Browsing Category

Health

ದಕ್ಷಿಣ ಕನ್ನಡ ಕೊರೊನಾ ರಣಕೇಕೆ | ಒಂದೇ ದಿನ 1006 ಮಂದಿಗೆ ಪಾಸಿಟಿವ್,15 ಮಂದಿ ಸಾವು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರದಂದು 1006 ಮಂದಿಗೆ ಕೊರೊನಾ ದೃಢಪಟ್ಟಿದೆ. ಕೊರೊನಾದಿಂದಾಗಿ ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಒಂದು ದಿನದಲ್ಲಿ 15 ಮಂದಿ ಸಾವನ್ನಪ್ಪಿದ್ದಾರೆ. ಜೂ.18ರ ಶುಕ್ರವಾರದಂದು 665 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ

5 ದಿನದ ಬಾಣಂತಿ ಕೋವಿಡ್ ಗೆ ಬಲಿ | ಮೂರು ಮಕ್ಕಳನ್ನು ತಬ್ಬಲಿಯಾಗಿಸಿದ ಮಹಾಮಾರಿ

ಕೋವಿಡ್ ಅಟ್ಟಹಾಸಕ್ಕೆ ಹಲವರು ತಮ್ಮ ಜೀವ ಕಳೆದುಕೊಂಡಿದ್ದಾರೆ.ಹಲವು ಮಂದಿ ಅನಾಥರಾಗಿದ್ದಾರೆ.ಹಲವು ಮಂದಿ ತಂದೆ ತಾಯಿ ಬಂಧು ಗಳನ್ನು ಕಳೆದುಕೊಂಡಿದ್ದಾರೆ. ಹೀಗೆ ಬಾಣಂತಿಯೊಬ್ಬರು 5 ನೇ ದಿನಕ್ಕೆ ಮೃತಪಟ್ಟಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮದ ಶಿಲ್ಪಶ್ರೀ

ಖ್ಯಾತ ಕವಿ ಡಾ.ಸಿದ್ದಲಿಂಗಯ್ಯ ಕೋವಿಡ್‌ಗೆ ಬಲಿ | ದಲಿತ ಚಳವಳಿಗೆ ಹೊಸ ವೇಗ, ಹೊಸ ಸ್ಪರ್ಶ ಕೊಟ್ಟವರು ಡಾ.ಸಿದ್ದಲಿಂಗಯ್ಯ

ಹಿರಿಯ ಕವಿ, ದಲಿತ ಸಾಹಿತಿ ಡಾ.ಸಿದ್ದಲಿಂಗಯ್ಯ ನಿಧನರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.ಕೊರೋನಾ ಸೋಂಕಿಗೆ ತುತ್ತಾಗಿದ್ದ ಸಿದ್ದಲಿಂಗಯ್ಯ ಅವರನ್ನು ಇತ್ತೀಚೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಶುಕ್ರವಾರ ನಿಧನರಾಗಿದ್ದಾರೆ. ದಲಿತ

ಸ್ವಾಮಿ ನಿತ್ಯಾನಂದ ಕಾಲಿಟ್ಟರೆ ಭಾರತದಲ್ಲಿ ಕೋರೊನಾ ಖಲಾಸ್ !

ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಆವಾಗವಾಗ ಸುದ್ದಿಯಲ್ಲಿರುವ ವ್ಯಕ್ತಿ.ಕೊರೊನಾ ಕರಿಛಾಯೆಯಲ್ಲಿ ಬಳಲುತ್ತಿರುವ ನಮ್ಮ ಭಾರತಕ್ಕೆ ನಿತ್ಯಾನಂದನ ಪಾದಸ್ಪರ್ಶವಾದರೆ ಕೊರೊನಾ ದೇಶ ಬಿಟ್ಟು ಓಡಿ ಹೋಗುತ್ತದೆಯಂತೆ. ಹಾಗಂತ ಈ ವಿಚಾರವನ್ನು ಬೇರೆ ಯಾರೋ ಹೇಳಿದ್ದಲ್ಲ,ಮಾಡ ಬಾರದ್ದನ್ನು ಮಾಡಿ ದೇಶ

