ನೈಟ್ ಕರ್ಫ್ಯೂ ಉಲ್ಲಂಘಿಸಿ ರಸ್ತೆಗಿಳಿದ ಜನತೆ | ಮಧ್ಯರಾತ್ರಿಯೇ ಠಾಣೆಗೆ ಕರೆದೊಯ್ದ ಪೊಲೀಸರು
ಕೋವಿಡ್ 19 ಸೋಂಕು ಪ್ರಸರಣ ತಡೆಯಲು ಸರ್ಕಾರ ವಿಧಿಸಿರುವ ಕರ್ಫ್ಯೂವನ್ನು ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಡುವವರಿಗೆ ಶಿವಮೊಗ್ಗ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ಶನಿವಾರ ಮಧ್ಯರಾತ್ರಿ ಶಿವಮೊಗ್ಗ ಜಿಲ್ಲೆಯ ಕೋಟೆ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ!-->!-->!-->…