Browsing Category

Health

ಎಲ್ಲರೂ ಸ್ವಯಂ ಪ್ರೇರಣೆಯಿಂದ ಮಾಸ್ಕ್ ಧರಿಸಿ

ಧಾರವಾಡ: ಕೋವಿಡ್-19 ರ ನಾಲ್ಕನೇ ಅಲೆಯ ಸಂಭಾವ್ಯತೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೇರಿದಂತೆ ಎಲ್ಲರೂ ಸ್ವಯಂಪ್ರೇರಣೆಯಿಂದ ಮಾಸ್ಕ್ ಗಳನ್ನು ಧರಿಸಬೇಕು. ಮತ್ತು ಆರೋಗ್ಯ ಇಲಾಖೆಯೊಂದಿಗೆ ಉಳಿದ ಇಲಾಖೆಗಳು ಸಮನ್ವಯ ಸಾಧಿಸಿ ಕೋವಿಡ್ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು

ಪ್ರಾಣಿಗಳಿಗೆ ಭಾರತದ ಮೊದಲ ಸ್ವದೇಶಿ ಕೋವಿಡ್-19 ಲಸಿಕೆ ‘ಅನೋಕೊವಾಕ್ಸ್’ ಬಿಡುಗಡೆ!

ನವದೆಹಲಿ: ಮಾನವರಿಂದ ಪ್ರಾಣಿಗಳ ನಡುವೆ ಕೋರೊನಾ ವೈರಸ್ ಹರಡುವ ಅಪಾಯ ತಪ್ಪಿಸಲು, ಭಾರತದಲ್ಲೇ ಪ್ರಾಣಿಗಳಿಗೆ ಮೊದಲ ಕೋವಿಡ್ ಲಸಿಕೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಹರಿಯಾಣದಲ್ಲಿ ಐಸಿಎಆರ್-ನ್ಯಾಷನಲ್ ರಿಸರ್ಚ್ ಸೆಂಟರ್ ಆನ್ ಎಕ್ವೈನ್ಸ್ ನಲ್ಲಿ

ದೇಶದಲ್ಲಿ ಕೊರೋನಾ ಬ್ಲಾಸ್ಟ್ !!| ದೈನಂದಿನ ಪ್ರಕರಣಗಳಲ್ಲಿ 39% ಜಿಗಿತ, ಮಾಸ್ಕ್ ಕಡ್ಡಾಯ ಸಾಧ್ಯತೆ

ದೇಶದಲ್ಲಿ ಕೊರೋನಾ ಸ್ಫೋಟಗೊಂಡಿದೆ. ಮೂರು ತಿಂಗಳ ಬಳಿಕ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏಕಾಏಕಿ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 7,240 ಮಂದಿಗೆ ಸೋಂಕು ತಗುಲಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ 34,498ಕ್ಕೆ ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿದೆ. ಕೇಂದ್ರ

ಚಿತ್ರ ಸಾಹಿತಿ ಪುರುಷೋತ್ತಮ ನಿಧನ.

ಚಿತ್ರಸಾಹಿತಿ ಪುರುಷೋತ್ತಮ ಕಣಗಾಲ್ (69) ಅವರು ಅಮೆರಿಕಾದ ತಮ್ಮ ಮಗಳ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರು, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಪುರುಷೋತ್ತಮ ಕಣಗಾಲ್, ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಅವರ ಅಣ್ಣ, ಸಾಹಿತಿ ಕಣಗಾಲ್ ಪ್ರಭಾಕರ ಶಾಸ್ತ್ರಿ ಅವರ ಪುತ್ರ.

ಮಂಕಿಪಾಕ್ಸ್ ಆತಂಕ ರಾಜ್ಯಾದ್ಯಂತ ಈ ನಿಯಮ ಜಾರಿಗೆ ತಂದ ಆರೋಗ್ಯ ಸಚಿವ

ವಿಶ್ವದಾದ್ಯಂತ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಸುತ್ತೋಲೆ ಹೊರಡಿಸಿ ರಾಜ್ಯದಲ್ಲಿ ಕಣ್ಗಾವಲು ಚಟುವಟಿಕೆಗಳನ್ನು ತೀವ್ರಗೊಳಿಸಲು ನಿರ್ದೇಶನ ನೀಡಲಾಗಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಅವರು ಮಂಗಳವಾರ

ಕೇರಳದಲ್ಲಿ ಪತ್ತೆಯಾದ ಹೊಸ ವೈರಸ್ ಸೋಂಕು ಏನು ಇದರ ಲಕ್ಷಣ?

ಕೇರಳದ ಎರಡು ಮಕ್ಕಳಲ್ಲಿ 'ಅತಿ-ಸಾಂಕ್ರಾಮಿಕ' ಎನಿಸಿರುವ ನೊರೊವೈರಸ್‌ನ ಸೋಂಕು ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದೃಢಪಡಿಸಿದೆ. ನೊರೊವೈರಸ್ ಸೋಂಕು ಮಕ್ಕಳಲ್ಲಿ ಹರಡುತ್ತಿದೆ. ಕಲುಷಿತ ನೀರು ಮತ್ತು ಆಹಾರದ ಮೂಲಕ ವೈರಸ್ ಹರಡುವ ಸಾಧ್ಯತೆ ಇದೆ.

ಜೂನ್ 21 ರಿಂದ 5 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ !!

ವಿಶ್ವದಾದ್ಯಂತ ಕೊರೋನಾ ವೈರಸ್ ಹೆಚ್ಚಳವಾಗುತ್ತಿದೆ. ಹಾಗಾಗಿ ಆಯಾ ದೇಶಗಳು ಕೋವಿಡ್ ನಿಯಂತ್ರಿಸಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿವೆ. ಆಸ್ಪತ್ರೆಗಳಲ್ಲಿ ಹಾಸಿಗೆ, ವೆಂಟಿಲೇಟರ್ ಹಾಗೂ ಐಸಿಯು ಘಟಕಗಳನ್ನು ಸಿದ್ಧಪಡಿಸಿವೆ. ಅಂತೆಯೇ ಅಮೆರಿಕದಲ್ಲೂ ಕೆಲ ದಿನಗಳಿಂದ ಕೋವಿಡ್ ಕೇಸ್

ಪೋಷಕಾಂಶಗಳ ಗಣಿ ದಾಳಿಂಬೆ ಹಣ್ಣಿನ ಉಪಯೋಗದ ಕುರಿತು ಮಾಹಿತಿ

ದಾಳಿಂಬೆ ಹಣ್ಣು ಕೇವಲ ರುಚಿಯಲ್ಲಿ ಮೇಲುಗೈ ಮಾತ್ರವಲ್ಲದೇ ಪೋಷಕಾಂಶಗಳ ಗಣಿಯನ್ನೇ ಹೊಂದಿದೆ. ಇದು ದೇಹದ ಆರೋಗ್ಯಕ್ಕೆ ತುಂಬಾ ಒಳ್ಳೆಯದಾಗಿದ್ದು, ಇದರಿಂದ ಹಲವಾರು ರೀತಿಯ ರೋಗಗಳಿಂದ ದೂರವಿರಬಹುದು. ದಾಳಿಂಬೆಯಲ್ಲಿ ಫೈಬರ್, ವಿಟಮಿನ್ ಕೆ, ಸಿ, ಮತ್ತು ಬಿ, ಕಬ್ಬಿಣ, ಪೊಟ್ಯಾಸಿಯಮ್, ಸತು ಮತ್ತು