Browsing Category

Health

ಎಲ್ಲರೂ ತಿಳಿದುಕೊಳ್ಳಲೇಬೇಕಾದ ಮುಟ್ಟಿನ ಬಗ್ಗೆ ಗುಟ್ಟಿನ ವಿಷಯಗಳು ಇವು

ಋತುಸ್ರಾವದ ಬಗ್ಗೆ ಮೊದಲ ಬಾರಿಗೆ ಋತುಸ್ರಾವ ಚಕ್ರ ಪ್ರವೇಶಿಸುತ್ತಿರುವವರಿಂದ ಆರಂಭಿಸಿ ಎಲ್ಲರೂ ತಿಳಿದುಕೊಳ್ಳಬೇಕಾದ ಒಂದು ಒಂದು ಅಂಶಗಳು ಇದ್ದೇ ಇರುತ್ತವೆ. ಸಾಂಪ್ರದಾಯಿಕ ಕುಟುಂಬಗಳಲ್ಲಿ ಈ ಬಗ್ಗೆ ಚರ್ಚಿಸಲಾಗುವುದಿಲ್ಲ; ಹೀಗಾಗಿ ಅದು ಒಂದು ಗುಟ್ಟಿನ ವಿಷಯವಾಗಿಯೇ ಉಳಿದುಹೋಗುತ್ತದೆ. ಹೆಚ್ಚಿನ

ಹೋಟೆಲ್ ತಿಂಡಿ ಪ್ರಿಯರಿಗೊಂದು ಶಾಕಿಂಗ್ ನ್ಯೂಸ್ | ನಾಳೆಯಿಂದ ಬೀಳಲಿದೆ ಕಿಸೆಗೆ ಕತ್ತರಿ !!!

ಮನೆಊಟ ಪ್ರಿಯರಿಗಿಂತ ಹೋಟೆಲ್ ಊಟ ಇಷ್ಟ ಪಡುವವರೇ ಹೆಚ್ಚು. ಹೋಟೆಲ್ ಊಟಕ್ಕೆ ಒಗ್ಗಿಕೊಂಡ ನಾಲಿಗೆಮೇಲೆ ಈಗ ದರ ಬಿಸಿ ಬೀಳಲಿದೆ.‌ಹೋಟೇಲ್ ಪ್ರಿಯರ ಕಿಸೆಗೆ ಕತ್ತರಿ ಬೀಳಲಿದೆ. ರಾಜ್ಯಾದ್ಯಂತ ಹೋಟೆಲ್ ಗಳಲ್ಲಿ ಏಪ್ರಿಲ್ 1 ರಿಂದ ಊಟ-ತಿಂಡಿ ದರ ಹೆಚ್ಚಳ ಮಾಡಲು ಮಾಲೀಕರು ನಿರ್ಧರಿಸಿದ್ದಾರೆ.

ಬೇಸಿಗೆಯಲ್ಲಿ ಆಹಾರ ಕೆಡದಂತೆ ಇಡಲು ಕೆಲವೊಂದು ಟಿಪ್ಸ್ | ಆಹಾರ ಕೆಟ್ಟೋಯ್ತು ಅನ್ನೋರು ಇದನ್ನು ಓದಿ!

ಬೇಸಿಗೆ ಈಗಾಗಲೇ ಶುರುವಾಗಿದೆ. ಬಿಸಿಲಿನ ಝಳಕ್ಕೆ ಮನುಷ್ಯ ಸುಸ್ತಾಗಿ ಹೋಗಿದ್ದಾನೆ. ಬೇಸಿಗೆಯಲ್ಲಿ ಆರೋಗ್ಯದಲ್ಲಿ ಏರು ಪೇರಾಗುವುದು ಸಹಜ. ಈ ಋತುವಿನಲ್ಲಿ ಆರೋಗ್ಯದ ಬಗ್ಗೆ ಮಾತ್ರವಲ್ಲ ಆಹಾರದ ಬಗ್ಗೆಯೂ ಕಾಳಜಿ ವಹಿಸುವುದು ಮುಖ್ಯ. ಯಾಕೆಂದ್ರೆ ಆಹಾರಗಳು ಬಿಸಿಲ ಕಾರಣಕ್ಕೆ ಬಹುಬೇಗ ಹಾಳಾಗುತ್ತವೆ.

ಮುಂಜಾನೆ ಎದ್ದಕೂಡಲೇ ಅಪ್ಪಿತಪ್ಪಿಯೂ ಈ ಕೆಲಸಗಳನ್ನು ಮಾಡಲೇಬೇಡಿ !

