Browsing Category

Health

ಮೊದಲ ಸರ್ಜರಿ ನಡೆಸಿ ಇನ್ನೊಂದು ಸರ್ಜರಿಗೆ ತಯಾರಾಗುತ್ತಿರುವಾಗ ಹೃದಯಾಘಾತ!! ಕುಸಿದು ಬಿದ್ದು ಮೃತಪಟ್ಟ ಮಣಿಪಾಲ್…

ಇತ್ತೀಚೆಗೆ ಕೋವಿಡ್ ಸೋಂಕಿಗೆ ತುತ್ತಾಗಿ ಚೇತರಿಸಿಕೊಂಡು ಕರ್ತವ್ಯದಲ್ಲಿದ್ದ ವೈದ್ಯರೊಬ್ಬರು ಮೊದಲ ಸರ್ಜರಿ ಮುಗಿಸಿ, ಎರಡನೇ ಸರ್ಜರಿಗೆ ಸಿದ್ಧರಾಗುತ್ತಿದ್ದ ವೇಳೆ ಹೃದಯಾಘಾತಗೊಂಡು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಮಣಿಪಾಲ್ ಆಸ್ಪತ್ರೆಯ ಖ್ಯಾತ ನ್ಯೂರೋ ಸರ್ಜನ್ ಆಗಿದ್ದ

ಹೆಚ್ಚಿದ ಮಹಾಮಾರಿ ಕೊರೋನ ಪ್ರಕರಣ!! ಕೇರಳ ರಾಜ್ಯದಲ್ಲಿ ಭಾನುವಾರ ಲಾಕ್ ಡೌನ್-ಅಗತ್ಯ ಸೇವೆಗಳಿಗೆ ಅವಕಾಶ

ಹೆಚ್ಚುತ್ತಿರುವ ಕೋವಿಡ್ ಸೊಂಕಿನ ಪ್ರಕರಣದ ಹಿನ್ನೆಲೆಯಲ್ಲಿ ಕೇರಳ ರಾಜ್ಯದಲ್ಲಿ ಆದಿತ್ಯವಾರ (ಸಂಡೆ) ಲಾಕ್ ಡೌನ್ ಹಾಗೂ ಕಠಿಣ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ. ಪೂರ್ವ ನಿಗದಿಯಾದ ಕಾರ್ಯಕ್ರಮಗಳಿದ್ದಲ್ಲಿ 20 ಮಂದಿಗೆ ಮಾತ್ರ ಸೇರಲು ಅವಕಾಶ ಕಲ್ಪಿಸಲಾಗಿದ್ದು, ಉಳಿದಂತೆ ಅಗತ್ಯ

ವಿಚಿತ್ರ ಕಾಯಿಲೆಯಿಂದ ಬಳಲುತ್ತಿರುವ ಮಹಿಳೆ | ಈಕೆಯ ನಾಲಿಗೆಯಲ್ಲಿ ಬೆಳೆಯುತ್ತಿದೆ ಕೂದಲು !

ಈ ಮಹಿಳೆ ಒಂದು ವಿಚಿತ್ರ ಸಮಸ್ಯೆಯಿಂದ ಬಳಲುತ್ತಿದ್ದು ಆಕೆಗೆ ಇನ್ನಿಲ್ಲದ ಕಿರಿಕಿರಿ ಉಂಟು ಮಾಡಿದೆ. ಕಾರಣ ಆಕೆಯ ನಾಲಿಗೆಯಲ್ಲಿ ಬೆಳೆಯುತ್ತಿರುವ ಕೂದಲು ! ಈಕೆಗೆ 33 ವರ್ಷವಿದ್ದಾಗ ನಾಲಿಗೆ ಊದಿಕೊಂಡು ರುಚಿ ಗ್ರಹಿಸುವ ಶಕ್ತಿ ಇಲ್ಲದೆ ಹೋಯಿತು‌. ಅನಂತರ ಡಾಕ್ಟರ ಬಳಿ ತಪಾಸಣೆಗೊಳಗದಾಗ

‘ಬೂಸ್ಟರ್ ಡೋಸ್ ‘ಕುರಿತು ಕೊರೋನ ಸೋಂಕು ಹೊಂದಿದ್ದ ವ್ಯಕ್ತಿಗಳಿಗೆ ಲಸಿಕೆ ನೀಡಿಕೆಗಾಗಿ ರಾಷ್ಟ್ರೀಯ ತಜ್ಞರ…

ಕೊರೋನದಿಂದ ಮುಕ್ತಗೊಳ್ಳಲು ನೀಡುತ್ತಿರುವ ಕೋವಿಡ್-19 ಲಸಿಕೆಯ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ಮಾಹಿತಿ ನೀಡಿದ್ದು,ಕೊರೊನಾ ಸೋಂಕು ಹೊಂದಿದ್ದ ವ್ಯಕ್ತಿಗಳು ಗುಣಮುಖರಾದ 3 ತಿಂಗಳ ನಂತರವಷ್ಟೇ ಲಸಿಕೆ ಪಡೆಯಬಹುದು ಎಂದು ತಿಳಿಸಿದೆ. ಲಸಿಕೆ ನೀಡಿಕೆಗಾಗಿ ರಾಷ್ಟ್ರೀಯ ತಜ್ಞರ ಗುಂಪು ಅವರ

