ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿಷೇಧಿಸಿದ ಸೌದಿ ಅರೇಬಿಯಾ !!
ವಿಶ್ವದಲ್ಲಿ ಕೊರೋನಾ ಇನ್ನೂ ಅದೃಶ್ಯವಾಗಿಲ್ಲ. ಇತ್ತೀಚೆಗೆ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಸೌದಿ ಅರೇಬಿಯಾ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಕೋವಿಡ್-19 ಹರಡುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತನ್ನ ನಾಗರಿಕರನ್ನು ಭಾರತ ಸೇರಿದಂತೆ 15 ದೇಶಗಳಿಗೆ!-->…