ಕೊರೋನಾ ಲಸಿಕೆ ಹಾಕಿಸಿಕೊಳ್ಳದ ಕಾರಣ ತಂದೆಗೆ ಮಗುವಿನ ಭೇಟಿಗೆ ನಿರ್ಬಂಧ ವಿಧಿಸಿದ ಕೋರ್ಟ್ !!
ಇದೀಗ ಕೊರೋನಾ ಲಸಿಕೆ ಪಡೆದುಕೊಳ್ಳುವುದು ಪ್ರಪಂಚದಾತ್ಯಂತ ಕಡ್ಡಾಯವಾಗಿದೆ. ಅದಲ್ಲದೆ ಈಗಾಗಲೇ ಅದೆಷ್ಟೋ ದೇಶಗಳು ಸಂಪೂರ್ಣ ಲಸಿಕೆ ಪಡೆಯುವಲ್ಲಿ ಸಫಲವಾಗಿವೆ. ಹಾಗೆಯೇ ಲಸಿಕೆ ಪಡೆಯದವರಿಗೆ ಕೆಲವು ನಿರ್ಬಂಧಗಳನ್ನು ಕೂಡ ಕೆಲ ದೇಶಗಳು ಜಾರಿಗೆ ತಂದಿದ್ದು, ಕೊರೋನಾ ಲಸಿಕೆ ಹಾಕಿಸಿಕೊಳ್ಳಲಿಲ್ಲ!-->…