5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಬೇಡ – ಕೇಂದ್ರದಿಂದ ಮಹತ್ವದ ಸೂಚನೆ

ದೆಹಲಿ : ಸರಕಾರ ಮಕ್ಕಳಿಗಾಗಿ ಮಾರ್ಗಸೂಚಿಯನ್ನು ಹೊರಡಿಸಿದೆ. 5 ವರ್ಷಕ್ಕಿಂತ ಒಳಗಿನ ಮಕ್ಕಳಿಗೆ ಮಾಸ್ಕ್ ಅಗತ್ಯವಿಲ್ಲ. ಮಕ್ಕಳಿಗೆ ಆ್ಯಂಟಿಬಾಡಿ ಔಷಧ ಬಳಸಬೇಡಿ ಎಂದು ಕೇಂದ್ರ ಹೇಳಿದೆ. 6 ರಿಂದ 11 ವರ್ಷದ ಮಕ್ಕಳಿಗೆ ಅವರ ಸಾಮಾರ್ಥ್ಯಕ್ಕೆ ಪಾಲಕರು ನಿಗಾದಲ್ಲಿ ಮಾಸ್ಕ್ ಹಾಕಬೇಕು. 12 ರಿಂದ 18

ಶೀಘ್ರದಲ್ಲೇ ಕೊರೊನಾ ಲಸಿಕೆ ಮೆಡಿಕಲ್ ಸ್ಟೋರ್ ಗಳಲ್ಲಿ !!!

ನವದೆಹಲಿ : ಕೊರೋನ ಹಾವಳಿ ನಿಲ್ಲುವ ಹಾಗೆ ಕಾಣುವುದಿಲ್ಲ. ಏರುಗತಿಯಲ್ಲಿ ಏರುತ್ತಲೇ ಇದೆ. ಓಮಿಕ್ರಾನ್ ರೂಪಾಂತರಿ ಕೂಡಾ ಬಂದಿದೆ. ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಕೊರೋನ ನಿರೋಧಕ ಲಸಿಕೆಗಳನ್ನು ಮುಕ್ತ ಮಾರುಕಟ್ಟೆಯಲ್ಲಿ ಸಿಗುವಂತೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಶೀಘ್ರವೇ ಮುಕ್ತ

ರಾಜ್ಯದಲ್ಲಿ ಮತ್ತೆ ಕಾಣಿಸಿಕೊಂಡ ಮಂಗನ ಕಾಯಿಲೆ | ಆತಂಕಕ್ಕೆ ಕಾರಣವಾದ ವೈರಸ್‌

ಶಿವಮೊಗ್ಗದಲ್ಲಿ ಮಂಗನ ಕಾಯಿಲೆ ವೈರಸ್ ಪತ್ತೆ ರಾಜ್ಯದ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಮಂಗನ ಕಾಯ ವೈರಸ್ ಮತ್ತೆ ಪತ್ತೆಯಾಗಿದೆ. ಸೊರಬ ತಾಲೂಕಿನ ಅರಳಗೋಡು ಗ್ರಾಮದಲ್ಲಿ ಮಂಗನ ಕಾಯಿಲೆ ವೈರಸ್ ಪತ್ತೆಯಾಗಿದೆ. ಕೆ ಎಫ್ ಡಿ ವೈರಸ್ ಎಂದು ಇದನ್ನು ಕರೆಯಲಾಗುತ್ತಿದೆ. ಮೂರು ವರ್ಷಗಳ

ಜೈಲಿನ ಅಧಿಕಾರಿಗಳಿಂದ ತಪ್ಪಿಸಲೆಂದು ಭಯದಿಂದ ಮೊಬೈಲ್ ನುಂಗಿದ ಕೈದಿ

ಜೈಲಾಧಿಕಾರಿಗಳ ಕೈಯಲ್ಲಿ ತಪ್ಪಿಸಿಕೊಳ್ಳಬೇಕು' ಎಂಬ ಕಾರಣಕ್ಕೆ ಕೈದಿಯೊಬ್ಬ ಮೊಬೈಲ್‌ನ್ನೇ ನುಂಗಿದ ವಿಲಕ್ಷಣ ಘಟನೆಯೊಂದು ದೆಹಲಿಯ ತಿಹಾರ್ ಜೈಲಿನಲ್ಲಿ ವರದಿಯಾಗಿದೆ. ಜೈಲಾಧಿಕಾರಿಗಳಿಗೆ ತನ್ನ ಬಳಿ ಮೊಬೈಲ್ ಇದೆ ಎಂದು ತಿಳಿದರೆ ಶಿಕ್ಷೆ ನೀಡುತ್ತಾರೆ ಎಂಬ ಭಯದಲ್ಲಿ ಈ ರೀತಿ ಮಾಡಿದ ಕೈದಿಗೆ