Browsing Category

Health

ಎರಡು ತಿಂಗಳ ಬಳಿಕ ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆ | ಇದನ್ನು ನಿರ್ಲಕ್ಷಿಸಿದರೆ ಅಪಾಯ ಖಂಡಿತ!!

ದೇಶದಲ್ಲಿ ಕೊರೋನ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇದೀಗ ಎರಡು ತಿಂಗಳಲ್ಲಿ ಕೋವಿಡ್ 19 ಪ್ರಕರಣಕ್ಕೆ ತುತ್ತಾಗಿ ಮೃತ ಆಗಿರುವವರ ಸಂಖ್ಯೆ ಭಾರೀ ಏರಿಕೆ ಕಂಡಿದೆ. ಕೇಂದ್ರ ಆರೋಗ್ಯ ಇಲಾಖೆ ಎಚ್ಚರಿಕೆಯನ್ನು ನೀಡುತ್ತಿದ್ದು,ಇಂದು ಶೇ.12 ರಷ್ಟು ಪ್ರಕರಣಗಳು ನಿನ್ನೆಗೆ ಹೋಲಿಸಿದರೆ

ಮೂಲ್ಕಿ : ಸಿಮೆಂಟ್ ಪೈಪ್ ಉರುಳಿಬಿದ್ದು ನಾಲ್ಕು ವರ್ಷದ ಬಾಲಕ ಸಾವು

ಮೂಲ್ಕಿ:ಸಿಮೆಂಟ್ ಪೈಪ್ ಉರುಳಿ ಬಿದ್ದ ಪರಿಣಾಮ ಮಗುವೊಂದು ಮೃತಪಟ್ಟಿರುವ ಘಟನೆ ಮೂಲ್ಕಿಯಲ್ಲಿ ನಡೆದಿದೆ. ಲಿಂಗಪ್ಪಯ್ಯ ಕಾಡಿನ ನಿವಾಸಿ ರಾಮು ಎಂಬುವರ ಮಗ ನಾಲ್ಕು ವರ್ಷದ ಯುವರಾಜ ಎಂಬ ಬಾಲಕ ಮೃತಪತ್ತಿದ್ದಾರೆ. ನಾಗರಾಜ್ ಎಂಬುವರ ಕಂಪನಿಯ ಸಿಮೆಂಟ್ ಪೈಪ್‌ಗಳನ್ನು ಲಿಂಗಪ್ಪಯ್ಯಕಾಡಿನ ಆಶ್ರಯ

ಹಿಂದಿ ಜನಪ್ರಿಯ ನಟ, ಬಿಗ್ ಬಾಸ್ ವಿನ್ನರ್ ಸಿದ್ದಾರ್ಥ್ ಶುಕ್ಲಾ ಹೃದಯಾಘಾತದಿಂದ ನಿಧನ

ಹಿಂದಿ ಕಿರುತೆರೆಯ ಜನಪ್ರಿಯ ನಟ, ಬಿಗ್‌ ಬಾಸ್‌ 13ನೇ ಆವೃತ್ತಿಯ ವಿಜೇತ ಸಿದ್ಧಾರ್ಥ್​ ಶುಕ್ಲಾ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಬರಸಿಡಿಲಿನಂತೆ ಅಪ್ಪಳಿಸಿದೆ‌. 40 ವರ್ಷದ ಸಿದ್ಧಾರ್ಥ್‌ ಶುಕ್ಲಾರವರಿಗೆ ಗುರುವಾರ ಬೆಳಗ್ಗೆ ತೀವ್ರ ಹೃದಯಾಘಾತವಾಗಿದ್ದು

ದ.ಕ : ನೈಟ್ ಕರ್ಫ್ಯೂ, ವೀಕೆಂಡ್ ಕಫ್ರ್ಯೂ ಮಾರ್ಗಸೂಚಿಗಳು ಪ್ರಕಟ | ಕೋವಿಡ್ ಸೋಂಕು ನಿಯಂತ್ರಣಕ್ಕೆ ನಿರ್ಬಂಧಗಳನ್ನು…

ಸರಕಾರದ ಆದೇಶ ಹಾಗೂ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್-19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾ ದಂಡಾಧಿಕಾರಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು

ಭಾರತದಲ್ಲಿ ದಾಖಲೆ ಬರೆದ ನಿನ್ನೆಯ ಲಸಿಕಾ ಅಭಿಯಾನ ಕಾರ್ಯಕ್ರಮ | ಒಂದೇ ದಿನದಲ್ಲಿ ಒಂದು ಕೋಟಿ ಲಸಿಕೆ ವಿತರಣೆ !

