ಆನ್ ಲೈನ್ ನಲ್ಲಿ ಶೀಘ್ರದಲ್ಲೇ ದೊರೆಯಲಿದೆ ಆನಂದಯ್ಯ ಆಯುರ್ವೇದ ಔಷಧ | ಜನಸಂದಣಿ ಹಾಗೂ ಭದ್ರತಾ ದೃಷ್ಟಿಯಿಂದ ಆನಂದಯ್ಯ…
ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಕೃಷ್ಣಪಟ್ಟಣಂ ನಲ್ಲಿ ನಾಟಿ ಔಷಧ ತಜ್ಞ ಆನಂದಯ್ಯ ಇಂದಿನಿಂದ(ಜೂ.3) ಮತ್ತೆ ಔಷಧ ಉತ್ಪಾದನೆಯನ್ನು ಆರಂಭಿಸಿದ್ದಾರೆ. ಸೋಮವಾರದಿಂದ(ಜೂ.7) ಔಷಧ ವಿತರಣೆ ಆರಂಭಗೊಳ್ಳಲಿದೆ. ಶೀಘ್ರದಲ್ಲೇ ಆನ್ ಲೈನ್ ನಲ್ಲೂ ಔಷಧ ಪೂರೈಸಲು ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.!-->…