ದೇಶದಲ್ಲಿ ಇಳಿಕೆಯ ಹಾದಿಯಲ್ಲಿ ಕೊರೋನಾ | ಲಕ್ಷ ದಿಂದ ಸಾವಿರಕ್ಕೆ ಕುಸಿದ ಸಾವಿನ ಸಂಖ್ಯೆ

ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆಯ ಹಾದಿಯಲ್ಲಿ ದಾಪುಗಾಲು ಹಾಕುತ್ತಾ ಮುಂದುವರೆದಿದ್ದು, ಇಂದು ಮಂಗಳವಾರ ಬೆಳಿಗ್ಗೆ ಸಮಯಕ್ಕೆ, ಕಳೆದ 24 ಗಂಟೆಗಳ ಅವಧಿಯಲ್ಲಿ ಕೇವಲ 86,498 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದು ಕಳೆದ 62 ದಿನಗಳ ಕನಿಷ್ಠ ಪ್ರಮಾಣವಾಗಿದೆ. ಅದೇ ರೀತಿ ದೇಶದಲ್ಲಿ ಕೊಂಡು

ಜೂನ್ 14ರವರೆಗೆ ಲಾಕ್ ಡೌನ್ ವಿಸ್ತರಣೆ: ಯಡಿಯೂರಪ್ಪ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಸೋಂಕು ನಿಯಂತ್ರಿಸುವ ಕಾರಣದಿಂದ ಈ ಹಿಂದೆ ಜಾರಿಮಾಡಿದ್ದ ಲಾಕ್ ಡೌನ್ ನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ ಎಂದು ಬಿ ಎಸ್ ವೈ ಹೇಳಿದರು. ಇದೇ ವೇಳೆ ಅವರು ಪ್ಯಾಕೇಜ್ ಘೋಷಣೆ ಮಾಡಿದರು. ಪವರ್ ಲೂಮ್ ೨ ಜನರಿಗೆ ತಲಾ ೩೦೦೦ ೫೦೦ ಕೋಟಿ ಒಟ್ಟು

ಆನ್ ಲೈನ್ ನಲ್ಲಿ ಶೀಘ್ರದಲ್ಲೇ ದೊರೆಯಲಿದೆ ಆನಂದಯ್ಯ ಆಯುರ್ವೇದ ಔಷಧ | ಜನಸಂದಣಿ ಹಾಗೂ ಭದ್ರತಾ ದೃಷ್ಟಿಯಿಂದ ಆನಂದಯ್ಯ…

ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಕೃಷ್ಣಪಟ್ಟಣಂ ನಲ್ಲಿ ನಾಟಿ ಔಷಧ ತಜ್ಞ ಆನಂದಯ್ಯ ಇಂದಿನಿಂದ(ಜೂ.3) ಮತ್ತೆ ಔಷಧ ಉತ್ಪಾದನೆಯನ್ನು ಆರಂಭಿಸಿದ್ದಾರೆ. ಸೋಮವಾರದಿಂದ(ಜೂ.7) ಔಷಧ ವಿತರಣೆ ಆರಂಭಗೊಳ್ಳಲಿದೆ. ಶೀಘ್ರದಲ್ಲೇ ಆನ್ ಲೈನ್ ನಲ್ಲೂ ಔಷಧ ಪೂರೈಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

ಜೂನ್‌ 7ರವರೆಗಿನ ಪರಿಸ್ಥಿತಿ ಪರಾಮರ್ಶಿಸಿ ಮುಂದಿನ ತೀರ್ಮಾನ: ಸಿ.ಎಂ. ಯಡಿಯೂರಪ್ಪ

ಪ್ರಸ್ತುತ ಜಾರಿಯಲ್ಲಿರುವ ಲಾಕ್‌ಡೌನ್‌ ಜೂನ್‌ 7ರವರೆಗೆ ಇರಲಿದ್ದು,ಅಲ್ಲಿಯ ತನಕದ ಪರಿಸ್ಥಿತಿ ಪರಾಮರ್ಶಿಸಿ ಲಾಕ್‌ಡೌನ್‌ ವಿಸ್ತರಿಸುವ ಬಗ್ಗೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು. ಅವರು ಶನಿವಾರ ಕೋವಿಡ್‌ ನಿಯಂತ್ರಣ ಕುರಿತಂತೆ ಮೈಸೂರು,