ಕೊರೋನಾದಿಂದ ದೂರವಿರಲು ಲಸಿಕೆ ಪಡೆಯುವುದು ಅತೀ ಮುಖ್ಯವಾಗಿದೆ. ಇದೀಗ ಲಸಿಕೆ ಅಭಿಯಾನದಲ್ಲಿ ಶುಕ್ರವಾರ ಒಂದೇ ದಿನ 1 ಕೋಟಿ ಲಸಿಕೆಯನ್ನು ಭಾರತ ವಿತರಣೆ ಮಾಡುವ ಮೂಲಕ ದಾಖಲೆ ಬರೆದಿದೆ. ಕೊರೊನಾ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ಲಸಿಕೆ ವಿತರಣೆ ಹೆಚ್ಚಾಗುತ್ತಿದ್ದು, ರಾಜ್ಯ ಮತ್ತು

ಮಂಗಳೂರು : ಶುಶ್ರೂಷಕಿ ಹುದ್ದೆಗೆ ಆ.30ಕ್ಕೆ ನೇರ ಸಂದರ್ಶನ

ಮಂಗಳೂರು : ಕೋವಿಡ್ ವಿಭಾಗದಲ್ಲಿ ಶುಶ್ರೂಷಕರಾಗಿ ಕೆಲಸ ಮಾಡಲು ನಗರದ ವೆಸ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಆ.30ರಂದು ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನ ಕರೆಯಲಾಗಿದೆ. ನರ್ಸಿಂಗ್‌ನಲ್ಲಿ ಡಿಪ್ಲೋಮಾ ಅಥವಾ ಬಿ.ಎಸ್.ಸಿ. ನರ್ಸಿಂಗ್ ಆಗಿರಬೇಕು. ಆಯ್ಕೆ ಆದವರಿಗೆ ವೇತನ 25,000 ರೂ. ವೇತನ

ದೇಶದಲ್ಲಿ ಸದ್ದಿಲ್ಲದೆ ದಂಡೆತ್ತಿ ಬರುತ್ತಿರುವ ಕೊರೋನಾ | 24 ಗಂಟೆಯಲ್ಲಿ 44648 ಕೇಸುಗಳು, 496 ಜನರ ಸಾವು

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 44,658 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗುವುದರೊಂದಿಗೆ ಕೊರೋನಾ ಮತ್ತೆ ಕಳವಳ ಸೃಷ್ಟಿಸಿದೆ. ನಿಧಾನವಾಗಿ ನಮ್ಮ ಗಮನಕ್ಕೆ ಬಾರದಂತೆ ಸಂಖ್ಯೆ ಏರಿಕೆ ಕಾಣುತ್ತಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3, 26,03,188ಕ್ಕೆ ಏರಿಕೆಯಾಗಿದೆ.

ದ.ಕ. : 627 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ | ಮಾರ್ಗಸೂಚಿ ಪಾಲನೆ ಮಾಡದ ಕಾಲೇಜುಗಳಿಗೆ ನೋಟಿಸ್

ದ.ಕ. ಜಿಲ್ಲೆಯ 627 ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್‌ ದೃಢವಾಗಿದೆ.ಈ ಕುರಿತು ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು ಮಾರ್ಗಸೂಚಿ ಪಾಲನೆ ಮಾಡದ ಕಾಲೇಜ್‌ಗಳನ್ನು ಪತ್ತೆ ಹಚ್ಚಿ ನೋಟಿಸ್‌ ನೀಡಲು ಮುಂದಾಗಿದೆ. ಕಳೆದ 15 ದಿನಗಳಲ್ಲಿ ದ.ಕ. ಜಿಲ್ಲೆಯ 29 ಕಾಲೇಜುಗಳ 627