪ್ ಮೂಲಕ ಸುಲಭವಾಗಿ ಪಡೆಯಬಹುದು ಈ ಕುರಿತು ಮಾಹಿತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಅಂತಾರಾಜ್ಯ ಪ್ರಯಾಣಿಕರಿಗೆ ಹಾಗೂ ಉದ್ಯೋಗಿಗಳಿಗೆ ಸೇರಿದಂತೆ ಎಲ್ಲರಿಗೂ ಕೊರೋನಾ ವಾಕ್ಸಿನ್ ಪಡೆದಿರುವ ಪ್ರಮಾಣಪತ್ರ ಕಡ್ಡಾಯವಾಗಿದೆ. ಇದಕ್ಕಾಗಿ ಈಗ…