ಮುಂಜಾನೆ ಆರಂಭ ಬಹಳ ಮುಖ್ಯ. ಮುಂಜಾನೆ ಶುಭವಾಗಿದ್ದರೆ ದಿನಪೂರ್ತಿ ಶುಭವಾಗಿರುತ್ತದೆ. ನಮ್ಮ ದಿನ ಹೇಗೆ ಆರಂಭವಾಗುತ್ತದೆ ಎನ್ನುವುದು ತುಂಬಾ ಮುಖ್ಯ. ಆರಂಭ ಚೆನ್ನಾಗಿದ್ದರೆ ಮುಕ್ತಾಯವೂ ಒಳ್ಳೆಯದಾಗುತ್ತದೆ. ಬೆಳಿಗ್ಗೆ ಎದ್ದ ತಕ್ಷಣ ಅದು ಮಾಡಬೇಕು , ಇದು ಮಾಡಲೇಬೇಕು ಎಂದು ಹಲವರು

ಇವತ್ತು ವಿಶ್ವ ಇಡ್ಲಿ ದಿನ; ತಿಳಿಯಿರಿ ಈ ದಿನದ ಕುತೂಹಲ ಮಾಹಿತಿ

ಯಾವುದೇ ಕಾರ್ಯಕ್ರಮ ಆಗಿರಬಹುದು,ಹಬ್ಬವೇ ಆಗಿರಬಹುದು, ಬೆಳಗ್ಗಿನ ದಿನನಿತ್ಯದ ಉಪಹಾರವೇ ಆಗಿರಬಹುದು ಆಗೆಲ್ಲಾ ಇಡ್ಲಿ ಗೆ ಪ್ರಾಶಸ್ತ್ಯ ಸ್ಥಾನ.‌ ದಕ್ಷಿಣ ಭಾರತದ ಹೊಟೇಲುಗಳಲ್ಲಿ ಇಡ್ಲಿ ಇಲ್ಲದೆ ಇರಲಾರದು. ಹೀಗೆ ಬಹುಜನಪ್ರಿಯ ಇಡ್ಲಿ ಈಗ ಕೇವಲ ದಕ್ಷಿಣ ಭಾರತದ ತಿಂಡಿ ಎಂದರೆ ತಪ್ಪು. ಇದೀಗ

ಮದುವೆಗೂ ಮುನ್ನ ತಪ್ಪದೆ ಮಾಡಿಸಿಕೊಳ್ಳಿ ಈ ಟೆಸ್ಟ್ ! ನಿಮ್ಮದು ಈ ಟೆಸ್ಟ್ ಆಗಿದೆಯಾ ?

ಕೆಲಕಡೆ ಮದುವೆಗಿಂತ ಮೊದಲು ಹುಡುಗ-ಹುಡುಗಿ ಜಾತಕ ನೋಡಿ ಹೊಂದಾಣಿಕೆ ಮಾಡಿ ಮದುವೆ ಮಾಡಲಾಗುತ್ತದೆ. ಇನ್ನು ಕೆಲವರು ಹೊಂದಾಣಿಕೆಗಾಗಿ ಡೇಟಿಂಗ್ ಹೋಗುತ್ತಾರೆ. ಮುಂಚೆ ವರ ಪರೀಕ್ಷೆ ವಧು ಪರೀಕ್ಷೆಗಳಿದ್ದವು. ಕೆಲವೆಡೆ ಮದುವೆ ಮೊದಲು ವರ್ಜಿನಾಲಿಟಿ ಬಗ್ಗೆ ಪ್ರಶ್ನೆ ಕೇಳಲಾಗುತ್ತದೆ. ಆದರೆ ಈಗ

ಮಹಾಮಾರಿ ‘ಕೊರೊನಾ’ ಸೋಂಕಿತರ ಸಂಖ್ಯೆ ಏರಿಕೆ ಕಂಡ ಹಿನ್ನೆಲೆ ಈ ನಗರದಲ್ಲಿ ಲಾಕ್ಡೌನ್ ಜಾರಿಗೊಳಿಸಿದ…

ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಕಂಡ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಚೀನಾದ ಶಾಂಘೈ ನಲ್ಲಿ ಇಂದಿನಿಂದ ಹಂತಹಂತವಾಗಿ ಲಾಕ್ಡೌನ್ ಅನ್ನು ಪ್ರಾರಂಭಿಸುತ್ತದೆ ಎಂದು ಸರ್ಕಾರದ ಮೂಲಗಳು ನಿನ್ನೆ ತಿಳಿಸಿದೆ. ಚೀನಾದ 25 ಮಿಲಿಯನ್ ಜನಸಂಖ್ಯೆಯ ಅತಿದೊಡ್ಡ ನಗರವು ಸೋಮವಾರದಿಂದ ಐದು ದಿನಗಳ ಕಾಲ

ಮನುಷ್ಯನ ರಕ್ತದಲ್ಲಿ ಪ್ಲಾಸ್ಟಿಕ್ ಪತ್ತೆ | ಆಘಾತಕಾರಿ ಮಾಹಿತಿ ಬಹಿರಂಗ

ಅಧ್ಯಯನವೊಂದರ ಪ್ರಕಾರ ಮನುಷ್ಯನ ರಕ್ತದಲ್ಲಿ ಪ್ಲಾಸ್ಟಿಕ್ ಕಣಗಳ ಅಂಶವಿರುವುದು ಬಹಿರಂಗವಾಗಿದೆ. ನೆದರ್ಲೆಂಡ್‌ನ ವಿಜ್ಞಾನಿಗಳ ತಂಡವು ಆರೋಗ್ಯವಂತ ಸ್ವಯಂಸೇವಕರಿಂದ ರಕ್ತದ ಮಾದರಿಗಳನ್ನು ಪರೀಕ್ಷಿಸಿದೆ. ಶೇ. 77ರಷ್ಟು ಜನರ ರಕ್ತದಲ್ಲಿ ಮೈಕ್ರೋಪ್ಲಾಸ್ಟಿಕ್ ಕಣಗಳಿರುವುದು